12ನೇ ತರಗತಿ ಪಾಸಾದವರಿಗೆ ಭೂ ಸರ್ವೇಯರ್ ಹುದ್ದೆಗಳ ನೇಮಕಾತಿ ಅರ್ಜಿಗಳು ಯಾವಾಗ ಆರಂಭ?

Survey jobs Recruitments: ಭೂಮಾಪನ ಇಲಾಖೆ ಹುದ್ದೆಗಳು

 

ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ ಭೂಮಾಪನ ಕಂದಾಯ ಮತ್ತು ಭೂ ದಾಖಲೆ ಇಲಾಖೆಯು ಹೊಸ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಜಾರಿ ಮಾಡಿದ್ದು ಆದ ಕಾರಣ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಇಲಾಖೆಯು ತಿಳಿಸಿದೆ

 

ನಮ್ಮ ಈ ಮಾಧ್ಯಮವು ರಾಜ್ಯದಲ್ಲಿ ನಡೆಯುವಂತಹ ಹೊಸ ಸುದ್ದಿಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಕನ್ನಡದ ಮಾಧ್ಯಮ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸರಕಾರ ಬಿಡುಗಡೆ ಮಾಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ನಾವು ಇಲ್ಲಿ ದಿನಾಲು ಮಾಹಿತಿಯನ್ನು ನೀಡುತ್ತಾ ಇರುತ್ತೇವೆ ಆದ ಕಾರಣ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ಬಟನ್ ಅನ್ನು ಕ್ಲಿಕ್ ಮಾಡಿಕೊಂಡು ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನಾವು ಯಾವುದೇ ಹೊಸ ಪೋಸ್ಟ್ ಅನ್ನು ಬಿಟ್ಟರು ತಕ್ಷಣವೇ ಅದು ನಿಮಗೆ ತಲುಪುತ್ತದೆ

 

ಭೂ ಕಂದಾಯ ಮತ್ತು ಭೂಮಾಪನ ಇಲಾಖೆಯು ಜಾರಿ ಮಾಡಿದಂತಹ ಖಾಲಿ ಇರುವ ಹುದ್ದೆಗಳ ಬಗ್ಗೆ ನಾವು ಇಲ್ಲಿ ತಿಳಿಸಲು ಹೊರಟಿದ್ದೇವೆ ಆದ ಕಾರಣ ನೀವು ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿಕೊಳ್ಳಿ ಹಾಗೂ ಉದ್ಯೋಗ ಹುಡುಕುತ್ತಿರುವಂತಹ ನಿಮ್ಮ ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ

 

ಭೂ ಕಂದಾಯ ಮತ್ತು ಭೂಮಾಪನ ಇಲಾಖೆಯು ಬಿಡುಗಡೆ ಮಾಡಿರುವಂತಹ ಉದ್ಯೋಗಗಳು ಯಾವ್ಯಾವು? ಹುದ್ದೆಗಳ ಮಾಹಿತಿ ಶೈಕ್ಷಣಿಕ ಅರ್ಹತೆ ಏನಿರಬೇಕು? ಅರ್ಜಿ ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶಿಕ್ಷಣದ ಅರ್ಹತೆಯನ್ನು ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಇಲ್ಲಿ ತಿಳಿಸುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ನೋಡಿ ಅಥವಾ ಓದಿ

 

ಖಾಲಿ ಇರುವ ಹುದ್ದೆಗಳು

  • SDA
  • FDA
  • ಮತ್ತು ಇತರೆ ಹುದ್ದೆಗಳು

 

ಸಂಬಳದ ವಿವರ

ಭೂ ಕಂದಾಯ ಮತ್ತು ಭೂಮಾಪನ ಇಲಾಖೆಯು ಅಧಿಸೂಚಿಸಿದ ಪ್ರಕಾರ ತಮ್ಮ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಮಾಸಿಕ ವೇತನವನ್ನು ಕೊಡಲಾಗುವುದೆಂದು ಇಲಾಖೆಯು ತಿಳಿಸಿದೆ

