SBI Bank Jobs Recruitments: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024, ಹಲವಾರು ಹುದ್ದೆಗಳು ಖಾಲಿ! ಬೇಗ ಅರ್ಜಿ ಸಲ್ಲಿಸಿ.

SBI Bank Jobs Recruitments: ಹಲೋ ಸ್ನೇಹಿತರೆ, ನಮ್ಮ ಈ ಒಂದು ಮಾಧ್ಯಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾರಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಸುಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಬಯಸುವ ಒಂದು ಮುಖ್ಯವಾದ ಮಾಹಿತಿಯನ್ನು ಹೊಂದಿರುವ ವಿಷಯವೇನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭ ಆಗಿವೆ. ಆದ್ದರಿಂದ ಈ ಹುದ್ದೆಗಳಲ್ಲಿ ಆಸಕ್ತಿ ಇದ್ದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ? ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕಾರ್ಯಗಳೇನು. ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು? ಅರ್ಜಿ ಸಲ್ಲಿಸಿ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಸಿಗುವ ಸಂಬಳವೆಷ್ಟು? ಇದಲ್ಲದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿ. 

ಗೆಳೆಯರೇ ನಾವು ನಮ್ಮ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಒಂದು ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಕೆಲಸಗಳ ವಿವರ ಇರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಹೀಗೆ ಬರೆದು ಹಾಕುವಂತಹ ಒಳ್ಳೆಯ ಮಾಹಿತಿ ಹೊಂದಿರುವಂತಹ ಲೇಖನಗಳ ಸಂಪೂರ್ಣ ವಿವರವನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಮಾಧ್ಯಮ ಏನಿದೆ ನೋಡಿ ಅದರ ಚಂದದಾರರಾಗಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. 

ತಾವುಗಳು ಈ ಒಂದು ಮಾಧ್ಯಮದ ನೋಟಿಫಿಕೇಶನ್ ಆನ್ ಮಾಡಿಕೊಳ್ಳುವುದರ ಜೊತೆಗೆ ಬೆಲ್ ಐಕಾನ್ ಕೂಡ ಆನ್ ಮಾಡಿಕೊಳ್ಳಿ ಮತ್ತು ಈ ಒಂದು ಮಾಧ್ಯಮದ ಟೆಲಿಗ್ರಾಂ ಗ್ರೂಪ್ ಹಾಗೂ ವಾಟ್ಸಪ್ ಗ್ರೂಪ್ ಅಲ್ಲಿ ಜಾಯಿನ್ ಆಗಿರಿ. ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ನಿಮ್ಮ ಮೊಬೈಲ್ ಮುಖಾಂತರ ವಾಟ್ಸಪ್ ಮುಖಾಂತರ ಟೆಲಿಗ್ರಾಮ್ ಮುಖಾಂತರ ತಿಳಿದುಕೊಳ್ಳಬಹುದಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024

ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹಲವಾರು ಹುದ್ದೆಗಳು ಖಾಲಿಯಾಗಿ ಇದೀಗ ಅರ್ಜಿಗಳನ್ನು ಕರೆಯಲಾಗಿದೆ ಯಾವ ಹುದ್ದೆಗಳು ಖಾಲಿ ಇವೆ ಮತ್ತು ಹುದ್ದೆಗಳ ಸಂಖ್ಯೆ ಎಷ್ಟಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ.

ಇದನ್ನು ಓದಿ:ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ! ಈಗ ಖಚಿತವಾಗಿ ಪ್ರತಿ ತಿಂಗಳು ₹2000 ನಿಮ್ಮ ಖಾತೆಗೆ!

