State Bank Requerment: SBI ನಲ್ಲಿ ಈಗ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ಆ ಒಂದು ಇಲಾಖೆಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ಹುದ್ದೆಗಳಿಗೆ ಯಾರೆಲ್ಲ ಅರ್ಹ ಮತ್ತು ಆಸಕ್ತಿಯನ್ನು ಹೊಂದಿದ್ದೀರೋ ಅಂತ ಅಭ್ಯರ್ಥಿಗಳು ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಆ ಒಂದು ಅಭ್ಯರ್ಥಿಗಳು ನಿಗದಿ ಮಾಡಿರುವಂತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗಳಿಗೆ ಬೇಕಾಗುವಂತಹ ಶೈಕ್ಷಣಿಕ ಅರ್ಹತೆ ಏನು? ವಯೋಮಿತಿ ಏನು ಮತ್ತು ಅರ್ಜಿ ಶುಲ್ಕ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಇಲಾಖೆಯಲ್ಲಿ ಈಗ ಸರಿ ಸುಮಾರು 2,900 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಆಯ್ಕೆಗಳಿಂದ ಅಭ್ಯರ್ಥಿಗಳು ಭಾರತದಲ್ಲಿರುವಂತ ಪ್ರತಿಯೊಂದು ಶಾಖೆಗಳನ್ನು ಕೂಡ ಅವುಗಳಲ್ಲಿ ಯಾವುದಾದರು ಒಂದರಲ್ಲಿ ಕೆಲಸ ಮಾಡಿಕೊಳ್ಳಬಹುದು..
ಇದನ್ನು ಓದಿ : Gruhalakshmi Pending Amount Credit: ಗೃಹಲಕ್ಷ್ಮಿ ಪೆಂಡಿಂಗ್ ಹಣ ಮೊದಲು ಈ ಜಿಲ್ಲೆಗಳಿಗೆ ಜಮಾ! ಸಚಿವರಿಂದ ಸ್ಪಷ್ಟ ಮಾಹಿತಿ.
ಶೈಕ್ಷಣಿಕ ಅರ್ಹತೆ ಏನು?
ಈ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಮಂಡಳಿಯಿಂದ ಪದವಿಯನ್ನು ಪಾಸಾಗಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಗರಿಷ್ಠ 30 ವರ್ಷವನ್ನು ಮೀರಿರಬಾರದು.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 48,000 ದಿಂದ 800,00 ವರೆಗೆ ಅವರಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳು ಹಾಗೂ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳ ಲಾಭಗಳನ್ನು ಪಡೆದುಕೊಳ್ಳಬಹುದು.
LINK : Apply Now