Sukanya Samruddhi yojana: ನಮಸ್ಕಾರ ಸ್ನೇಹಿತರೆ, ನಮ್ಮ ಈ ಮಾಧ್ಯಮದ ಸುಕನ್ಯಾ ಸಮೃದ್ಧಿ ಯೋಜನೆ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಹಣ ಹೂಡಿಕೆ ಮಾಡಿ ನೀವು 10 ಲಕ್ಷ ರೂಪಾಯಿ ಹಣವನ್ನು ಪಡೆಯಬಹುದಾಗಿದೆ.
ಈ ಹತ್ತು ಲಕ್ಷ ರೂಪಾಯಿಗಳನ್ನು ಪಡೆಯಲು ನೀವು ಮಾಡಬೇಕಾದ ಕೆಲಸ ಏನು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ನೀವು ಈ ಯೋಜನೆಗೆ ಅರ್ಜಿ ಎಲ್ಲಿ ಹೋಗಿ ಸಲ್ಲಿಸಬೇಕು? ಹಾಗೂ ಅರ್ಜಿ ಸಲ್ಲಿಸಿದ ನಂತರ ನೀವು ಮಾಡಬೇಕಾದ ಕಾರ್ಯ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ಅದನ್ನು ಪೂರ್ತಿಯಾಗಿ ಓದಿ.
ಗೆಳೆಯರೇ ನಮ್ಮ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ಇದೇ ತರದ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ಹೊಂದಿದಂತಹ ಲೇಖನಗಳನ್ನು ನಾವು ಈ ಒಂದು ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ. ನಾವು ಹೀಗೆ ಪೋಸ್ಟ್ ಮಾಡುವಂತ ಎಲ್ಲಾ ಲೇಖನಗಳನ್ನು ನೀವು ಓದಲು ಬಯಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಸೈಟಿನ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.
ನೀವು ಇದರ ಜೊತೆಗೆ ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಕೂಡ ಜಾಯಿನ್ ಆಗಬಹುದು ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆದರೆ ನಾವು ಪ್ರತಿನಿತ್ಯ ಹಾಕುವಂತಹ ಪೋಸ್ಟ್ಗಳನ್ನು ಅಲ್ಲಿ ಹಂಚಿಕೊಳ್ಳುತ್ತಾ ಇರುತ್ತೇವೆ. ನಾವು ಹೀಗೆ ಹಂಚಿಕೊಳ್ಳುವ ಲೇಖನಗಳನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ವಾಟ್ಸಾಪ್ ಮುಖಾಂತರ ಮತ್ತು ಟೆಲಿಗ್ರಾಮ್ ಮುಖಾಂತರ ಓದಬಹುದಾಗಿದೆ.
Table of Contents
Sukanya Samruddhi yojana
ಸ್ನೇಹಿತರೆ ಇದೊಂದು ಹೆಣ್ಣು ಮಗಳಿಗಾಗಿಯೇ ಜಾರಿಯಾದಂತಹ ಯೋಜನೆಯಾಗಿದ್ದು. ಈ ಯೋಜನೆಯ ಅಡಿಯಲ್ಲಿ ಸ್ವಲ್ಪ ಹಣವನ್ನು ಹೂಡಿಕೆ ಮಾಡಿ ಅತಿಹೆಚ್ಚಿನ ಹಣವನ್ನು ಪಡೆಯಬಹುದಾಗಿದೆ. ಇದನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದು ಈಗಾಗಲೇ ಈ ಒಂದು ಯೋಜನೆ ಅಡಿಯಲ್ಲಿ ಹಲವಾರು ಜನರು ತಮ್ಮ ಖಾತೆಗಳನ್ನು ತೆರೆದು ಈ ಒಂದು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ತಿಳಿಯಬೇಕಾದರೆ ಲೇಖನವನ್ನು ಕೊನೆಯ ತನಕ ಓದಿ.
