SSP SCHOLARSHIP:SSP ಸ್ಕಾಲರ್ಶಿಪ್ ಗೆ ಅರ್ಜಿಗಳು ಆರಂಭ! ನೀವು ಕೂಡ ಬೇಗ ಅರ್ಜಿ ಸಲ್ಲಿಸಿ.

SSP SCHOLARSHIP:ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ, ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿಗಳು ಇದೀಗ ಆರಂಭವಾಗಿವೆ. ಆದಕಾರಣ ಇನ್ನು ಯಾರು ಅರ್ಜಿಯನ್ನು ಸಲ್ಲಿಸಿಲ್ಲವೋ ಅವರು ಬೇಗನೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾಗುವ ಮಾಹಿತಿಯು ಈ ಒಂದು ಲೇಖನ ಹೊಂದಿರುತ್ತದೆ. 

ನಮ್ಮ ಒಂದು ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಯಾವುದೇ ಆರ್ಥಿಕ ಸಮಸ್ಯೆ ಬಾರದಿರಲಿ ಎಂದು ಹಲವಾರು ವಿದ್ಯಾರ್ಥಿ ವೇತನಗಳನ್ನು ನೀಡುತ್ತದೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಎಸ್ ಎಸ್ ಪಿ ಸ್ಕಾಲರ್ಶಿಪ್ ಕೂಡ ಒಂದಾಗಿದೆ. ಈ ಸ್ಕಾಲರ್ಷಿಪ್ನ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 10,000 ದಿಂದ 40,000 ವರೆಗೆ ವಿದ್ಯಾರ್ಥಿ ವೇತನ ದೊರಕುತ್ತದೆ. 

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಒಂದು ಸಂಪೂರ್ಣ ಮಾಹಿತಿ ಅಂದರೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಪ್ರಾರಂಭ ದಿನಾಂಕ ಯಾವುದು? ಕೆಳಗೆ ಸಂಪೂರ್ಣವಾದ ಮಾಹಿತಿ ನೀಡಿರುತ್ತೇವೆ.

SSP SCHOLARSHIP

ಹೌದು ಸ್ನೇಹಿತರೆ, ರಾಜ್ಯದಲ್ಲಿರುವಂತಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಎಸ್ ಎಸ್ ಪಿ ಸ್ಕಾಲರ್ಶಿಪ್ ನಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ. ಈ ಒಂದು ವಿದ್ಯಾರ್ಥಿ ವೇತನವನ್ನು ಒಂದನೇ ತರಗತಿಯಿಂದ ಪದವಿ ಅವರಿಗೆ ಓದುತ್ತಿರುವಂತಹ ವಿದ್ಯಾರ್ಥಿಗಳು ಪಡೆಯಬಹುದಾಗಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು 
  • ಕೌಟುಂಬಿಕ ವಾರ್ಷಿಕ ಆದಾಯವು ಎರಡುವರೆ ಲಕ್ಷ ಮೀರಿರಬಾರದು 
  • ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಹೊಂದಿರಬೇಕು 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ಮೊಬೈಲ್ ಸಂಖ್ಯೆ 
  • 10ನೇ ತರಗತಿ ಅಂಕಪಟ್ಟಿ ಅಥವಾ ಹಿಂದಿನ ತರಗತಿಯ ಅಂಕಪಟ್ಟಿ 
  • ಇಮೇಲ್ ಐಡಿ 
  • ಜಾತಿ ಪ್ರಮಾಣ ಪತ್ರ 
  • ಕಾಲೇಜಿಗೆ ದಾಖಲಾಗಿರುವ ಪ್ರವೇಶ ಪತ್ರ 
  • ಆದಾಯ ಪ್ರಮಾಣ ಪತ್ರ
  • ಮನೆಯ ವಿಳಾಸದ ಪುರಾವೆ 
  • ವಾಸು ಸ್ಥಳ ಪ್ರಮಾಣ ಪತ್ರ 
  • ವಂಶವೃಕ್ಷ 

ಈ ಮೇಲಿನ ಎಲ್ಲ ದಾಖಲೆಗಳು ನೀವು ಹೊಂದಿದ್ದರೆ ನೀವು ಈ ಒಂದು ವಿದ್ಯಾರ್ಥಿಗೆತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ, ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ನೀವು ನಿಮ್ಮ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23/08/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/10/2024

ಇದನ್ನು ಓದಿ 

ಈ ಒಂದು ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಇದೇ ತರದ ಉಪಯುಕ್ತವಾದ ಮಾಹಿತಿಯನ್ನು ಪ್ರತಿನಿತ್ಯ ಪಡೆಯಲು ಈ ಮಾಧ್ಯಮದ ಚಂದಾದಾರರಾಗಿರಿ.