ರಾಜ್ಯ ಸರ್ಕಾರದ ಈ ಹೊಸ ಯೋಜನೆಯಲ್ಲಿ ರಾಜ್ಯದ ಬಡವರಿಗೆ ಸಿಗಲಿದೆ ₹1 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನಿಮಗೂ ಕೂಡ ಸಿಗುತ್ತದೆ ಬೇಗನೆ ಅರ್ಜಿ ಸಲ್ಲಿಸಿ!

Self employee loan up to 1 lakh: ಸ್ವಯಂ ಉದ್ಯೋಗ ಯೋಜನೆಯಲ್ಲಿ ಒಂದು ಲಕ್ಷದವರೆಗೆ ಸಾಲ

ನಮಸ್ಕಾರ ಗೆಳೆಯರೇ ನಾವು ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರವು ಪ್ರತಿನಿತ್ಯವೂ ಬಡವರ ಅಭಿವೃದ್ಧಿಗಾಗಿ ಒಂದಲ್ಲ ಒಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ ಅದರಲ್ಲಿ ಈಗ ಚಾಲ್ತಿಯಲ್ಲಿರುವಂತಹ ಸ್ವಯಂ ಉದ್ಯೋಗ ಯೋಜನೆ ಕೂಡ ಒಂದಾಗಿದೆ ಈ ಯೋಜನೆ ಅಡಿಯಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಸಿಗಲಿದೆ ಒಂದು ಲಕ್ಷದವರೆಗೆ ಸಾಲ

ಆದ್ದರಿಂದ ಈ ಯೋಜನೆಯ ಸದುಪಯೋಗ ಮಾಡಿಕೊಳ್ಳಲು ಬೇಗನೆ ಹೋಗಿ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹೀಗೆ ಮಾಡುವುದರಿಂದ ಸ್ವಯಂ ಉದ್ಯೋಗ ಯೋಜನೆಯ ಮಾಹಿತಿಯನ್ನು ನೀವು ನಿಮ್ಮ ಸ್ನೇಹಿತರಿಗೆ ತಿಳಿಸಿಕೊಟ್ಟಂತಾಗುತ್ತದೆ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇಂತಹ ಹೊಸ ಯೋಜನೆಗಳು ಮತ್ತು ಈ ಯೋಜನೆಗಳನ್ನು ಹೇಗೆ ಸದುಪಯೋಗ ಮಾಡಿಕೊಳ್ಳಬೇಕು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅಷ್ಟೇ ಅಲ್ಲದೆ ಸರಕಾರ ಬಿಡುಗಡೆ ಮಾಡುವಂತಹ ಸರಕಾರದ ಹೊಸ ಯೋಜನೆಗಳು ಹಾಗೂ ಸರಕಾರದ ಖಾಲಿ ಇರುವ ಕೆಲಸಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಕೆಲಸಗಳ ವಿವರ ಮತ್ತು ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ನಾವಿಲ್ಲಿ ಪ್ರತಿನಿತ್ಯ ಲೇಖನವನ್ನು ಬರೆದು ಹಾಕುತ್ತಾ ಇರುತ್ತೇವೆ ಎಂದು ತಿಳಿಸಲು ಇಷ್ಟಪಡುತ್ತೇವೆ

ಏನಿದು ಸ್ವಯಂ ಉದ್ಯೋಗ ಯೋಜನೆ?

ಕರ್ನಾಟಕ ರಾಜ್ಯ ಸರ್ಕಾರವು ಬಡವರ ಅಭಿವೃದ್ಧಿಗಾಗಿ ದಿನ ನಿತ್ಯ ಒಂದಲ್ಲ ಒಂದು ಯೋಜನೆಯನ್ನು ಜಾರಿ ಮಾಡುತ್ತಲೇ ಇರುತ್ತದೆ ಅವುಗಳಲ್ಲಿ ಈಗ ಚಾಲ್ತಿಯಲ್ಲಿ ಇರುವುದು ಸ್ವಯಂ ಉದ್ಯೋಗ ಯೋಜನೆ ಈ ಯೋಜನೆ ಅಡಿಯಲ್ಲಿ ರಾಜ್ಯದ ಅಲ್ಪಸಂಖ್ಯಾತರಿಗೆ ತಮ್ಮ ಸ್ವಂತ ವ್ಯಾಪಾರವನ್ನು ಮಾಡಲು ರಾಜ್ಯ ಸರ್ಕಾರವು ಒಂದು ಲಕ್ಷದವರೆಗೆ ಸಾಲವನ್ನು ನೀಡುತ್ತದೆ ಆದಕಾರಣ ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ನೀವು ಬೇಗನೆ ಅರ್ಜಿಯನ್ನು ಸಲ್ಲಿಸಿ

ಈ ಯೋಜನೆಯ ಪ್ರಯೋಜನವೇನು?

