SSP Scholarship: ವಿದ್ಯಾರ್ಥಿಗಳಿಗೆ ಸಿಗುತ್ತೆ 15,000 ಸ್ಕಾಲರ್ಶಿಪ್ ಹಣ.! ಆಗಸ್ಟ್ 31 ಕೊನೆಯ ದಿನಾಂಕ.!

SSP Scholarship: ವಿದ್ಯಾರ್ಥಿಗಳಿಗೆ ಸಿಗುತ್ತೆ 15,000 ಸ್ಕಾಲರ್ಶಿಪ್ ಹಣ.! ಆಗಸ್ಟ್ 31 ಕೊನೆಯ ದಿನಾಂಕ.!

ನಮಸ್ಕಾರ ಎಲ್ಲರಿಗೂ ಎಲ್ಲ ವಿದ್ಯಾರ್ಥಿಗಳಿಗೂ ಗುಡ್ ನ್ಯೂಸ್ ಎಂದೇ ಹೇಳಬಹುದು ಯಾಕೆಂದರೆ ಯಾವುದೇ ಒಂದು ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಿರುವ ಅಂತಹ ಏಕೈಕ ವಿದ್ಯಾರ್ಥಿ ವೇತನ ಯೋಜನೆ ಎಂದರೆ ಅದು SSP ಸ್ಕಾಲರ್ಶಿಪ್ ಎಂದು ಹೇಳಬಹುದು.

Also Read: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್.! 30,000 ದಿಂದ 3 ಲಕ್ಷ ಹಣ ಸಿಗುತ್ತೆ.!

SSP Scholarship ಎಂದರೇನು?

ಈ ಸ್ಕಾಲರ್ಶಿಪ್ ಯೋಜನೆಯು ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುತ್ತಿದ್ದು, ಯಾವುದೇ ವಿದ್ಯಾಭ್ಯಾಸವನ್ನು ಮಾಡುತ್ತಿರುವ ಮಕ್ಕಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿಗಳ ತರಗತಿಗಳ ಆಧಾರದ ಮೇಲೆ ಸ್ಕಾಲರ್ಶಿಪ್ ಮೊತ್ತವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೀಡಲಾಗುತ್ತದೆ.

SSP Scholarship
Image Credit to The Original Source

ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯುವುದು ಸೂಕ್ತ ವಿಚಾರ ಎಂದು ಹೇಳಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31ನೇ ದಿನಾಂಕವನ್ನು ಕೊನೆಯ ದಿನಾಂಕವೆಂದು ಸದ್ಯಕ್ಕೆ ನಿಗದಿಪಡಿಸಲಾಗಿದೆ ಈ ದಿನಾಂಕವು ಮುಂದೂಡಿಕೆ ಆಗುವ ಸಾಧ್ಯತೆ ಇರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಅಂಕಪಟ್ಟಿ ವಿವರಗಳು
  • ವಿದ್ಯಾರ್ಥಿ ಮೊಬೈಲ್ ನಂಬರ್ ಇಮೇಲ್ ಐಡಿ
  • ಬ್ಯಾಂಕ್ ಪಾಸ್ ಬುಕ್ ವಿವರಗಳು
  • ಇನ್ನಿತರ ದಾಖಲೆಗಳು

ಮೇಲೆ ನೀಡಿರುವಂತಹ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರ ಇರುವಂತಹ ಸೈಬರ್ ಸೆಂಟರ್ ಗಳಿಗೆ ಭೇಟಿ ನೀಡಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರುತ್ತಿದ್ದರೆ, ಆನ್ಲೈನ್ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ

ಮೇಲೆ ನೀಡಿರುವಂತಹ ಲಿಂಕ್ ಬಳಸಿ ಕಾಲರ್ ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳು ಕಾಲರ್ಶಿಪ್ ಪ್ರಯೋಜನವನ್ನು ಪಡೆಯಬಹುದಾಗಿರುತ್ತದೆ.

Leave a Comment