Shivamogga Jill panchayat requirements: ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ
ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಗೆ ಭರ್ಜರಿ ಆಹ್ವಾನವನ್ನು ನೀಡಲಾಗಿದೆ ಆದಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳ ನೇಮಕಾತಿಗಳ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಯಲು ಈ ಲೇಖನವನ್ನು ಗಮನವಿಟ್ಟು ಎಚ್ಚರಿಕೆಯಿಂದ ಓದಿ ಅಂದಾಗ ಮಾತ್ರ ನಿಮಗೆ ಈ ಹುದ್ದೆಗಳ ಸಂಪೂರ್ಣ ವಿವರ ತಿಳಿಯುವುದು
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ನಾವು ಇದೇ ತರದ ಜಿಲ್ಲಾ ಪಂಚಾಯತ್ ಹುದ್ದೆಗಳು ಗ್ರಾಮ ಪಂಚಾಯತಿ ಹುದ್ದೆಗಳು ಅರಣ್ಯ ಇಲಾಖೆಯಲ್ಲಿ ಇರುವಂತಹ ಹುದ್ದೆಗಳು ಮತ್ತು ರೈಲ್ವೆ ಇಲಾಖೆಯಲ್ಲಿ ಇರುವಂತಹ ಹುದ್ದೆಗಳ ಬಗ್ಗೆ ಪ್ರತಿನಿತ್ಯವಿಲು ಲೇಖನವನ್ನು ಬರಿತಾ ಇರುತ್ತೇವೆ ಅಷ್ಟೇ ಅಲ್ಲದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತಾದ ಮಾಹಿತಿಯನ್ನು ಸಹ ನಾವು ಎಲ್ಲಿ ದಿನನಿತ್ಯ ಲೇಖನದ ಮೂಲಕ ನಿಮಗೆ ತಿಳಿಸಲು ಇಷ್ಟಪಡುತ್ತೇವೆ ಎಂದು ತಿಳಿಸಲು ಇಚ್ಛೆ ಪಡುತ್ತೇವೆ
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಗೆ ಈಗಾಗಲೇ ಹಲವಾರು ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ಪಂಚಾಯತ್ ಕರೆದಿದ್ದು ಆಸಕ್ತಿ ಹೊಂದಿದಂತಹ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆದಕಾರಣ ಉದ್ಯೋಗ ಹುಡುಕುತ್ತಿರುವಂತಹವರು ಈ ಹುದ್ದೆಗೆ ಬೇಗನೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇಲ್ಲಿ ತಿಳಿಸಿಕೊಡುತ್ತೇವೆ ಬನ್ನಿ
ಶಿವಮೊಗ್ಗ ಜಿಲ್ಲಾ ಪಂಚಾಯತ್ ಹುದ್ದೆಗೆ ಅರ್ಜಿ ಸಲ್ಲಿಸಲು ನೀವು ಎಲ್ಲಿವರೆಗೆ ಶಿಕ್ಷಣ ಪಡೆದಿರಬೇಕು ಮತ್ತು ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳವೆಷ್ಟು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತೆ ಈ ಹುದ್ದೆಗಳ ನೇಮಕಾತಿಗೆ ನಿಮಗೆ ಇರಬೇಕಾದ ವಯೋಮಿತಿಯೇನು ಮತ್ತು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಈ ಹುದ್ದೆಗಳಿಗೆ ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನಿಮಗೆ ತಿಳಿಸಿ ಕೊಡುತ್ತೇವೆ ಆದ ಕಾರಣ ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ
ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳು?
- ಶಿವಮೊಗ್ಗ ಜಿಲ್ಲಾ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ
- ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮಾಹಿತಿ ಕೇಂದ್ರ ಮೇಲ್ವಿಚಾರಕ
ಶೈಕ್ಷಣಿಕ ಅರ್ಹತೆ ಏನು?
ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕು ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿ ಇಲಾಖೆ ತಿಳಿಸಿದೆ
ವಯೋಮಿತಿ?
ಶಿವಮೊಗ್ಗ ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದೊಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದೆಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆ ತಿಳಿಸಿದೆ
ಸಂಬಳದ ವಿವರ
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸೂಚಿಸಿದ ಅಧಿಸೂಚನೆಯಂತೆ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 16 ವರ್ಷ ಸಾವಿರ ರೂಪಾಯಿಗಳನ್ನು ಮಾಸಿಕ ವೇತನ ನೀಡಲಾಗುವುದೆಂದು ಶಿವಮೊಗ್ಗ ಜಿಲ್ಲಾ ಪಂಚಾಯತಿ ಇಲಾಖೆ ತಿಳಿಸಿದೆ
ಅರ್ಜಿ ಸಲ್ಲಿಸುವ ವಿಧಾನ?