ಮಗಳ ಹೆಸರಿನಲ್ಲಿ ಪೋಷಕರೇ ಖಾತೆಯನ್ನು ತೆರೆದು ಪೋಷಕರೇ ಈ ಒಂದು ಖಾತೆಯಲ್ಲಿ ಹಣವನ್ನು ಹೂಡಿಕೆ ಮಾಡುತ್ತಾರೆ ಹೀಗೆ ಪೋಷಕರು ಮಾಡಿದಂತಹ ಹಣಕ್ಕೆ ಕೇಂದ್ರ ಸರಕಾರವು 8% ರಷ್ಟು ಬಡ್ಡಿಯನ್ನು ಸೇರಿಸಿ ನಿಮ್ಮ ಹಣ ನಿಮಗೆ ಹಿಂದಿರುಗಿಸುವುದು.
ನೀವು ಈ ಒಂದು ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 1000ಗಳನ್ನು ಹೂಡಿಕೆ ಮಾಡಿದರೆ ನಿಮ್ಮ ಮಗಳ ಮೆದುರಿಟಿ ಆದ ನಂತರ ಮೆಜಾರಿಟಿ ರಿಟರ್ನ್ ಎಂದು ಕೇಂದ್ರ ಸರ್ಕಾರವು ನಿಮ್ಮ ಮಗಳ ಬ್ಯಾಂಕಿನ ಖಾತೆಯಲ್ಲಿ ದೊಡ್ಡ ಮೊತ್ತವನ್ನು ನೀಡುತ್ತದೆ. ನೀವು ಈ ಒಂದು ಯೋಜನೆಯಲ್ಲಿ ಸಾವಿರ ರೂಪಾಯಿಗಳನ್ನು ಪ್ರತಿ ತಿಂಗಳು ಹೂಡಿಕೆ ಮಾಡುವುದರಿಂದ ಹೆಚ್ಚಿನ ಲಾಭಗಳನ್ನು ಪಡೆಯುವಿರಿ.
ದೇಶದಲ್ಲಿ ಈಗಾಗಲೇ ಲಕ್ಷಗಟ್ಟಲೆ ಪೋಷಕರು ತಮ್ಮ ಮಗಳ ಹೆಸರಿನಲ್ಲಿ ಸುಕನ್ಯ ಸಮೃದ್ಧಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ತೆಗೆದು ಈಗಾಗಲೇ ಹಣವನ್ನು ಹೂಡಿಕೆ ಮಾಡಿ ಹೂಡಿಕೆ ಮಾಡಿದ ಹಣವನ್ನು ರಿಟರ್ನ್ ಕೂಡ ಪಡೆದಿದ್ದಾರೆ ಈಗಲೂ ಕೂಡ ಪಡೆಯುತ್ತಿದ್ದಾರೆ. ನಿಮ್ಮ ಮಗಳು ಹತ್ತು ವರ್ಷ ಇಲ್ಲವೇ ಹತ್ತು ವರ್ಷದ ಕೆಳಗಿನ ಮಗಳಾಗಿದ್ದರೆ ಮಾತ್ರ ನೀವು ಈ ಒಂದು ಯೋಜನೆ ಅಡಿಯಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ ನಿಮ್ಮ ಮಗಳು 10 ವರ್ಷಕ್ಕಿಂತ ಮೇಲಿನ ವಯಸ್ಸನ್ನು ಹೊಂದಿದ್ದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಗುವುದಿಲ್ಲ.
ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಸ್ನೇಹಿತರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ಗೆ ಭೇಟಿ ನೀಡಬೇಕಾಗುತ್ತದೆ. ಪೋಸ್ಟ್ ಆಫೀಸ್ಗೆ ಭೇಟಿ ನೀಡಿದ ನಂತರ ಪೋಸ್ಟ್ ಆಫೀಸ್ನ ಸಿಬ್ಬಂದಿಯೊಂದಿಗೆ ಸುಕನ್ಯ ಸಮೃದ್ಧಿ ಯೋಜನೆಯ ಮತ್ತಷ್ಟು ಮಾಹಿತಿಯನ್ನು ಪಡೆದರ ಮೂಲಕ ಸುಕನ್ಯ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಫಾರಂ ಅನ್ನು ಪೋಸ್ಟ್ ಆಫೀಸ್ ಸಿಬ್ಬಂದಿಯ ಮೂಲಕ ತೆಗೆದುಕೊಳ್ಳುವುದರಿಂದ ಫಾರಂ ಅನ್ನು ಭರ್ತಿ ಮಾಡಿ ಮತ್ತೆ ಅದನ್ನು ಪೋಸ್ಟ್ ಆಫೀಸ್ ಸಿಬ್ಬಂದಿಗೆ ನೀಡಿ ಪೋಸ್ಟ್ ಆಫೀಸ್ನಲ್ಲಿ ನಿಮ್ಮ ಮಗಳ ಹೆಸರಿನಲ್ಲಿ ಖಾತೆಯನ್ನು ತೆರೆದು ನೀವು ಈ ಒಂದು ಹೆಸರಿಗೆ ಹಣವನ್ನು ಹೂಡಿಕೆ ಮಾಡಬಹುದಾಗಿದೆ.
ಮತ್ತಷ್ಟು ಮಾಹಿತಿ
ನೀವು ಈ ಒಂದು ಯೋಜನೆಗೆ ನಿಮ್ಮ ಮಗಳ ಹೆಸರಿನಲ್ಲಿ ಖಾತೆಯನ್ನು ತೆರೆದು ಪ್ರತಿ ತಿಂಗಳು 1000 ರೂಪಾಯಿಗಳನ್ನು ಹೂಡಿಕೆ ಮಾಡುತ್ತಿದ್ದರೆ ನಿಮ್ಮ ಒಂದು ವಾರ್ಷಿಕ ಹೂಡಿಕೆಯು 12,000 ಆಗುತ್ತದೆ ಮತ್ತು 15 ವರ್ಷದವರೆಗೆ ನೀವು ಈ ಹೂಡಿಕೆಯಲ್ಲಿ ಹಣ ಠೇವಣಿ ಮಾಡಬೇಕಾಗುತ್ತದೆ. ನಿಮ್ಮ ಮಗಳಿಗೆ ಮೆಜಾರಿಟಿ ಬಂದಾಗ ನಿಮ್ಮ ಮಗಳ ಹೆಸರಿನ ಖಾತೆಯಲ್ಲಿ ಒಟ್ಟು 3,70,000 ಇರುತ್ತದೆ.
ಇದನ್ನು ಓದಿ
ಗೆಳೆಯರೇ ನಿಮಗೇನಾದರೂ ಈ ಒಂದು ಮಾಹಿತಿ ಇಷ್ಟವಾಗಿದ್ದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಸೀಟಿನ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಶೇರ್ ಮಾಡುವಂತಹ ಎಲ್ಲ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನಿಮ್ಮ ಮೊಬೈಲ್ ಮುಖಾಂತರ ತಿಳಿದುಕೊಳ್ಳಬಹುದು. ಧನ್ಯವಾದಗಳು ಸಿಗಣ ಮುಂದಿನ ಹೊಸ ಲೇಖನದಲ್ಲಿ.
ಇತರೆ ವಿಷಯಗಳು
10ನೇ ಪಾಸಾದ ವಿದ್ಯಾರ್ಥಿಗಳಿಗೆ ₹10,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!
ಉಚಿತ ಗ್ಯಾಸ್ ಸಿಲೆಂಡರ್ ಗೆ ಅರ್ಜಿಗಳು ಆರಂಭ! ನೀವು ಕೂಡ ಬೇಗ ಅರ್ಜಿ ಸಲ್ಲಿಸಿ