ರಾಜ್ಯದ ಮತಿಯ ಅಲ್ಪಸಂಖ್ಯಾತರ ವರ್ಗಗಳ ಅಭ್ಯರ್ಥಿಗಳು ಸಣ್ಣ ಕೈಗಾರಿಕೆ ಕೃಷಿ ಆಧಾರಿತ ಮುಂತಾದವುಗಳನ್ನು ಮುಂದುವರಿಸಲು ಅಥವಾ ಪ್ರಾರಂಭಿಸಲು ಇಲ್ಲವೇ ಅಭಿವೃದ್ಧಿ ಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಘಟಕ ವೆಚ್ಚ 33 ಪರ್ಸೆಂಟ್ ಅಥವಾ ಗರಿಷ್ಠ ಒಂದು ಲಕ್ಷದವರೆಗೆ ಸಾಲವನ್ನು ನೀಡುತ್ತದೆ ಇದೆ ಈ ಯೋಜನೆಯ ಪ್ರಯೋಜನವಾಗಿದೆ

ಈ ಯೋಜನೆ ಪಡೆಯಲು ಅರ್ಹತೆಗಳೇನು ಇರಬೇಕು?

  • ರಾಜ್ಯದ ಮತಿಯ ಅಲ್ಪಸಂಖ್ಯಾತರ ವರ್ಗಗಳ ರವರಾಗಿರಬೇಕು
  • ಅರ್ಜಿದಾರರು ರಾಜ್ಯದ ಖಾಯಂ ನಿವಾಸಿ ಆಗಿರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷದ ಒಳಗಿನವರು ಮಾತ್ರ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ
  • ಎಲ್ಲಾ ಮೂಲಗಳಿಂದ ಕೌಟುಂಬಿಕ ಆದಾಯವು 6.50,000 ದಾಟಿರಬಾರದು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಕುಟುಂಬದ ಯಾವುದೇ ಸದಸ್ಯ ಸರಕಾರಿ ಕೆಲಸವನ್ನು ಹೊಂದಿರಬಾರದು

ಈ ಮೇಲಿನ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ನಿಮಗೆ ಈ ಯೋಜನೆ ಅಡಿಯಲ್ಲಿ ಸಾಲ ಸಿಗುವುದು ತುಂಬಾ ಸುಲಭವಾಗಿದೆ

ಅರ್ಜಿ ಸಲ್ಲಿಸುವುದು ಹೇಗೆ?

  • ನೀವು ಈ ಯೋಜನೆಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು
  • ನೀವು ನಿಮ್ಮ ಮೊಬೈಲ್ ನಿಂದ ಅರ್ಜಿ ಸಲ್ಲಿಸಬಹುದು ಇಲ್ಲವೇ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ
  • ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು?

  • ಅರ್ಜಿದಾರರ ಇತ್ತೀಚಿನ ಎರಡು ಫೋಟೋಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಆಧಾರ್ ಕಾರ್ಡ್ ನೋಂದಿಗೆ ರಿಜಿಸ್ಟರ್ ಆಗಿರುವ ಮೊಬೈಲ್ ನಂಬರ್

ಈ ಮೇಲಿನ ಎಲ್ಲಾ ದಾಖಲೆಗಳನ್ನು ನೀವು ತೆಗೆದುಕೊಂಡು ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಇಲಾಖೆ ತಿಳಿಸಿದೆ

ಇದನ್ನು ಸಹ ಓದಿ

ಇದೇ ತರದ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ನೀವು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಮತ್ತು ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಆನ್ ಮಾಡಿಕೊಳ್ಳುವುದರಿಂದ ನಾವು ನಮ್ಮ ಸೈಟಿನಲ್ಲಿ ಬರೆದುಬಿಡುವ ಯಾವುದೇ ಲೇಖನವೂ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ ಹಾಗೂ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹೀಗೆ ಮಾಡುವುದರಿಂದ ನಿಮ್ಮ ಸ್ನೇಹಿತರಿಗೂ ಸಹ ಈ ಮಾಹಿತಿ ತಿಳಿದಂತಾಗುತ್ತದೆ