- ಶಿವಮೊಗ್ಗ ಜಿಲ್ಲಾ ಪಂಚಾಯತ್ ಉದ್ದಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಈ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ಇಲಾಖೆಯು ಹೊರಡಿಸಿದಂತಹ ಹುದ್ದೆಗಳ ವಿವರ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಅದರಲ್ಲಿರುವ ಎಲ್ಲ ವಿವರಗಳನ್ನು ಸರಿಯಾಗಿ ಓದಿಕೊಳ್ಳಬೇಕು
- ನಂತರ ನಾವು ಕೆಳಗೆ ಒಂದು ಅರ್ಜಿ ನಮೂನೆಯ ಪಿಡಿಎಫ್ನ ಲಿಂಕನ್ನು ಕೆಳಗೆ ಕೊಟ್ಟಿರುತ್ತೇವೆ
- ಅದರ ಮೇಲೆ ಕ್ಲಿಕ್ ಮಾಡಿ ಅದನ್ನು ಡೌನ್ಲೋಡ್ ಮಾಡಿ
- ನಂತರ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ ನಾವು ಕೆಳಗೆ ಒಂದು ವಿಳಾಸವನ್ನು ಕೊಟ್ಟಿರುತ್ತೇವೆ
- ಆ ವಿಳಾಸಕ್ಕೆ ನಿಮ್ಮ ಒಂದು ಅರ್ಜಿಯನ್ನು ಪೋಸ್ಟ್ ಮುಖಾಂತರ ಸಲ್ಲಿಸಬಹುದು ಇಲ್ಲವೇ ನೀವೇ ಶಿವಮೊಗ್ಗ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ನೀಡಬಹುದಾಗಿದೆ
ಶಿವಮೊಗ್ಗ ಜಿಲ್ಲಾ ಪಂಚಾಯತ್ ಹುದ್ದೆಗಳ ನೇಮಕಾತಿ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ
https://drive.google.com/file/d/1T6Xq1us4q36IMH5Lx8CTzHsEFp_X1Tct/view?usp=drivesdk
ಮೇಲೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಭರ್ತಿ ಮಾಡಿ ನಾವು ಕೆಳಗೆ ನೀಡಿರುವ ವಿಳಾಸಕ್ಕೆ ನೀವು ಪೋಸ್ಟ್ ಮುಖಾಂತರ ಕಳಿಸಬಹುದು ಇಲ್ಲವೇ ನೀವೇ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ನಿಮ್ಮ ಒಂದು ಅರ್ಜಿಯನ್ನು ಕೊಡಬಹುದಾಗಿದೆ
ಅರ್ಜಿ ಸಲ್ಲಿಸುವ ವಿಳಾಸ
ಜಿಲ್ಲಾ ವ್ಯಾಪಿ ಗ್ರಾಮ ಪಂಚಾಯಿತಿ ಕೇಂದ್ರ
ಶಿವಮೊಗ್ಗ
ಇದನ್ನು ಸಹ ಓದಿ
ನಾವು ಪ್ರತಿನಿತ್ಯವೂ ಇದೇ ತರಹದ ಹೊಸ ಹೊಸ ಹುದ್ದೆಗಳ ಬಗ್ಗೆ ಸರಕಾರದ ಹೊಸ ಯೋಜನೆಗಳ ಬಗ್ಗೆ ಮತ್ತು ಈ ಯೋಜನೆಗಳನ್ನು ನೀವು ಪಡೆದುಕೊಳ್ಳುವುದು ಹೇಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತ ವಿದ್ಯಾರ್ಥಿಗಳಿಗೆ ಸರಕಾರ ನೀಡುವ ಅನುದಾನ ಮತ್ತು ಸ್ಕಾಲರ್ ಶಿಪ್ ಗಳ ಬಗ್ಗೆ ಮತ್ತು ಆ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಹೇಗೆ ಸಲ್ಲಿಸುವುದು ಎಂಬುವುದರ ಬಗ್ಗೆ ನಾವಿಲ್ಲಿ ಪ್ರತಿನಿತ್ಯವೂ ಲೇಖನ ಮೂಲಕ ನಿಮಗೆ ತಿಳಿಸಲು ಪ್ರಯತ್ನ ಪಡುತ್ತಿದ್ದೇವೆ