SBI jobs recruitments: ಎಸ್ ಬಿ ಐ ಬ್ಯಾಂಕ್ ಹುದ್ದೆಗಳ ನೇಮಕಾತಿ
ನಮಸ್ಕಾರ ಗೆಳೆಯರೇ, ನಮ್ಮ ಈ ಮಾಧ್ಯಮದ ಮತ್ತೊಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಈ ಒಂದು ಇವತ್ತಿನ ಈ ಲೇಖನದಲ್ಲಿ ತಮಗೆಲ್ಲರಿಗೂ ತಿಳಿಸಲು ಇಷ್ಟಪಡ ವಿಷಯ ಏನೆಂದರೆ ಪ್ರಮುಖವಾದ ಬ್ಯಾಂಕ್ ಎಂದರೆ ಅದು SBI ಬ್ಯಾಂಕ್ ಇದೀಗ ಈ ಬ್ಯಾಂಕ್ ನಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾಗಿವೆ ಆದ ಕಾರಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಕೊನೆ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ಸರಕಾರದ ಹೊಸ ಯೋಜನೆಗಳು ಹಾಗೂ ಸರಕಾರಿ ಕೆಲಸಗಳ ವಿವರ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಕೆಲಸಗಳು ಹಾಗೂ ಆ ಕೆಲಸಗಳ ವಿವರ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯ ನೀಡುತ್ತಲೇ ಇರುತ್ತೇವೆ
ಎಸ್ ಬಿ ಐ ಬ್ಯಾಂಕ್ ನಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಈಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆರಂಭ ಬಾಡಿಗೆ ಎಸ್ ಬಿ ಐ ಬ್ಯಾಂಕ್ ಆದಕಾರಣ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಥವಾ ವಿದ್ಯಾರ್ಥಿಗಳು ಈ ಎಸ್ ಬಿ ಐ ಬ್ಯಾಂಕ್ ನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಸ್‌ಬಿಐ ಬ್ಯಾಂಕ್ ತಿಳಿಸಿದೆ ಇದರ ಬಗ್ಗೆ ಸಂಪೂರ್ಣ ತಿಳಿಯಲು ಕೆಳಗೆ ಓದಿ
ಎಸ್ ಬಿ ಐ ಬ್ಯಾಂಕ್, ಹೊರಡಿಸಿರುವಂತಹ ಹುದ್ದೆಗಳ ವಿವರ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ವಯಸ್ಸಿಷ್ಟ ಇರಬೇಕು ಅಭ್ಯರ್ಥಿಯು ಪಡೆದಿರಬೇಕಾದ ಶಿಕ್ಷಣ ಯಾವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಯ್ಕೆ ಆಗುವ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಆಯ್ಕೆ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ವಿವರ ನಾವು ಕೆಳಗೆ ನೀಡಿದ್ದೇವೆ ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆಯವರೆಗೆ ಎಚ್ಚರಿಕೆಯಿಂದ ಓದಿ
ಭಾರತೀಯ ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳು?
- ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಸಾಹಗಾರ
- ಸಹಾಯಕ ವ್ಯವಸ್ಥಾಪಕ
- ಉಪ ವ್ಯವಸ್ಥಾಪಕ
- ಮ್ಯಾನೇಜರ್
- ಇನ್ನು ಕೆಲವು ಹುದ್ದೆಗಳು
ಶೈಕ್ಷಣಿಕ ಅರ್ಹತೆ?
- ಎಸ್ ಬಿ ಐ ಬ್ಯಾಂಕುಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವ ಶಿಕ್ಷಣ ಪಡೆದಿರಬೇಕು ಎಂದು ಎಸ್ ಬಿ ಐ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅವರು ಹೊರಡಿಸಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿ ನೀವು ಅದರಲ್ಲಿರುವ ಎಲ್ಲಾ ಶೈಕ್ಷಣಿಕ ಅರ್ಹತೆಯನ್ನು ಸರಿಯಾಗಿ ನೋಡಿಕೊಳ್ಳಬಹುದಾಗಿದೆ
ವಯೋಮಿತಿ?
- ಎಸ್ ಬಿ ಐ ಹುದ್ದೆಗಳ ಅರ್ಜಿ ಸಲ್ಲಿಸುವ ಅಭ್ಯರ್ಥಿ ವಯೋಮಿತಿ ತಿಳಿಯಲು ಎಸ್ ಬಿ ಐ ಬ್ಯಾಂಕ್ ಅವರು ಹೊರಡಿಸಿರುವ ಡೌನ್ಲೋಡ್ ಮಾಡಿ ನೀವು ವಿವರಗಳನ್ನು ನೋಡಬಹುದು
ಅರ್ಜಿ ಸಲ್ಲಿಸುವುದು ಹೇಗೆ?
- ಎಸ್ ಬಿ ಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮೊದಲು ಬ್ಯಾಂಕಿನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
- ನಂತರ ಅವರು ಬಿಡುಗಡೆ ಮಾಡಿರುವ ಹುದ್ದೆಗಳ ವಿವರ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು
- ನಂತರ ಅದರಲ್ಲಿರುವ ಎಲ್ಲ ಹುದ್ದೆಗಳ ವಿವರವನ್ನು ಸರಿಯಾಗಿ ನೋಡಿಕೊಂಡು
- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೆಳಗೆ ಲಿಂಕನ್ನು ನೀಡಿದ್ದೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಎಲ್ಲ ಗುರುಗಳನ್ನು ಸರಿಯಾಗಿ ಭರ್ತಿ ಮಾಡಿ
ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ
ಎಸ್ ಬಿ ಐ ಬ್ಯಾಂಕ್ ಉದ್ಯೋಗ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಿ
https://recruitment.bank.sbi/crpd-sco-2023-24-32/apply
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ
ಇದನ್ನು ಸಹ ಓದಿ
ಗೆಳೆಯರೇ ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ಗಳೊಂದಿಗೂ ಸಹ ಹಂಚಿಕೊಳ್ಳಿ ನೀವು ಹೀಗೆ ಮಾಡುವುದರಿಂದ ಈ ಹುದ್ದೆಗಳ ವಿವರ ನಿಮ್ಮ ಸ್ನೇಹಿತರಿಗೆ ತಿಳಿಸಿದಂತಾಗುತ್ತದೆ