10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಭರ್ಜರಿ ಆಹ್ವಾನವನ್ನು ನೀಡಲಾಗಿದೆ! ನೀವು ಬೇಗನೆ ಅರ್ಜಿ ಸಲ್ಲಿಸಿ

RRB Railway Jobs Recruitments 2024: ರೈಲ್ವೆ ಇಲಾಖೆ ಉದ್ಯೋಗಗಳ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಭಾರತದ ರೈಲ್ವೆ ಇಲಾಖೆಯು ಇದೀಗ ಹಲವಾರು ಹುದ್ದೆಗಳಿಗೆ ಭರ್ಜರಿ ಆಹ್ವಾನವನ್ನು ನೀಡಿದೆ ಆದಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಕುರಿತಾದ ಸಂಪೂರ್ಣ ಮಾಹಿತಿ ನಾವು ಕೆಳಗೆ ನೀಡಿರುತ್ತೇವೆ ಆದ ಕಾರಣ ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ

ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಸರಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಸರಕಾರ ಬಿಡುಗಡೆ ಮಾಡುವಂತಹ ಖಾಲಿ ಇರುವ ಹುದ್ದೆಗಳ ಅರ್ಜಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಬಿಡುಗಡೆ ಮಾಡುವ ಅರ್ಜಿಯ ದಿನಾಂಕ ಹಾಗೂ ಆ ಹುದ್ದೆಗಳಿಗೆ ಯಾವ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿನಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಮಾಡಲು ಸರಕಾರ ನೀಡುವಂತಹ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಮಾಹಿತಿಯನ್ನು ಪ್ರತಿನಿತ್ಯವೂ ನಾವಿಲ್ಲಿ ನೀಡುತ್ತಾ ಇರುತ್ತೇವೆ

ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪಬೇಕೆಂದರೆ ನೀವು ಕೂಡಲೇ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ ನಮ್ಮ ಸೈಟ್ನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಪೋಸ್ಟ್ ನ ಮಾಹಿತಿ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಖಾಲಿ ಇರುವ ಹುದ್ದೆಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಆಹ್ವಾನವನ್ನು ನೀಡಿದೆ

ಆದಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಬೇಗನೆ ಅರ್ಜಿಯನ್ನು ಸಲ್ಲಿಸಿ

ಭಾರತೀಯ ರೈಲ್ವೆ ಇಲಾಖೆಯು ಜಾರಿ ಮಾಡಿರುವಂತಹ ಉದ್ಯೋಗಗಳು ಯಾವ್ಯಾವು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಯಾವ ಶಿಕ್ಷಣವನ್ನು ಪಡೆದಿರಬೇಕು ಹಾಗೂ ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ವೇತನವೆಷ್ಟು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಇರುತ್ತದೆ ಅಥವಾ ಇಲ್ಲವಾ ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿರುತ್ತೇವೆ ಆದ ಕಾರಣ ಈ ಲೇಖನವನ್ನು ಓದುವವರು ಗಮನವಿಟ್ಟು ಎಚ್ಚರಿಕೆಯಿಂದ ಕೊನೆಯವರೆಗೂ ಓದಬೇಕಾಗಿ ವಿನಂತಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಉದ್ಯೋಗಗಳು?

  • ಸಹಾಯಕ ಲೋಕೋ ಪೈಲೆಟ್

ಶೈಕ್ಷಣಿಕ ಅರ್ಹತೆ ಏನು?

ಭಾರತೀಯ ರೈಲ್ವೆ ಇಲಾಖೆಯು ಸೂಚಿಸಿದ ಅಧಿಸೂಚನೆಯಂತೆ ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ(ITI) ಕಡ್ಡಾಯವಾಗಿ ಪಾಸ್ ಆಗಿರಬೇಕು ಎಂದು ತಿಳಿಸಿದೆ

ವೇತನದ ಮಾಹಿತಿ

ಭಾರತೀಯ ರೈಲ್ವೆ ಇಲಾಖೆಯು ಜಾರಿ ಮಾಡಿದಂತಹ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 20,000 ಮಾಸಿಕ ವೇತನವನ್ನು ನೀಡಲಾಗುವುದೆಂದು ತಿಳಿಸಿದೆ

ಅರ್ಜಿ ಶುಲ್ಕ

  • SC/ST ಮಹಿಳೆಯರು, ಮಂಗಳಮುಖಿಯರು, ಆರ್ಥಿಕವಾಗಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು-₹250 ರೂಪಾಯಿಗಳು ಆಗಿರುತ್ತವೆ
  • ಉಳಿದ ಯಾವುದೇ ವರ್ಗಗಳ ಅಭ್ಯರ್ಥಿಗೆ ಅರ್ಜಿ ಶುಲ್ಕವು-500 ರೂಪಾಯಿಗಳಾಗಿರುತ್ತವೆ

ವಯಸ್ಸಿನ ಮಿತಿ?

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷದಿಂದ ಗರಿಷ್ಠ 30 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದರೆ ಫೆಬ್ರವರಿ 29, 2024 ಆಗಿರುತ್ತದೆ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ಇಲಾಖೆಯೂ ಹೊರಡಿಸಿದಂತಹ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ
  • ಅದರಲ್ಲಿರುವ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಓದಿ
  • ನಿಮಗೆ ಆಸಕ್ತಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕ್ ಕೊಟ್ಟಿರುತ್ತೇವೆ
  • ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮಗೆ ಕೇಳಿರುವ ಎಲ್ಲಾ ವಿವರವನ್ನು ಸರಿಯಾಗಿ ತುಂಬಿ
  • ನಂತರದಲ್ಲಿ ನೀವು ಭರ್ತಿ ಮಾಡಿದ ವಿವರವೂ ಸರಿಯಾಗಿ ಇದೆ ಎಂದು ನೋಡಿಕೊಳ್ಳಿ
  • ಅದಾದ ಮೇಲೆ ಅರ್ಜಿಯನ್ನು ಸಲ್ಲಿಸಿ.

ರೈಲ್ವೆ ಇಲಾಖೆಯ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://indianrailways.gov.in/railwayboard/view_section.jsp?lang=0&id=0,7,1281

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ ನಿಮ್ಮ ಒಂದು ಅರ್ಜಿಯನ್ನು ಇಲಾಖೆಗೆ ತಲುಪಿಸಿ

ಇದನ್ನು ಸಹ ಓದಿ

ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹೀಗೆ ಮಾಡುವುದರಿಂದ ನಿಮ್ಮ ಸ್ನೇಹಿತರಿಗೆ ಉದ್ಯೋಗಗಳ ಮಾಹಿತಿಯನ್ನು ನೀಡಿದಂತಾಗುತ್ತದೆ ಪ್ರತಿನಿತ್ಯ ಇಂತಹ ಹೊಸ ಮಾಹಿತಿಯನ್ನು ಪಡೆಯಲು ನಮ್ಮ ಸೈಟಿನ ಚಂದಾದಾರರಾಗಿ