Survey jobs Recruitments: ಭೂ ಸರ್ವೇಯರ್ ಹುದ್ದೆಗಳ ನೇಮಕಾತಿ
ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ನಮ್ಮ ಮಾಧ್ಯಮದಲ್ಲಿ ಇವತ್ತಿನ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ 12ನೇ ಪಾಸ್ ಆದವರಿಗೆ ಭೂ ಸರ್ವೇ ಹುದ್ದೆಗಳು ಅವಕಾಶ ಬಿಟ್ಟಿದ್ದು ಆದ ಕಾರಣ ಆಸಕ್ತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳ ಸಂಪೂರ್ಣವಾಗಿ ತಿಳಿಯಲು ಲೇಖನವನ್ನು ಕೊನೆವರೆಗೆ ಎಚ್ಚರಿಕೆಯಿಂದ ಓದಿ
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ಸರ್ಕಾರದ ಹೊಸ ಯೋಜನೆಗಳು ಆ ಯೋಜನೆಗಳನ್ನು ನೀವು ಪಡೆಯುವುದು ಹೇಗೆ? ಹಾಗೂ ಖಾಸಗಿ ಕಂಪನಿಗಳಲ್ಲಿ ಕಾಲಿರುವ ಕೆಲಸಗಳು ಮತ್ತು ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಕುರಿತು ನಾವಿಲ್ಲಿ ಪ್ರತಿನಿತ್ಯ ಲೇಖನವನ್ನು ಪೋಸ್ಟ್ ಮಾಡುತ್ತಲೇ ಇರುತ್ತೇವೆ ಎಂದು ತಿಳಿಸಲು ಇಚ್ಛೆ ಪಡುತ್ತೇನೆ
ಗೆಳೆಯರೇ ಭೂ ಸರ್ವೆಯರಾಗಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಇನ್ನು ಕೆಲ ಸ್ಥಳಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭೂ ಕಂದಾಯ ಇಲಾಖೆ ಅರ್ಜಿಗಳನ್ನು ಆರಂಭ ಮಾಡಿದೆ ಆದ ಕಾರಣ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 12ನೇ ತರಗತಿ ಪಾಸ್ ಆಗಿದ್ದರೆ ಸಾಕು
ಎಲ್ಲರಿಗೂ ಕಂದ ಇಲಾಖೆ ಬಿಡುಗಡೆ ಮಾಡಿರುವಂತಹ ತನ್ನೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಆ ಹುದ್ದೆಗಳ ವಿವರ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಇರುತ್ತೆ ಏನು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿಯನ್ನು ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳದಷ್ಟು ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕಾಗುತ್ತದೆ
ಭೂ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು?
- ಭೂಮಾಪಕ:(ಎಚ್ ಕೆ)100
- ಭೂಮಾಪಕ:(ಆರ್ ಪಿ ಸಿ)264
ಇರಬೇಕಾದ ಶೈಕ್ಷಣಿಕ ಅರ್ಹತೆ?
- ಗೆಳೆಯರ ಭೂ ಕಂದಾಯ ಇಲಾಖೆಯ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 12ನೇ ತರಗತಿಯ ಹಾಗೂ ಐಟಿಎ ತರಗತಿಗಳನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಭೂ ಕಂದಾಯ ಇಲಾಖೆ ತಿಳಿಸಿದೆ
ಸಂಬಳದ ವಿವರ
ಭೂ ಕಂದಾಯ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗೂ ಪ್ರತಿ ತಿಂಗಳು 25 ರಿಂದ 49 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದೆಂದು ಭೂ ಕಂದಾಯ ಇಲಾಖೆ ತಿಳಿಸಿದೆ
ವಯೋಮಿತಿ
ಸ್ನೇಹಿತರೆ ಭೂ ಕಂದಾಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಏಪ್ರಿಲ್ ಎಂತಕ್ಕೆ ಕನಿಷ್ಠ 18 ವರ್ಷದಿಂದ 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ?
- ಭೂ ಕಂದಾಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೊದಲು ಭೂ ಕದ್ದ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
- ನಂತರದಲ್ಲಿ ಭೂ ಕಂದಾಯ ಇಲಾಖೆ ಹೊರಡಿಸಿರುವ ಹುದ್ದೆಗಳು ಇರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ
- ಅದರಲ್ಲಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಎಚ್ಚರಿಕೆಯಿಂದ ಗಮನವಿಟ್ಟು ನೋಡಿಕೊಂಡು
- ಈ ಭೂ ಕಂದಾಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ
- ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ನೀವು ಭೂಕಂದ ಇಲಾಖೆಯ ಆನ್ಲೈನ್ ಅರ್ಜಿ ಸಲ್ಲಿಸುವ ಮುಖಪುಟಕ್ಕೆ ಹೋಗುವಿರಿ
- ನಂತರ ಅಲ್ಲಿ ಕೇಳಿರುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಅಥವಾ ತುಂಬಿ
- ನಂತರ ನೀವು ನೀಡಿರುವಂತಹ ವಿವರಗಳು ಸರಿಯಾಗಿದೆ ಎಂದು ನೋಡಿಕೊಂಡು ಅರ್ಜಿಯನ್ನು ಸಲ್ಲಿಸಿ
ಪ್ರಮುಖ ದಿನಾಂಕಗಳು
- ಭೂ ಕಂದಾಯ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 11ರಂದು ಅರ್ಜಿಗಳು ಆರಂಭವಾಗಲಿವೆ
- ಭೂ ಕಂದಾಯ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಅಂದರೆ ಏಪ್ರಿಲ್ 10, 2024
ಭೂ ಕಂದಾಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದ
https://kpsc.kar.nic.in/notification.html
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಆನ್ಲೈನ್ ಮುಖಾಂತರ ಭೂ ಕಂದಾಯ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ನಿಮ್ಮ ಮೊಬೈಲ್ ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಇದನ್ನು ಸಹ ಓದಿ
ಗೆಳೆಯರ ಒಂದು ವೇಳೆ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಅಲ್ಲಿ ಸಹ ಹಂಚಿ ಪ್ರತಿನಿತ್ಯ ಇದೇ ತರದ ಹೊಸ ಸುದ್ದಿಗಳನ್ನು ಎಲ್ಲರಿಗಿಂತ ಮುಂಚೆ ಪಡೆಯಲು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗು ನೋಟಿಫಿಕೇಷನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