Scholarship 2024: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ! ಅರ್ಜಿಗಳು ಆರಂಭ! ಬೇಗ ಅರ್ಜಿ ಸಲ್ಲಿಸಿ.

Scholarship 2024: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಹೊಂದಿರುವ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯ ಏನಿದೆ ಅದು ತುಂಬಾ ಮುಖ್ಯವಾದ ವಿಷಯವಾಗಿದೆ ಆದಕಾರಣ ನೀವುಗಳು ಈ ಒಂದು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ. 

ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ವಿದ್ಯಾಶ್ರೀ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಲು ಹೊರಟಿದ್ದೇವೆ ನೀವು ಇದರಲ್ಲಿರುವ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳುವುದರ ಮೂಲಕ ವಿದ್ಯಾಶ್ರೀ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ, ಪ್ರತಿ ತಿಂಗಳು 1500 ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.

ಸ್ನೇಹಿತರೆ ನಮ್ಮ ಒಂದು ರಾಜ್ಯ ಸರ್ಕಾರವು ಹಲವಾರು ವಿದ್ಯಾರ್ಥಿ ವೇತನಗಳನ್ನು ನೀಡುತ್ತಲೇ ಇರುತ್ತದೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ವಿದ್ಯಾ ಸಿರಿ ವಿದ್ಯಾರ್ಥಿ ವೇತನ ಕೂಡ ಒಂದಾಗಿತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಪ್ರತಿ ತಿಂಗಳು 1500 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಬೇಕಾಗುವ ದಾಖಲೆಗಳೇನು, ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನ ಹೊಂದಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.

ಶ್ರೀ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಕರ್ನಾಟಕದ ಕಾಯ ನಿವಾಸಿ ಆಗಿರಬೇಕು 
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಹಿಂದುಳಿದ ವರ್ಗಕ್ಕೆ ಸೇರಿರಬೇಕು 
  • SC,ST,OBC, ಅಂತಹ ಮೀಸಲು ವರ್ಗಕ್ಕೆ ಸೇರಿರಬೇಕು 
  • ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ಎರಡುವರೆ ಲಕ್ಷ ಮೇಲಿರಬಾರದು 
  • ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಕರ್ನಾಟಕದಲ್ಲಿ ಕನಿಷ್ಠ ಏಳು ವರ್ಷಗಳಾದರೂ ಕೂಡ ವಿದ್ಯಾಭ್ಯಾಸ ಮಾಡಿರಬೇಕು 
  • ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ತನ್ನ ಒಂದು ಕಾಲೇಜಿನ ತರಗತಿಯಲ್ಲಿ 75ರಷ್ಟು ಕಾಲೇಜಿಗೆ ಹಾಜರಾಗಿರಬೇಕು 
  • ಸರ್ಕಾರದಿಂದ ಮಾನ್ಯತೆ ಪಡೆದಂತಹ ಯಾವುದೇ ಸರಕಾರಿ ವಿಶ್ವವಿದ್ಯಾಲಯಗಳಲ್ಲಿ ಅಥವಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು 
  • ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಗ್ರಾಮೀಣ ಭಾಗದವನಾಗಿರಬೇಕು ಕಾಲೇಜು ಮತ್ತು ತನ್ನ ಮನೆಗೆ ಕನಿಷ್ಠರಾದರೂ ದೂರ ಇರಬೇಕು 

ಈ ಮೇಲಿನ ಎಲ್ಲಾ ಅರೆತೆಗಳನ್ನು ನೀವು ಹೊಂದಿದ್ದರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಬೇಕಾಗುವ ದಾಖಲೆಗಳು 

  • ಹತ್ತನೇ ತರಗತಿಯ ಅಂಕಪಟ್ಟಿ 
  • 12ನೇ ತರಗತಿಯ ಅಂಕಪಟ್ಟಿ 
  • ಪದವಿಯ ಸೆಮಿಸ್ಟರ್ ಅಂಕಪಟ್ಟಿ 
  • ಆಧಾರ್ ಕಾರ್ಡ್ 
  • ಬ್ಯಾಂಕ್ ಪಾಸ್ ಬುಕ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಪಾಸ್ಪೋರ್ಟ್ ಅಳಿತೆಯ ಭಾವ 
  • ವಾಸಸ್ಥಳ ಪ್ರಮಾಣ ಪತ್ರ 
  • ಶಾಲಾ ಶುಲ್ಕ ರಶೀದಿ 

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಸೈಬರ್ ಕೆಫೆಗೆ ಭೇಟಿ ನೀಡುವುದರ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಈ ವಿದ್ಯಾರ್ಥಿ ವೇತನದ ಹೆಚ್ಚಿನ ಮಾಹಿತಿಗಾಗಿ ನಾವು ಕೆಳಗೆ ಕೊಟ್ಟಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ 

ಅಧಿಕೃತ ವೆಬ್ ಸೈಟ್

ಇದನ್ನು ಓದಿ 

ಗೆಳೆಯರೆ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಬಹುದಾಗಿದೆ.