SDEF Scholarship: ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ₹50,000 ಉಚಿತ ವಿದ್ಯಾರ್ಥಿ ವೇತನ!

SDEF Scholarship: ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲ ಜನತೆಗೆ ಹೊಸ ನುಡಿ ಮಾಧ್ಯಮದ ಎಸ್‌ಡಿಇಎಫ್ ಸ್ಕಾಲರ್ಶಿಪ್ ನ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ನೇಹಿತರೆ ನಾವು ಇವತ್ತು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾನೇ ಉಪಯುಕ್ತವಾದ ಮಾಹಿತಿಯಾಗಿದೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಸೂಕ್ಷ್ಮರೀತಿಯಲ್ಲಿ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಿ ನೀವು ಹೀಗೆ ಮಾಡುವುದರಿಂದ ನಿಮಗೆ ಈ ಒಂದು ಸ್ಕಾಲರ್ಶಿಪ್ ನ ಒಂದು ಸಂಪೂರ್ಣ ಮಾಹಿತಿ ಜೊತೆಗೆ ಆ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅಥವಾ ಆಯ್ಕೆಯಾಗಲು ಇರಬೇಕಾದ ಅರ್ಹತೆಗಳೇನು? ಎಂಬುದರ ಬಗ್ಗೆ ಮಾಹಿತಿಯು ಈ ಒಂದು ಲೇಖನದಲ್ಲಿ ನಿಮಗೆ ದೊರಕುತ್ತದೆ.

ಸ್ನೇಹಿತರೆ ನಮ್ಮ ಒಂದು ರಾಜ್ಯ ಸರ್ಕಾರವೇ ಆಗಲಿ ಇಲ್ಲವೇ ಕೇಂದ್ರ ಸರ್ಕಾರವೇ ಆಗಲಿ ಜೊತೆಗೆ ಖಾಸಗಿ ಸಂಸ್ಥೆಗಳಾಗಲಿ ಬಡ ಕುಟುಂಬದಲ್ಲಿ ಹುಟ್ಟಿ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲೆಂದು ಹಲವಾರು ವಿದ್ಯಾರ್ಥಿ ವೇತನ ಯೋಜನೆಗಳನ್ನು ಜಾರಿ ಮಾಡುತ್ತಲೇ ಇರುತ್ತವೆ. ಅಂತಹ ವಿದ್ಯಾರ್ಥಿ ವೇತನದಲ್ಲಿ ಈ ಒಂದು ವಿದ್ಯಾರ್ಥಿನಿ ವೇತನ ಕೂಡ ಒಂದಾಗಿದ್ದು ಇದರ ಲಾಭವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಅಂದರೆ ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವಂತಹ ವಿದ್ಯಾರ್ಥಿಯು ಪಡೆಯಬೇಕು ಎಂಬುವುದು ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶ. 

ನಮ್ಮ ಒಂದು ದೇಶದಲ್ಲಿ ಹಲವಾರು ಬಡ ಕುಟುಂಬಗಳು ಇದ್ದು ಆ ಬಡ ಕುಟುಂಬಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿರುತ್ತಾರೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಹಣದ ಅಗತ್ಯವಿರುತ್ತದೆ ಆದರೆ ಬಡ ಕುಟುಂಬದ ವಿದ್ಯಾರ್ಥಿಗಳೇ ಆಗಿರುವುದರಿಂದ ಅವರ ಬಳಿ ಬಹಳಷ್ಟು ಹಣ ಇರುವುದಿಲ್ಲ ಉನ್ನತ ಶಿಕ್ಷಣವನ್ನು ಪಡೆಯಲು ಉನ್ನತ ಶಿಕ್ಷಣವೆಂದರೆ ಒಂದು ವೇಳೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾಭ್ಯಾಸವನ್ನು ಮಾಡಲು ದೊಡ್ಡ ದೊಡ್ಡ ಕೋಚಿಂಗ್ ಸೆಂಟರ್ ಗಳಿಗೆ ಸೇರುವ ಅಗತ್ಯವಿರುತ್ತದೆ ಇಲ್ಲವೇ ಲ್ಯಾಪ್ಟಾಪ್ ಅಥವಾ ಸ್ಮಾರ್ಟ್ ಫೋನ್ ಖರೀದಿ ಮಾಡಲು ಹಣದ ಸಹಾಯ ಬೀಳುತ್ತದೆ. ಈಗಿನ ಈ ಒಂದು ಕಾಲದಲ್ಲಿ ಸ್ಮಾರ್ಟ್ ಫೋನ್ ಇಲ್ಲ ಲ್ಯಾಪ್ಟಾಪ್ ಇಲ್ಲದೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುವುದಿಲ್ಲ. 

ಇದನ್ನು ಓದಿ:ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ.

ಆದಕಾರಣ ಇದು ಎಲ್ಲವನ್ನು ಮನದಲ್ಲಿ ಇಟ್ಟುಕೊಂಡು ಈ ಒಂದು ವಿದ್ಯಾರ್ಥಿ ವೇತನವನ್ನು ಜಾರಿ ಮಾಡಲಾಗಿದೆ. ಈ ಒಂದು ವಿದ್ಯಾರ್ಥಿ ವೇತನದಿಂದಾಗಿ ಎಷ್ಟೋ ಬಡ ಕುಟುಂಬಗಳ ವಿದ್ಯಾರ್ಥಿಗಳ ಶಿಕ್ಷಣವು ಪರಿಪೂರ್ಣವಾಗುತ್ತದೆ ಮತ್ತು ಅವರಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಮಸ್ಯೆಯನ್ನು ಕಡಿಮೆ ಮಾಡಬೇಕು ಎಂಬುದರ ಮುಖ್ಯ ಗುರಿಯನ್ನು ಇಟ್ಟುಕೊಂಡು ಈ ಒಂದು ವಿದ್ಯಾರ್ಥಿ ವೇತನವನ್ನು ಜಾರಿ ಮಾಡಲಾಗಿದೆ. ಆದಕಾರಣ ಯಾರು ವಿದ್ಯಾರ್ಥಿ ವೇತನದ ಆರ್ಥಿಕ ನರವನ್ನು ಪಡೆಯಲು ಬಯಸುತ್ತೀರಾ ಅವರು ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬಹುದು.

SDEF Scholarship 

ಗೆಳೆಯರೇ ಸ್ವಾಮಿ ದಯಾನಂದ್ ಎಜುಕೇಶನ್ ಫೌಂಡೇಶನ್ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನ. ಈ ಒಂದು ವಿದ್ಯಾರ್ಥಿ ವೇತನವನ್ನು ವೃತ್ತಿಪರ ಕೋರ್ಷಗಳಾದಂತಹ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ವೈದ್ಯಕೀಯ ಹಾಗೂ ಇತ್ಯಾದಿ ಕೋರ್ಸ್ ಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಈ ಒಂದು ವಿದ್ಯಾರ್ಥಿ ವೇತನವನ್ನು ಜಾರಿ ಮಾಡಲಾಗಿದೆ. ಒಂದು ಸ್ಕಾಲರ್ಶಿಪ್ ಪಡೆಯಲು ಇರಬೇಕಾದ ಅರ್ಹತೆಗಳನ್ನು ಕೆಳಗೆ ನೀಡಿದ್ದೇವೆ. 

SDEF Scholarship ಪಡೆಯಲು ಇರಬೇಕಾದ ಅರ್ಹತೆಗಳು 

  • ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ವಿದ್ಯಾರ್ಥಿಯು ಕನಿಷ್ಠ 19 ವರ್ಷದವನಾಗಿರಬೇಕು. 
  • 19 ವರ್ಷ ಆದಂತಹ ವಿದ್ಯಾರ್ಥಿಯು ವೃತ್ತಿಪರ ಕೋರ್ಸ್ಗಳಾದಂತಹ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಮೆಡಿಸನ್, ಇತ್ಯಾದಿ ಕ್ಷೇತ್ರಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು. 
  • ಈ ಒಂದು ವಿದ್ಯಾರ್ಥಿ ವೇತನಕ್ಕೆ 12ನೇ ತರಗತಿಯಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು. 
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 7,30 ಲಕ್ಷಕ್ಕಿಂತ ಕಡಿಮೆ ಇರಬೇಕು.

SDEF Scholarship ನ ಮೊತ್ತ 

  • 50,000

ಪ್ರಮುಖ ದಿನಾಂಕ 

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/08/2024

ಅರ್ಜಿ ಸಲ್ಲಿಸುವ ವಿಧಾನ 

ವಿದ್ಯಾರ್ಥಿಗಳೇ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಇದನ್ನು ಓದಿ 

ವಿದ್ಯಾರ್ಥಿಗಳೇ ಈ ಒಂದು ಲೇಖನವು ನಿಮಗೆ ಸ್ವಾಮಿ ದಯಾನಂದ ಫೌಂಡೇಶನ್ ವತಿಯಿಂದ ದೊರಕುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ತಾವುಗಳು ಈ ಒಂದು ಮಾಧ್ಯಮದಲ್ಲಿ ದಿನನಿತ್ಯ ನೋಡಬಹುದಾಗಿದೆ.