RRB Railway jobs Recruitments: ರೈಲ್ವೇ ಇಲಾಖೆ ನೇಮಕಾತಿ
ನಮಸ್ಕಾರ ಗೆಳೆಯರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವಾರು ಕೆಲಸಗಳು ಖಾಲಿ ಇದ್ದು ಆ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಆರಂಭ ಮಾಡಿದ ರೈಲ್ವೆ ಇಲಾಖೆ. ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದವರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಲು ಲೇಖನವನ್ನು ಓದಿ.
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಪೋಸ್ಟ್ ಮಾಡುತ್ತಿವೆ. ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಸರಕಾರದ ಹೊಸ ಕೆಲಸಗಳ ವಿವರ ಆ ಕೆಲಸಗಳಿಗೆ ನೀವು ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ. ಅಷ್ಟೇ ಅಲ್ಲದೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೀಡುವಂತಹ ಸ್ಕಾಲರ್ಶಿಪ್ ಹಾಗೂ ಅನುದಾನದ ಬಗ್ಗೆ ನಾವಿಲ್ಲಿ ಪ್ರತಿನಿತ್ಯವೂ ಮಾಹಿತಿಯನ್ನು ನೀಡುತ್ತಲಲೆ ಇರುತ್ತೇವೆ.
ರೈಲ್ವೆ ಇಲಾಖೆ ಬಿಡುಗಡೆ ಮಾಡಿದ ಹುದ್ದೆಗಳ ವಿವರ ಆ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಆಯ್ಕೆ ಪ್ರಕ್ರಿಯ ಯಾವ ರೀತಿಯಲ್ಲಿ ನಡೆಯುತ್ತದೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಸಿಗುವ ಸಂಬಳ ಎಷ್ಟು ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಆಗಿರುತ್ತದೆ. ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಗಮನವಿಟ್ಟು ಓದಿ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು
- ಟೆಕ್ನಿಶಿಯನ್ಸ್ ಜಿ ಆರ್ ಸಿಗ್ನಲ್ 1092
- ಟೆಕ್ನಿಷಿಯನ್ಸ್ Three 8052
ಶೈಕ್ಷಣಿಕ ಅರ್ಹತೆ?
ಭಾರತೀಯ ರೈಲ್ವೆ ಇಲಾಖೆಯ ಅಧಿಸೂಚನೆಯ ಪ್ರಕಾರ ನೀವು ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕಾಗುತ್ತದೆ. ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವಂತಹ ನೋಟಿಫಿಕೇಶನ್ ಪಿಡಿಎಫ್ ಅನ್ನು ನಾವು ಕೆಳಗೆ ನೀಡಿದ್ದೇವೆ.
ವಯಸ್ಸಿನ ಮಿತಿ?
ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾರ್ಚ್ 2024ಕ್ಕೆ ಕನಿಷ್ಠ 18 ವರ್ಷಗಳಿದ್ದು 36 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನದ ಮಾಹಿತಿ?
ಭಾರತೀಯ ರೈಲ್ವೆ ಇಲಾಖೆ ಹುದ್ದೆಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 20 ಸಾವಿರದಿಂದ ಮೂವತ್ತು ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದೆಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.
ಪ್ರಮುಖ ದಿನಾಂಕಗಳು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಅರ್ಜಿಯನ್ನು ಸಲ್ಲಿಸಲು ಆರಂಭವಾಗಿದೆ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೆಂದರೆ ಏಪ್ರಿಲ್ 8/2024
ಅರ್ಜಿ ಸಲ್ಲಿಸುವ ವಿಧಾನ
- ಭಾರತೀಯ ರೈಲ್ವೆ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೊದಲು ಭಾರತೀಯ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ನೀಡಬೇಕು.
- ನಂತರ ಭಾರತೀಯ ರೈಲ್ವೆ ಇಲಾಖೆಯು ಬಿಡುಗಡೆ ಮಾಡಿರುವಂತಹ ನೋಟಿಫಿಕೇಶನ್ ಫೀಡ್ ಅಪ್ ಅನ್ನು ಡೌನ್ಲೋಡ್ ಮಾಡಿಕೊಂಡು
- ಅದರಲ್ಲಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ನೋಡಿಕೊಂಡು
- ಅರ್ಜಿಯನ್ನು ಸಲ್ಲಿಸಲು ಕೆಳಗೆ ಲಿಂಕ್ ನೀಡಿರುತ್ತೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಸರಿಯಾಗಿ ಬರ್ತಿ ಮಾಡಿ.
- ನೀವು ಈ ಎಲ್ಲಾ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಭಾರತೀಯ ರೈಲ್ವೆ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ಹಾಗೂ ಅರ್ಜಿಯನ್ನು ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ನೇಹಿತರೆ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ರೈಲ್ವೆ ಇಲಾಖೆ ಇಲಾಖೆ ಬಿಡುಗಡೆ ಮಾಡಿರುವ ಹುದ್ದೆಗಳ ವಿವರ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಕೆಳಗಿನ ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ.
ಗೆಳೆಯರೇ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಭಾರತ ರೈಲ್ವೆ ಇಲಾಖೆಯ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ಇದನ್ನು ಕೂಡ ಓದಿ
ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಹೊಂದಿದ ಲೇಖನವನ್ನು ಪೋಸ್ಟ್ ಮಾಡುತ್ತಿರುತ್ತೇವೆ ನಮ್ಮ ಈ ಆದಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