SBI Requerment: SBI ನಲ್ಲಿ ಸರ್ಕಲ್ ಆಫೀಸ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

SBI Requerment: SBI ನಲ್ಲಿ ಸರ್ಕಲ್ ಆಫೀಸ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಸುಮಾರು 2,964 ಸರ್ಕಲ್ ಬೆಸ್ಟ್ ಆಫೀಸರ್ ಹುದ್ದೆಗಳಿಗೆ ಈಗ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈಗ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

SBI Requerment

ಈಗ ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿಗೆ ವಿವಿಧ ಭಾಗಗಳಲ್ಲಿ ಇರುವಂತಹ ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಈಗ ನೇಮಕಾತಿಗಳನ್ನು ಮಾಡಿಕೊಳ್ಳುತ್ತಾ ಇದೆ. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳನ್ನು ಹಾಗೂ ಆಸಕ್ತಿಯನ್ನು ಹೊಂದಿದ್ದರೆ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವ ಇಲಾಖೆಯ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಇಲಾಖೆಯಲ್ಲಿ ಈಗ ಸರ್ಕಲ್  ಆಫೀಸರ್ ಹುದ್ದೆಗಳು ಈಗ ಖಾಲಿ ಇದ್ದು. ಈಗ ಸರಿ ಸುಮಾರು 2964 ಹುದ್ದೆಗಳು ಖಾಲಿ ಇವೆ.ಈ ಒಂದು ಹುದ್ದೆಗಳಿಗೆ ಈಗ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : CBSE Result Update News: CBSE 10 ಮತ್ತು 12ನೇ ತರಗತಿಯ ಫಲಿತಾಂಶದ ಬಗ್ಗೆ ಮತ್ತಷ್ಟು ಹೊಸ ಅಪ್ಡೇಟ್! ಇಲ್ಲಿದೆ ಅಧಿಕೃತ ದಿನಾಂಕ ಮಾಹಿತಿ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಈಗ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಾಸಾಗಿರಬೇಕಾಗುತ್ತದೆ.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಟ 21 ವರ್ಷ ಹಾಗೂ ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : Cooperative Society Recruitment: ಈಗ ಸಹಕಾರಿ ಸಂಘಗಳಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ ಏನು?

ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಮೂಲಕ ಪರೀಕ್ಷೆಯನ್ನು ತೆಗೆದುಕೊಂಡು ಆನಂತರ ನೇರ ಸಂದರ್ಶನ ಹಾಗೂ ಆ ಒಂದು ಅಭ್ಯರ್ಥಿಯ ದಾಖಲೆಗಳನ್ನು ಪರಿಶೀಲನೆ ಮಾಡಿ ಆನಂತರವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳು ಮತ್ತು ಶೈಕ್ಷಣಿಕ ದಾಖಲೆಗಳನ್ನು ಅದರಲ್ಲಿ ಅಪ್ಲೋಡ್ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ನೀವು ಪಡೆದುಕೊಳ್ಳಬಹುದು.

LINK : Apply Now 

error: Content is protected !!