 

ಶೈಕ್ಷಣಿಕದ ಅರ್ಹತೆ

ಭೂ ಕಂದಾಯ ಮತ್ತು ಭೂಮಾಪನ ಇಲಾಖೆಯು ಬಿಡುಗಡೆ ಮಾಡಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪಾಸ್ ಆಗಿರಬೇಕು ಮತ್ತು ಗಣಿತ ವಿಷಯದಲ್ಲಿ %60ರಷ್ಟು ಅಂಕಗಳನ್ನು ಪಡೆದಿರಬೇಕು

 

ವಯೋಮಿತಿ

ಭೂ ಕಂದಾಯ ಮತ್ತು ಭೂಮಾಪನ ಇಲಾಖೆಯು ಬಿಡುಗಡೆ ಮಾಡಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ರಿಂದ 27 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆಯು ತಿಳಿಸಿದೆ

 

ಆಯ್ಕೆ ಮಾಡುವ ವಿಧಾನ

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಯ ಆಯ್ಕೆ ಮಾಡಲಾಗುವುದು

 

ಅರ್ಜಿ ಸಲ್ಲಿಸುವ ವಿಧಾನ

  • ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ಇಲಾಖೆಯು ಅಧಿಸೂಚಿಸಿದ ಹುದ್ದೆಗಳ ವಿವರದ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ
  • ಅದನ್ನು ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಿ
  • ನಂತರದಲ್ಲಿ ನಿಮಗೆ ಆಸಕ್ತಿ ಇರುವ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಆ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಲಿಂಕನ್ನು ಕೊಟ್ಟಿರುತ್ತೇವೆ
  • ಆ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಆನ್ಲೈನ್ ಮುಖಾಂತರ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು
  • ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಅಲ್ಲಿ ಕೇಳಿರುವ ನಿಮ್ಮ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ ಭರ್ತಿ ಮಾಡಿದ ನಂತರ ಅದನ್ನು ಸರಿಯಾಗಿ ನೋಡಿಕೊಳ್ಳಿ
  • ಎಲ್ಲವೂ ಸರಿಯಾಗಿ ಇದ್ದರೆ ಅರ್ಜಿಯನ್ನು ಸಲ್ಲಿಸಿ
  • ಹೀಗೆ ಮಾಡಿದರೆ ನಿಮ್ಮ ಅರ್ಜಿಯು ಯಶಸ್ವಿಯಾಗಿ ಇಲಾಖೆಗೆ ತಲುಪುತ್ತದೆ

 

ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗೂ ನಮ್ಮ ಕಡೆಯಿಂದ ಆಲ್ ದಿ ಬೆಸ್ಟ್

 

ಈ ಇಲಾಖೆಯ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 

https://rdservices.karnataka.gov.in/

 

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ನೀವು ಕಂದಾಯ ಮತ್ತು ಭೂ ಮಾಪನ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವಿರಿ ಅದಾದ ಮೇಲೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

 

ಇನ್ನಷ್ಟು ಓದಿ

ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ನಾವು ತಿಳಿಸಲು ಇಷ್ಟಪಡುವುದೇನೆಂದರೆ ನಮ್ಮ ಈ ಮಾಧ್ಯಮವು ರಾಜ್ಯದಲ್ಲಿ ಮತ್ತು ದೇಶದಲ್ಲಿ ನಡೆಯುವ ದಿನನಿತ್ಯದ ಹೊಸ ಸುದ್ದಿಗಳ ಬಗ್ಗೆ ಮಾಹಿತಿಯನ್ನು ನೀಡುವ ಮತ್ತು ಸರಕಾರ ಬಿಡುಗಡೆ ಮಾಡುವಂತಹ ಯೋಜನೆಗಳ ಬಗ್ಗೆ ಹಾಗೂ ಸರಕಾರದ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ ಎಂದು ನಾವು ನಿಮಗೆ ತಿಳಿಸಲು ಇಷ್ಟಪಡುತ್ತೇವೆ