RRB Jobs Recruitments 2024:ನಮಸ್ಕಾರ ಗೆಳೆಯರೇ ನಾಡಿನ ಸಮಸ್ಯೆ ಜನತೆಗೆ ಈ ಒಂದು ಮಾಧ್ಯಮದ ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಲೇಖನದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ತಿಳಿಸುತ್ತೇವೆ. ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 14 ಸಾವಿರ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿದೆ. ಆದ ಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವಂತಹ ಸಂಪೂರ್ಣ ಮಾಹಿತಿ ಅಂದರೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ ಏನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಯಾವುದು ಆಗಿರುತ್ತದೆ ಅರ್ಜಿ ಶುಲ್ಕ ಎಷ್ಟಿರಬಹುದು ವಯಸ್ಸಿನ ಮಿತಿ ಎಷ್ಟಿರಬಹುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ದೊರಕುತ್ತದೆ.
ಹುದ್ದೆಗಳ ವಿವರ
- ಟೆಕ್ನಿಷಿಯನ್ ಗ್ರೇಡ್ 1
- ಟೆಕ್ನಿಷಿಯನ್ ಗ್ರೇಡ್ 2
- ಟೆಕ್ನಿಷಿಯನ್ ಗ್ರೇಡ್ 3
ಮೇಲಿರುವ ಎಲ್ಲಾ ಹುದ್ದೆಗಳು ಸೇರಿ ಸುಮಾರು 14,298 ಹುದ್ದೆಗಳು ಖಾಲಿ
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ
ಭಾರತೀಯ ರೈಲ್ವೆ ಇಲಾಖೆಯ ಯಾವ ಹುದ್ದೆಗಳಿಗೆ ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂಬುದರ ಬಗ್ಗೆ ತಿಳಿಯಲು ಕೆಳಗೆ ನೀಡಿರುವಂತಹ ಅಧಿಸೂಚನೆ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವೇತನದ ಮಾಹಿತಿ
ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬರಿಗೂ ಹುದ್ದೆಗಳ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವಂತಹ ಅಧಿಸೂಚನೆ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
ವಯಸ್ಸಿನ ಮಿತಿ
ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18ರಿಂದ ಗರಿಷ್ಠ 36 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಯೋಧರು ಪಿಡಿಡಬ್ಲ್ಯೂಬಿಡಿ ಮಹಿಳೆಯರಿಗೆ ತೃತೀಯ ಲಿಂಗಗಳಿಗೆ ಅರ್ಜಿ ಶುಲ್ಕ 250
- ಉಳಿದ ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 500 ರೂಪಾಯಿಗಳು
ಆಯ್ಕೆ ಮಾಡಿಕೊಳ್ಳುವ ವಿಧಾನ
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ದಾಖಲಾತಿ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ಒಂದು ಲಿಂಕೆಯನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ನೀವು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿಶೇಷ ಮಾಹಿತಿ
ಈ ಒಂದು ಲೇಖನವು ನಿಮಗೆ ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳ ನೇಮಕಾತಿಯ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವು ನೀವು ಈ ಒಂದು ಮಾಧ್ಯಮದಲ್ಲಿ ನೋಡಬಹುದು.