SBI Loan Update News: ಎಸ್ ಬಿ ಐ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲ! ಈ ಕೂಡಲೇ ಮಾಹಿತಿಯನ್ನು ತಿಳಿಯಿರಿ.
ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗಾಗಲೇ ಪ್ರತಿಯೊಬ್ಬ ಗ್ರಾಹಕರು ಕೂಡ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ನೀಡಲಾಗುತ್ತಿದೆ. ಈಗ ಸ್ನೇಹಿತರೆ ನಾವು ಕೂಡ ಈಗ ಈ ಒಂದು ಲೇಖನದಲ್ಲಿ ನೀವು ಈಗ ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕು ಮತ್ತು ವೈಯಕ್ತಿಕ ಬಡ್ಡಿ ದರ ಏನು ಮತ್ತು ಸಾಲವನ್ನು ಪಡೆಯಲು ಬೇಕಾಗುವ ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ.
ವೈಯಕ್ತಿಕ ಸಾಲದ ಮಾಹಿತಿ
ಈಗ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ನೀವು 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಈಗ ನೀವೇನಾದರೂ ಈ ಒಂದು ಬ್ಯಾಂಕ್ ನ ಮೂಲಕ ಸುಲಭವಾಗಿ ಈಗ ಯಾವುದೇ ರೀತಿಯಾದಂತಹ ಗ್ಯಾರಂಟಿಗಳು ಇಲ್ಲದೆ ಈ ಕೂಡಲೇ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದು.
ಈಗ ಸ್ನೇಹಿತರೆ ನೀವೇನಾದರೂ ಈ ಒಂದು 10 ಲಕ್ಷ ವೈಯಕ್ತಿಕ ಸಾಲವನ್ನು ಪಡೆದುಕೊಂಡಿದ್ದೆ ಆದರೆ ನಿಮಗೆ ಬಡ್ಡಿ ದರ 11.95% ರಿಂದ 21% ವರೆಗೆ ನೀಡಲಾಗುತ್ತದೆ. ಈಗ ಈ ಒಂದು ಬಡ್ಡಿ ದರ ಸಿವಿಲ್ ಸ್ಕೋರ್ನ ಆಧಾರದ ಮೇಲೆ ಅವರ ಮೇಲೆ ಬಡ್ಡಿದರ ನಿಗದಿ ಮಾಡಲಾಗುತ್ತದೆ.
ಇದನ್ನು ಓದಿ : Yallammanagudda New Update: ಈಗ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಈಗ 2 ವರ್ಷಗಳಲ್ಲಿ ಹೊಸ ರೂಪ! ಇಲ್ಲಿದೆ ನೋಡಿ ಮಾಹಿತಿ.
ಅರ್ಹತೆಗಳು ಏನು?
- ಸಾಲವನ್ನು ಪಡೆಯುವಂತಹ ಅಭ್ಯರ್ಥಿಗಳು ಈಗ ಪ್ರತಿ ತಿಂಗಳು 10 ಸಾವಿರ ಸಂಬಳ ತರುವಂತ ಕೆಲಸವನ್ನು ಹೊಂದಿರಬೇಕು.
- ಹಾಗೆ ಇದಕ್ಕಿಂತ ಮೂಲಕ ಈಗ ನೀವು ಗೃಹ ಸಾಲ ಮತ್ತು ಇತರ ವಸ್ತುಗಳ ಮೇಲೆ ಸಾಲಗಳನ್ನು ಪಡೆದುಕೊಳ್ಳಬಹುದು.
- ಹಾಗೆ ಅಭ್ಯರ್ಥಿಯು ಯಾವುದಾದರೂ ಒಂದು ಆದಾಯದ ಮೂಲ ಅಥವಾ ಸ್ವಂತ ಮನೆಯನ್ನು ಹೊಂದಿರಬೇಕಾಗುತ್ತದೆ.
- ಹಾಗೆಯೇ ಅಭ್ಯರ್ಥಿಯು ಉತ್ತಮವಾದಂತ ಸಿವಿಲ್ ಸ್ಕೋರನ್ನು ಹೊಂದಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ವೋಟರ್ ಐಡಿ
- ರೇಷನ್ ಕಾರ್ಡ್
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಶಾಖೆಗೆ ಮೊದಲು ಭೇಟಿಯನ್ನು ನೀಡಿ. ಅವರು ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಮೂಲಕ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.