12ನೇ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹಲವಾರು ಹುದ್ದೆಗಳ ನೇಮಕಾತಿ! ನೀವು ಸಹ ಬೇಗನೆ ಅರ್ಜಿ ಸಲ್ಲಿಸಿ!

RRB Railway jobs Recruitments: ರೈಲ್ವೆ ಇಲಾಖೆ ನೇಮಕಾತಿ

ನಮಸ್ಕಾರ ಗೆಳೆಯರೇ ನಾವು ಈ ಲೇಖನ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ಭಾರತೀಯ ರೈಲ್ವೆ ಇಲಾಖೆಯು ಇದೀಗ ಹೊಸ ಹುದ್ದೆಗಳ ನೇಮಕಾತಿಗೆ ಭರ್ಜರಿ ಆಹ್ವಾನವನ್ನು ನೀಡಿದ್ದು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸ ತಕ್ಕದ್ದು ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ ಆದ್ದರಿಂದ ಆಸಕ್ತಿ ಇದ್ದವರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲೇ ಅರ್ಜಿ ಸಲ್ಲಿಸ

ನಮ್ಮ ಈ ಮಾಧ್ಯಮದಲ್ಲಿ ಇದೇ ತರದ ಹೊಸ ಹೊಸ ಕೆಲಸಗಳ ವಿವರ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯ ನೀಡುತ್ತಾ ಇರುತ್ತೇವೆ ಆದ ಕಾರಣ ನೀವು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಈಗಾಗಲೇ ಹಲವಾರು ಜನರು ಉದ್ಯ ಮಾಡುತ್ತಿದ್ದು ಇನ್ನೂ ಖಾಲಿ ಇರುವ ಹುದ್ದೆಗಳಿಗೆ ರೈಲ್ವೆ ಇಲಾಖೆಯು ಅರ್ಜಿಯನ್ನು ನೀಡಿದೆ ಆದರಿಂದ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸ ತಕ್ಕದ್ದು ಎಂದು ಇಲಾಖೆ ತಿಳಿಸಿದೆ

ಭಾರತೀಯ ರೈಲ್ವೆ ಇಲಾಖೆಯು ಜಾರಿ ಮಾಡಿದಂತಹ ಹುದ್ದೆಗಳು ಯಾವ್ಯಾವು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಸಲ್ಲಿಸಲು ನಿಮಗೆ ಇರಬೇಕಾದ ವೈಮಿತಿಯೇನು ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು

ಇದೆಲ್ಲದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗೆ ನೀಡಿದ್ದೇವೆ ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ

ಭಾರತೀಯ ರೈಲ್ವೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು?

  • ರೈಲ್ವೆ ಇಲಾಖೆಯಲ್ಲಿ ಒಟ್ಟು ಒಂಬತ್ತು ಸಾವಿರ ಹುದ್ದೆಗಳು ಖಾಲಿ ಇವೆ
  • ಟೆಕ್ನಿಷಿಯನ್ಸ್
  • ಟೆಕ್ನಿಷಿಯನ್ಸ್ ಗ್ರೇಡ್
  • ಟೆಕ್ನಿಷಿಯನ್ಸ್ ಗ್ರೇಡ್ ಸಿಗ್ನಲ್

 

ವಯೋಮಿತಿ ಏನು?

ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ರಿಂದ ಗರಿಷ್ಠ 36 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ವಿಧಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ

ಶಿಕ್ಷಣದ ಅರ್ಹತೆಯೇನು?

ಭಾರತೀಯ ರೈಲ್ವೆ ಇಲಾಖೆಯು ಬಿಡುಗಡೆ ಮಾಡಿದಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಅಂದ್ರೆ 12ನೇ ತರಗತಿ ಪಾಸ್ ಆಗಿರಬೇಕೆಂದು ರೈಲ್ವೆ ಇಲಾಖೆಯು ತಿಳಿಸಿದೆ

ಸಂಬಳದ ವಿವರ

ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಮೂವತ್ತು ಸಾವಿರದಿಂದ 40, ವರೆಗೆ ತಿಂಗಳ ಮಾಸಿಕ ವೇತನವನ್ನು ಕೊಡಲಾಗುವುದೆಂದು ಇಲಾಖೆ ತಿಳಿಸಿದೆ

ಪ್ರಮುಖ ದಿನಾಂಕಗಳು

ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 5 ರಿಂದ ಮಾರ್ಚ್ 9 ರವರೆಗೆ ಅವಕಾಶ ಮಾಡಿಕೊಟ್ಟಿದೆ ಆದ ಕಾರಣ ತಾವು ಬೇಗನೆ ಅರ್ಜಿಯನ್ನು ಸಲ್ಲಿಸತಕ್ಕದ್ದ

ಅರ್ಜಿ ಶುಲ್ಕ

  • ಎಸ್ ಟಿ ಮತ್ತು ಎಸ್ ಸಿ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
  • ಇತರೆ ವರ್ಗಗಳ ಅಭ್ಯರ್ಥಿಗಳಿಗೆ ನಿಗದಿತ ಅರ್ಜಿ ಶುಲ್ಕ ಇರುವುದು ಎಂದು ಇಲಾಖೆ ತಿಳಿಸಿದೆ

ಆಯ್ಕೆ ವಿಧಾನ

ಆನ್ಲೈನ್ ಮುಖಾಂತರ ಪರೀಕ್ಷೆಗಳನ್ನು ತೆಗೆದುಕೊಂಡು ಈ ಪರೀಕ್ಷೆಗಳಲ್ಲಿ ಮೆರಿಟ್ ಬಂದವರನ್ನು ಆಯ್ಕೆ ಮಾಡಲಾಗುವುದೆಂದು ಇಲಾಖೆ ತಿಳಿಸಿದೆ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://indianrailways.gov.in/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ರೈಲ್ವೆ ಇಲಾಖೆಗೆ ಹೊರಡಿಸಿದಂತ ಹುದ್ದೆಗಳ ವಿವರವನ್ನು ತಿಳಿಯಬಹುದಾಗಿದೆ

ಇದನ್ನು ಸಹ ಓದಿ

ಪ್ರತಿನಿತ್ಯವು ನಮ್ಮ ಈ ಮಾಧ್ಯಮದಲ್ಲಿ ಇದೇ ತರದ ಹೊಸ ಹುದ್ದೆಗಳು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ದಿನನಿತ್ಯ ನಾವಿಲ್ಲಿ ನೀಡುತ್ತಾ ಇರುತ್ತೇವೆ ಒಂದು ವೇಳೆ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ನೀವು ನಮ್ಮ ಮಾಧ್ಯಮದ ಚಂದದಾರರಾಗಿ ಆಗು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