SSP scholarship date: ಎಸ್ ಎಸ್ ಪಿ ಸ್ಕಾಲರ್ಶಿಪ್ ಡೇಟ್ ಮುಂದೂಡಲಾಗಿದೆ
ನಮಸ್ಕಾರ ವಿದ್ಯಾರ್ಥಿಗಳೇ, ನಮ್ಮ ಈ ಹೊಸ ನುಡಿ ಮಾಧ್ಯಮದ ಇನ್ನೊಂದು ಹೊಚ್ಚಹೊಸ ಲೇಖನಕೆ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ಸ್ವಾಗತ ಸುಸ್ವಾಗತ, ಸ್ನೇಹಿತರೆ ನಾವು ಇವತ್ತಿನ ಈ ಲೇಖನದ ಮೂಲಕ ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ತಿಳಿಸುವ ವಿಷಯವೇನೆಂದರೆ ರಾಜ್ಯದ ಪ್ರಮುಖ ಸ್ಕಾಲರ್ಶಿಪ್ ಗಳಲ್ಲಿ ಒಂದಾದ ರಾಜ್ಯ ಸರ್ಕಾರದ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಜಿಗಳನ್ನು ಮುಂದೂಡಿಕೆ ಮಾಡಲಾಗಿದೆ. ಆದಕಾರಣ ನೀವು ಇನ್ನೂ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ ಇಲ್ಲವಾದರೆ ಬೇಗ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಹೇಗೆ ಸಲ್ಲಿಸುವುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಅರ್ಜಿ ಸಲ್ಲಿಸಲು ನೀವು ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನಿಮಗೆ ತಿಳಿಸಲಿದ್ದೇವೆ. ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಈ ಒಂದು ಸ್ಕಾಲರ್ಶಿಪ್ ನ ಸಂಪೂರ್ಣ ಮಾಹಿತಿ ತಿಳಿಯುತ್ತದೆ.
SSP SCHOLARSHIP 2024
ಸ್ನೇಹಿತರೆ ರಾಜ್ಯ ಸರ್ಕಾರವು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಒಂದು ಸ್ಕಾಲರ್ಶಿಪ್ ಅಭಿಯಾನವನ್ನು ತುಂಬಾ ವರ್ಷಗಳ ಹಿಂದೆಯೇ ಶುರು ಮಾಡಲಾಗಿದೆ. ಪ್ಲೀಸ್ ಸ್ಕಾಲರ್ ಶಿಪ್ನ ಅನ್ವಯ ಉನ್ನತ ವಿದ್ಯಾಭ್ಯಾಸವನ್ನು ಪಡೆಯಲು ಆಸಕ್ತಿ ಹೊಂದಿದಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ಕೊರತೆಯಾಗದಿರುವುದಂತೆ ಸರಕಾರವು ಯೋಚನೆ ಮಾಡಿ ಈ ಒಂದು ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಿದೆ. ಈಗಾಗಲೇ ಈ ಒಂದು ಯಶಸ್ವಿ ಸ್ಕಾಲರ್ಶಿಪ್ ಗೆ ಹಲವಾರು ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ ಆದರೆ ಕೆಲವು ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಗಿದಿದೆ ಎಂದು ಭಾವಿಸಿ ಅರ್ಜಿಯನ್ನು ಹಾಕದೆ ಇದ್ದಾರೆ.
ವಿದ್ಯಾರ್ಥಿಗಳೇ ನಿಮಗೆ ಹೇಳುತ್ತಿದ್ದೇವೆ ಇಲ್ಲಿ ಕೇಳಿ ನೀವು ಈ ಒಂದು SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದರೆ ನವೆಂಬರ್ 24 2024ರ ವರೆಗೆ ಈ ಒಂದು ಸ್ಕಾಲರ್ಶಿಪ್ ಗೆ ನೀವು ಅರ್ಜಿ ಸಲ್ಲಿಸಲು ಕಾಲಾವಕಾಶವಿರುತ್ತದೆ ಆದ ಕಾರಣ ಇದನ್ನು ಸಲ್ಲಿಸದೆ ಇದ್ದರೆ ಬೇಗ ಹೋಗಿ ಈ ಒಂದು ಸ್ಕಾಲರ್ಶಿಪ್ ಗೆ ಬೇಗನೆ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ನಾವು ಕೆಳಗೆ ನೀಡಿರುತ್ತೇವೆ ಆದ ಕಾರಣ ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಯಶಸ್ವಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪೋಷಕರಾಧಾರ್ ಕಾರ್ಡ್
- ವಿದ್ಯಾರ್ಥಿಯು ಇಂದಿನ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿದಂತಹ ಅಂಕಪಟ್ಟಿ
- ಮೊಬೈಲ್ ನಂಬರ್
- Ssp ಸ್ಕಾಲರ್ಶಿಪ್ ಐಡಿ ಹಾಗೂ ಪಾಸ್ವರ್ಡ್
ಈ ಮೇಲಿನ ಎಲ್ಲ ದಾಖಲೆಗಳು ನಿಮ್ಮತ್ರ ಇದ್ದರೆ ನೀವು ಸುಲಭವಾಗಿ ಈ ಒಂದು ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ನಿಮ್ಮ ಹತ್ತಿರ ಎಸ್ ಎಸ್ ಪಿ ಸ್ಕಾಲರ್ಶಿಪ್ ಪೋರ್ಟಲ್ ನ ಐಡಿ ಮತ್ತು ಪಾಸ್ವರ್ಡ್ ನಿಮ್ಮತ್ರ ಇದ್ದರೆ ನೀವು ಸುಲಭವಾಗಿ ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನಿಮ್ಮ ಮೊಬೈಲನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು ಒಂದು ವೇಳೆ ನೀವೇನಾದರೂ ಮ್ಮ ಒಂದು ಎಸ್‌ಎಸ್‌ಪಿ ಸ್ಕಾಲರ್ಶಿಪ್ ಐಡಿ ಮತ್ತು ಪಾಸ್ವರ್ಡ್ ಅನ್ನು ಮರೆತು ಹೋಗಿದ್ದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಪಾಸ್ವರ್ಡ್ ಅನ್ನು ರಿಸೆಟ್ ಮಾಡಿಕೊಂಡು ಈ ಒಂದು ಸ್ಕಾಲರ್ಶಿಪ್ ಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ನೀಡಿರುವಂತಹ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ
https://ssp.postmatric.karnataka.gov.in/
ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಒಂದು SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕ ಸಲ್ಲಿಸಬಹುದಾಗಿದೆ.
ಓದುಗರೆ ಗಮನಿಸಿ
ಸ್ನೇಹಿತರೆ, ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿದ ಲೇಖನಗಳನ್ನು ನೀವು ದಿನನಿತ್ಯ ಓದಬೇಕೆಂದರೆ ತಾವುಗಳು ನಮ್ಮ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ ಅಂದಾಗ ಮಾತ್ರ ನಾವು ಬಿಡುವಂತಹ ಹೊಸ ಲೇಖನ ನಿಮಗೆ ಬಂದು ತಲುಪುತ್ತದೆ ಎಂದು ಹೇಳಲು ಇಚ್ಛೆ ಪಡುತ್ತೇವೆ.