ಮೊಬೈಲ್ ಮೂಲಕ ಆಧಾರ್ ಕಾರ್ಡಿಗೆ ಪಾಣಿಯನ್ನು ಲಿಂಕ್ ಮಾಡಿ ಬರ ಪರಿಹಾರ ಹಣವನ್ನು ಪಡೆದುಕೊಳ್ಳಿ! ಲಿಂಕ್ ಮಾಡುವ ವಿಧಾನ ಇಲ್ಲಿದೆ.

RTC pahani link to adhar Card: ಆರ್ ಟಿ ಸಿ ಪಾಣಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ವಿಧಾನ

ನಮಸ್ಕಾರ ಗೆಳೆಯರೇ, ಆಧಾರ್ ಕಾರ್ಡ್ ನೊಂದಿಗೆ ಪಹಣಿಯನ್ನು ಲಿಂಕ್ ಮಾಡುವ ಬಗ್ಗೆ ಮಾಹಿತಿ ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಹಾರ್ದಿಕ ಸ್ವಾಗತ. ಪ್ರಿಯ ಓದುಗರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ವಲದ ಪಾಣಿಯ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ ನೀವು ನಿಮ್ಮ ಒಂದು ಹೊಲದ ಪಾಣಿಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿದಾಗ ಮಾತ್ರ ನಿಮಗೆ ಬರ ಪರಿಹಾರ ಹಣ ಬರುತ್ತದೆ.

ಆದಕಾರಣ ಬೇಗನೆ ನಿಮ್ಮ ಹೊಲದ ಪಾಣಿಗೆ ನಿಮ್ಮ ಒಂದು ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿ, ಲಿಂಕ್ ಮಾಡುವುದರ ಬಗ್ಗೆ ಸಂಪೂರ್ಣ ವಿವರವನ್ನು ನೀವು ಈ ಒಂದು ಲೇಖನದಲ್ಲಿ ನೋಡಬಹುದಾಗಿದೆ. ಆದ್ದರಿಂದ ಈ ಒಂದು ಲೇಖನವನ್ನು ತಾವುಗಳು ಕೊನೆವರಿಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಪಹಣಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ದೊರಕುತ್ತದೆ.

ಆಧಾರ್ ಕಾರ್ಡ್ ನೊಂದಿಗೆ ಆರ್ ಟಿ ಸಿ ಪಹಣಿ ಲಿಂಕ್

ಗೆಳೆಯರೇ ನಿಮ್ಮ ಒಂದು ಆಧಾರ್ ಕಾರ್ಡ್ ನೊಂದಿಗೆ ಪಾಣಿಯನ್ನು ಲಿಂಕ್ ಮಾಡುವುದು ಕಡ್ಡಾಯ ನಿಮಗೆ ಬರ ಪರಿಹಾರ ಬೇಕೆಂದರೆ ನೀವು ನಿಮ್ಮ ಒಂದು ಆಧಾರ್ ಕಾರ್ಡ್ ನೊಂದಿಗೆ ಪಾಣೆಯನ್ನು ಲಿಂಕ್ ಮಾಡುವುದು ಅತ್ಯಂತ ಅವಶ್ಯಕ. ಒಂದು ವೇಳೆ ನಿಮ್ಮ ಒಂದು ಆಧಾರ್ ಕಾರ್ಡ್ ನೊಂದಿಗೆ ಪಹಣಿಯನ್ನು ಲಿಂಕ್ ಮಾಡದೆ ಹೋದರೆ ನಿಮಗೆ ಬರ ಪರಿಹಾರ ಧನ ಬರುವುದು ಅಸಾಧ್ಯವಾಗಿದೆ. ಆದಕಾರಣ ಬೇಗನೆ ನಿಮ್ಮ ಒಂದು ಆಧಾರ್ ಕಾರ್ಡ್ ನೊಂದಿಗೆ ಪಹಣಿಯನ್ನು ಲಿಂಕ್ ಮಾಡಿಸಿಕೊಳ್ಳಿ.