ಹುದ್ದೆಗಳು ಖಾಲಿ ಇರುವ ಸಂಸ್ಥೆ 

  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 

ಖಾಲಿ ಇರುವಂತಹ ಹುದ್ದೆಗಳ ವಿವರ 

  • ಕೇಂದ್ರೀಯ ಸಂಶೋಧನಾ ತಂಡ (ಸಹಾಯಕ)-2
  • ಕೇಂದ್ರೀಯ ಸಂಶೋಧನಾ ತಂಡ (Product Lead)-2
  • ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ಬಿಜಿನೆಸ್)-2
  • ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ಟೆಕ್ನೋಲಜಿ)-1
  • ರಿಲೇಶನ್ಶಿಪ್ ಮ್ಯಾನೇಜರ್ -273
  • ವಿಪಿ ವೆಲ್ತ್ -643
  • ರಿಲೇಶನ್ಶಿಪ್ ಮ್ಯಾನೇಜರ್(ಟೀಮ್ ಲೀಡ್)-32
  • ಪ್ರಾದೇಶಿಕ ಮುಖ್ಯಸ್ಥ-5
  • ಹೂಡಿಕೆ ಅಧಿಕಾರಿ-49
  • ಹೂಡಿಕೆ ತಜ್ಞ-30

ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆಯಾ ಹುದ್ದೆಗಳ ಪ್ರಕಾರ ಮಾನ್ಯತೆ ಪಡೆದಿರುವಂತಹ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ,MMS,MBA,M.E, ಇಲ್ಲವೇM.Tech,B.E ಇಲ್ಲವೇ PGDM ಪೂರ್ಣಗೊಳಿಸಿರಬೇಕು. 

ಇದನ್ನು ಓದಿ:ಕಾರ್ಮಿಕರ ಮಕ್ಕಳಿಗೆ 40, ಸಾವಿರದವರೆಗೆ ವಿದ್ಯಾರ್ಥಿ ವೇತನ! ನಿಮಗೂ ಸಿಗುತ್ತದೆ ಅರ್ಜಿ ಸಲ್ಲಿಸಿ.

ವೇತನದ ಮಾಹಿತಿ 

ಸ್ನೇಹಿತರೆ ನಾವು ಕೆಳಗೆ ನೀಡಿರುವಂತಹ ವೇತನದ ಮಾಹಿತಿಯು ವಾರ್ಷಿಕವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ನೀಡುವ ವೇತನವಾಗಿದೆ.

  • ಕೇಂದ್ರೀಯ ಸಂಶೋಧನಾ ತಂಡ (ಸಹಾಯಕ)-25,0 50,000
  • ಕೇಂದ್ರೀಯ ಸಂಶೋಧನಾ ತಂಡ (Product Lead)-61,00,000
  • ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ಬಿಜಿನೆಸ್)-30,00,000
  • ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ಟೆಕ್ನೋಲಜಿ)-30,50,000
  • ರಿಲೇಶನ್ಶಿಪ್ ಮ್ಯಾನೇಜರ್ -30,00,000
  • ವಿಪಿ ವೆಲ್ತ್ -45,00,000
  • ರಿಲೇಶನ್ಶಿಪ್ ಮ್ಯಾನೇಜರ್(ಟೀಮ್ ಲೀಡ್)-52,00,000
  • ಪ್ರಾದೇಶಿಕ ಮುಖ್ಯಸ್ಥ-66,50,000
  • ಹೂಡಿಕೆ ಅಧಿಕಾರಿ-44,00,000
  • ಹೂಡಿಕೆ ತಜ್ಞ-26,52,000

ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜುಲೈ 19, 2024, ಕನಿಷ್ಠ 25 ವರ್ಷದ ಹಾಗೂ ಗರಿಷ್ಠ 46 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. 

ಪ್ರಮುಖ ದಿನಾಂಕಗಳು: 

  • ಅರ್ಜಿ ಪ್ರಾರಂಭ ದಿನಾಂಕ: 19,07,2024
  • ಅರ್ಜಿ ಕೊನೆ ದಿನಾಂಕ: 08,08,2024

ಅಧಿಸೂಚನೆಯ ಪಿಡಿಎಫ್ನ ಲಿಂಕ್ 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಇದನ್ನು ಓದಿ

ಗೆಳೆಯರೇ ಈ ಒಂದು ಲೇಖನವು ನಿಮಗೆ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಒಂದು ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಹಾಗೂ ಹುದ್ದೆಗಳ ವಿವರವನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದ-ದಾರರಾಗಿ ಜೊತೆಗೆ ವಾಟ್ಸಪ್ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.