SSLC Exam-2 Result Karnataka: SSLC ಪರೀಕ್ಷೆ-2ರ ಫಲಿತಾಂಶ ಪ್ರಕಟಣೆ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

SSLC Exam-2 Result Karnataka: ಜೂನ್ 6ನೇ ತಾರೀಖಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡರ ಮೌಲ್ಯಮಾಪನ ಪ್ರಕ್ರಿಯೆಯು ಆರಂಭವಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ 10ನೇ ತರಗತಿ ಪರೀಕ್ಷೆ ಎರಡರ ಫಲಿತಾಂಶ ಪ್ರಕಟಣೆಯಾಗಲಿದ್ದು, ಇದರ ಕುರಿತಾಗಿ ಸಂಪೂರ್ಣವಾದ ಮಾಹಿತಿಯು ಇಲ್ಲಿ ತಿಳಿಸಿಕೊಡಲಾಗಿರುತ್ತದೆ. ಆದ್ದರಿಂದ ಪೂರ್ತಿ ಮಾಹಿತಿ ತಿಳಿಯಲು ಕೊನೆಯವರೆಗೂ ಓದಿರಿ.

ಸದ್ಯಕ್ಕೆ 10ನೇ ತರಗತಿ ಪರೀಕ್ಷೆಯಲ್ಲಿ ಫೇಲ್ ಆಗಿರುವಂತಹ ಮತ್ತು ಅತ್ಯಂತ ಕಡಿಮೆ ಅಂಕಗಳನ್ನು ಪಡೆದಿರುವಂತಹ ಅಂಕಗಳನ್ನು ಸುಧಾರಿಸಿಕೊಳ್ಳಲು ಇಚ್ಛಿಸುವಂತಹ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆದಿರುತ್ತಾರೆ. ಇದರ ಫಲಿತಾಂಶವು ಕೂಡ ಶೀಘ್ರದಲ್ಲೇ ಪ್ರಕಟಣೆ ಯಾಗುವ ಸಾಧ್ಯತೆಯಿದ್ದು, ಈ ಪರೀಕ್ಷೆ ಮೇ ತಿಂಗಳ ಕೊನೆಯ ವಾರದಲ್ಲಿ ನಡೆದಿರುತ್ತದೆ. ಇದರ ಮೌಲ್ಯಮಾಪನ ಪ್ರಕ್ರಿಯೆಯು ಕೊನೆಯ ಹಂತದಲ್ಲಿದೆ.

SSLC EXAM-2 ಫಲಿತಾಂಶ ಬಿಡುಗಡೆ ಯಾವಾಗ? (SSLC Exam-2 Result Karnataka) 

ಕರ್ನಾಟಕದಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಒಂದರಲ್ಲಿ ಕಡಿಮೆ ಅಂಕಗಳನ್ನು ಗಳಿಸಿದವರು ಮತ್ತು ಇನ್ನಿತರ ವಿಷಯಗಳಲ್ಲಿ ಫೇಲ್ ಆಗಿರುವಂತಹ ವಿದ್ಯಾರ್ಥಿಗಳು ಉತ್ತಮವಾದ ಅಂಕಪಟ್ಟಿಯನ್ನು ಪಡೆಯುವ ಇಚ್ಛೆಯುಳ್ಳಂತವರು ಪರೀಕ್ಷೆ ಎರಡು ಬರೆದಿರುತ್ತಾರೆ. 

ಪಶುಪಾಲನೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳು ಯಾವುವು? ಇಲ್ಲಿದೆ ನೋಡಿ ಮಾಹಿತಿ.

ಹಲವಾರು ವಿದ್ಯಾರ್ಥಿಗಳು 10ನೇ ತರಗತಿ ಫಲಿತಾಂಶವನ್ನು ನೋಡಿಕೊಳ್ಳಲು ಕಾದುಕೊಳ್ಳುತ್ತಿದ್ದಾರೆ. ಪರೀಕ್ಷೆ ಎರಡು ಬರೆದಿರುವಂತಹ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ನೋಡಿಕೊಳ್ಳಲು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. 

10ನೇ ತರಗತಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಲು ಕರ್ನಾಟಕ ಸರ್ಕಾರದ ಫಲಿತಾಂಶ ಪರೀಕ್ಷಿಸುವಂತಹ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕಾಗುತ್ತದೆ ಅದರಲ್ಲಿ ನೀವು ರಿಜಿಸ್ಟರ್ ನಂಬರ್ ಬಳಸಿ ಮತ್ತು ಜನ್ಮ ದಿನಾಂಕವನ್ನು ಬಳಸಿ 10ನೇ ತರಗತಿ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ. 

ರಾಜ್ಯ ಸರ್ಕಾರದಿಂದ ದೊರೆಯಲಿದೆ ಇಂಥ ಜನರಿಗೆ 1000/- ರೂ. ಬೇಗ ಹೋಗಿ ಅರ್ಜಿ ಸಲ್ಲಿಸಿ

ಕೆಲವು ದಿನಗಳ ಹಿಂದೆ ಅಂದರೆ ಜೂನ್ 6 ರಿಂದ 10ನೇ ತರಗತಿ ಪೂರಕ ಪರೀಕ್ಷೆಯ ಫಲಿತಾಂಶದ ಮೌಲ್ಯಮಾಪನ ಪ್ರಕ್ರಿಯೆಯು ಆರಂಭವಾಗಿದ್ದು, ಅಂದಾಜಿನ ಪ್ರಕಾರ ಹೇಳುವುದಾದರೆ ಜೂನ್ ತಿಂಗಳ ಮಧ್ಯಭಾಗದಿಂದ ಕೊನೆಯ ವಾರದೊಳಗೆ ಫಲಿತಾಂಶ ಪ್ರಕಟಣೆ ಯಾಗುವ ಸಾಧ್ಯತೆ ಇರುತ್ತದೆ ಫಲಿತಾಂಶ ಪ್ರಕಟಣೆಯಾದ ತಕ್ಷಣ ವಿದ್ಯಾರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. 

ರಿಸಲ್ಟ್ ಚೆಕ್ ಮಾಡುವುದು ಹೇಗೆ? 

10ನೇ ತರಗತಿ ಫಲಿತಾಂಶವನ್ನು ನೀವು ಪರಿಶೀಲಿಸಿಕೊಳ್ಳಬೇಕೆಂದರೆ ಮೊದಲು ಕರ್ನಾಟಕ ರಾಜ್ಯ ಫಲಿತಾಂಶ ಪ್ರಕಟಣೆ ಯಾಗುವಂತಹ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರೀಕ್ಷೆ ಎರಡರ ಫಲಿತಾಂಶವನ್ನು ನೀವು ಅಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ. 

ಅಲ್ಲಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಸಮ್ಮೆತ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಮುಂದಿನ ಪರದೆಯ ಮೇಲೆ ನಿಮ್ಮ ಫಲಿತಾಂಶವು ತಿಳಿಯುತ್ತದೆ ನಂತರ ಅದನ್ನು ಸ್ಕ್ರೀನ್ಶಾಟ್ ಅಥವಾ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದುಕೊಳ್ಳಲು ಬಳಸಬಹುದಾಗಿದೆ.

error: Content is protected !!