ಲಿಂಕ್ ಮಾಡಿಸುವುದೆಗೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ನೀವು ಮಾಡಬೇಕಾದ ಕೆಲಸ ಏನು ಎಂಬುದರ ಕುರಿತಾದ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ. ಒಂದು ಮುಖ್ಯ ವಿಷಯವೇನೆಂದರೆ ಕೆಳಗೆ ನೀಡಿರುವಂತಹ ಆಧಾರ್ ಕಾರ್ಡ್ ನೊಂದಿಗೆ ಪಾಣೆಯನ್ನು ಲಿಂಕ್ ಮಾಡುವ ವಿಧಾನಗಳನ್ನು ಸರಿಯಾಗಿ ನೋಡಿಕೊಂಡು ಅದೇ ರೀತಿಯಾಗಿ ನೀವು ನಿಮ್ಮ ಒಂದು ಆಧಾರ್ ಕಾರ್ಡಿಗೆ ಪಾಣಿಯನ್ನು ಲಿಂಕ್ ಮಾಡಿಕೊಳ್ಳಿ.

ಪಹಣಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?

  • ಪಹಣಿಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಲು ಕೆಳಗಿನ ವಿಧಾನಗಳನ್ನು ಅನುಸರಿಸಿ
  • ಪಹಣಿಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಲು ಮೊದಲಿಗೆ ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನೀವು ಕ್ಲಿಕ್ ಮಾಡಿದ ಮೇಲೆ ಭೂಮಿ ಯ ಮುಖಪುಟದ ಪೇಜ್ ತೆಗೆದುಕೊಳ್ಳುತ್ತದೆ
  • ಅದರಲ್ಲಿ ನೀವು ಲಾಗಿನ್ ಆಗಲು ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಕ್ಯಾಪ್ಚರ್ ಕೋಡ್ ಅನ್ನು ಹಾಕಿ
  • ಸೆಂಡ್ ಒಟಿಪಿ ಮೇಲೆ ಕ್ಲಿಕ್ ಮಾಡಿ
  • ನಂತರ ನಿಮ್ಮ ಮೊಬೈಲಿಗೆ ಆರು ಅಂಕಿಯ ಒಂದು ಒಟಿಪಿ ಬಂದಿರುತ್ತದೆ ಆ ಒಟಿಪಿಯನ್ನು ಓಟಿಪಿ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ
  • ಅದಾದ ಮೇಲೆ ಆಧಾರ್ ಕಾರ್ಡ್ ಐಡೆಂಟಿಫೈ ವೆರಿಫಿಕೇಶನ್ ಇರುತ್ತದೆ
  • ಅದರಲ್ಲಿ ನಿಮ್ಮ ಒಂದು ಆಧಾರ್ ಸಂಖ್ಯೆ ಜೊತೆಗೆ ಆಧಾರ್ ನಲ್ಲಿರುವಂತೆ ಹೆಸರನ್ನು ಭರ್ತಿ ಮಾಡಿ ಓಟಿಪಿ ಬಟನ್ ಮೇಲೆ ಕ್ಲಿಕ್ ಮಾಡಿ
  • ನೀವು ಓಟಿಪಿ ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ 6 ಅಂಕಿಯ ಮತ್ತೊಂದು ಒಟಿಪಿ ಬರುತ್ತದೆ
  • ಆ ಒಂದು ಓಟಿಪಿಯನ್ನು ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ
  • ಅದರ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಒಂದು ಆಧಾರ್ ಕಾರ್ಡ್ ನೊಂದಿಗೆ ಪಹಣಿಯನ್ನು ಲಿಂಕ್ ಮಾಡಿಕೊಳ್ಳಬಹುದಾಗಿದೆ.

ಇದನ್ನು ಓದಿ

ಇದೇ ತರದ ಉಪಯೋಗ ಮಾಹಿತಿಗಳನ್ನು ಪ್ರತಿನಿತ್ಯವೂ ನೀವು ಓದಲು ಮತ್ತು ನೋಡಲು ಇಚ್ಚಿಸಿದರೆ ತಕ್ಷಣವೇ ಈ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಒಂದು ಮಾಧ್ಯಮದ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.