SRFL: ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

SRFL: ನಮಸ್ಕಾರ ಸ್ನೇಹಿತರೆ, ಈ ಒಂದು ಮಾಧ್ಯಮದ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಒಂದು ಪ್ರಮುಖವಾದ ಮಾಹಿತಿಯನ್ನು ಹೊಂದಿರುವಂತಹ ವಿಷಯವೇನೆಂದರೆ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಸ್ಕಾಲರ್ಶಿಪ್ ಈ ಒಂದು ಸ್ಕಾಲರ್ಶಿಪ್ ಅನ್ನು ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ತಿಳಿಯುತ್ತದೆ. 

ಆದಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನವಿಟ್ಟು ಸೂಕ್ಷ್ಮ ರೀತಿಯಲ್ಲಿ ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಮತ್ತು ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಸಿಗುವಂತಹ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ದೊರಕುತ್ತದೆ ಒಂದು ವೇಳೆ ನೀವು ಈ ಲೇಖನವನ್ನು ಕೊನೆತನಕ ಓದದೆ ಇದ್ದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಓದಿ. 

ಇದನ್ನು ಓದಿ:ದಿಡೀರ್ ಆಗಿ ಆಧಾರ್ ಕಾರ್ಡ್ ನಿಯಮವನ್ನೇ ಬದಲಿಸಿದ ಕೇಂದ್ರ ಸರ್ಕಾರ! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಗೆಳೆಯರೇ ನಾವು ನಮ್ಮ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ಇದೆ ತರದ ಹೊಸ ಹೊಸ ಮಾಹಿತಿ ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಓದಲು ಅಥವಾ ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಓದಿ ಜೊತೆಗೆ ಈ ಒಂದು ಮಾಧ್ಯಮದ ಚಂದಾದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.

ಗೆಳೆಯರೇ ನೀವುಗಳು ನಿಮ್ಮ ಮೊಬೈಲ್ ಮೂಲಕವೇ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಓದಲು ಬಯಸಿದರೆ ತಕ್ಷಣವೇ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಟೆಲಿಗ್ರಾಂ ಗ್ರೂಪ್ ಮತ್ತು ಮಾಧ್ಯಮದ ಚಂದದಾರರಾಗುವ ಮೂಲಕ ನಿಮ್ಮ ಮೊಬೈಲ್ ಮೂಲಕ ಎಲ್ಲಾ ಲೇಖನಗಳ ಮಾಹಿತಿಯನ್ನು ತಿಳಿದಬಹುದಾಗಿದೆ. 

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

ಹೌದು ಸ್ನೇಹಿತರೆ, ಹಲವು ಖಾಸಗಿ ಸಂಸ್ಥೆಗಳು ರಾಜ್ಯದಲ್ಲಿರುವ ಹಾಗೂ ದೇಶದಲ್ಲಿರುವ ಬಡತನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಇರುತ್ತಾರೆ ಆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಈ ಒಂದು ಆರ್ಥಿಕ ಸಮಸ್ಯೆ ಕಾಡುತ್ತದೆ ಆ ಒಂದು ಆರ್ಥಿಕ ಸಮಸ್ಯೆಯನ್ನು ಹೋಗಲಾಡಿಸಲೆಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಈಗಾಗಲೇ ಹಲವಾರು ಸರಕಾರದ ಯೋಜನೆಯ ಅಡಿಯಲ್ಲಿ ಸ್ಕಾಲರ್ಶಿಪ್ ಅನ್ನು ನೀಡುತ್ತಾ ಬಂದಿದೆ ಹಾಗೆ ಹಲವಾರು ಖಾಸಗಿ ಸಂಸ್ಥೆಗಳು ಕೂಡ ಹಾಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆ ಬಾರದಿರಲು ಆರ್ಥಿಕ ನೆರವನ್ನು ನೀಡುತ್ತಾರೆ ಅದರಲ್ಲಿ ಈ ಒಂದು ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯು ಕೂಡ ಒಂದಾಗಿದೆ.

ಇದನ್ನು ಓದಿ:Karnatak Post Office Jobs: ಕರ್ನಾಟಕದ ಅಂಚೆ ಇಲಾಖೆಯಲ್ಲಿ 1940 ಹುದ್ದೆಗಳ ಬೃಹತ್ ನೇಮಕಾತಿ! ನೀವು ಕೂಡ ಬೇಗ ಅರ್ಜಿ ಸಲ್ಲಿಸಿ.

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಈ ಒಂದು ಸಂಸ್ಥೆಯು ಹಲವಾರು ವರ್ಷಗಳಿಂದ ವಾಹನಗಳ ಮೇಲೆ ಸಾಲವನ್ನು ನೀಡುತ್ತಿದ್ದು ಈಗ ಗ್ರಾಮೀಣ ಭಾಗದಲ್ಲಿರುವಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡುತ್ತಿದೆ ಇದರಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಒಂದು ಉನ್ನತ ಶಿಕ್ಷಣವನ್ನು ಪಡೆಯಲೆಂದು ಧನಸಾಯವನ್ನು ಮಾಡುತ್ತಿದೆ ಆದ ಕಾರಣ ಈ ಒಂದು ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳು ಸುಲಭವಾಗಿ ಪಡೆಯಬಹುದು ಪಡೆಯಲು ಇರಬೇಕಾದ ಅರ್ಹತೆಗಳೇನು ಕೆಳಗೆ ನೀಡಿದ್ದೇವೆ ನೋಡಿ. 

ಈ ಸ್ಕಾಲರ್ಶಿಪ್ ಪಡೆಯಲು ಇರಬೇಕಾದ ದಾಖಲೆಗಳು 

  • ಆಧಾರ್ ಕಾರ್ಡ್ 
  • ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋಸ್ 
  • ಪೋಷಕರ ಆಧಾರ್ ಕಾರ್ಡುಗಳು 
  • ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರ 
  • 7ನೇ ತರಗತಿ 8 ಮತ್ತು 9 ಹಾಗೂ 10ನೇ ತರಗತಿಯ ಅಂಕಪಟ್ಟಿ 
  • ಈಗಾಗಲೇ ವಿದ್ಯಾಭ್ಯಾಸ ಮಾಡುತ್ತಿರುವಂತಹ ಇಂದಿನ ತರಗತಿಯ ಅಂಕಪಟ್ಟಿ 
  • ವ್ಯಾಸಂಗ ಪ್ರಮಾಣ ಪತ್ರ 

ವಾಹನದ ಚಾಲಕರು ಅಥವಾ ವಾಹನದ ಮಾಲಕರು ನಿರ್ಧಾರ ಮಾತ್ರ ಈ ಸ್ಕಾಲರ್ಶಿಪ್ ದೊರಕುತ್ತದೆ.

ಈ ಒಂದು ಸ್ಕಾಲರ್ಷಿಪ್ಪನ್ನು ಪಡೆಯಲು ನೀವು ಆಫ್ಲೈನ್ ಅಥವಾ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ನಾವು ಕೆಳಗೆ ನೀಡಿರುವಂತಹ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ. 

  • 8277319036
  • 9480009793

ಇದನ್ನು ಓದಿ 

ಸ್ನೇಹಿತರೆ ಈ ಒಂದು ಲೇಖನದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಮತ್ತು ಇದೇ ತರದ ಒಳ್ಳೆಯ ಮಾಹಿತಿಗಳನ್ನು ಪ್ರತಿನಿತ್ಯವೂ ನೀವು ತಿಳಿಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಗಳಲ್ಲಿ ಕೂಡ ಜಾಯಿನ್ ಆಗಿರಿ. ಧನ್ಯವಾದಗಳು.