Surveyor jobs Recruitments: ಭೂಮಾಪನ ಕಂದಾಯ ವ್ಯವಸ್ಥೆ ಉದ್ಯೋಗ ನೇಮಕಾತಿ
ನಮಸ್ಕಾರ ಸ್ನೇಹಿತರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ. ಭೂಮಾಪನ ಕಂದಾಯ ಇಲಾಖೆ ಮತ್ತು ಭೂ ದಾಖಲೆಗಳ ಇಲಾಖೆಗಳಲ್ಲಿ ಸುಮಾರು 365 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಗಳು ಈಗಾಗಲೇ ಆರಂಭವಾಗಿದೆ. ಆದಕಾರಣ ಉದ್ಯೋಗ ಹುಡುಕುತ್ತಿರುವವರು ಮತ್ತು ನಿರುದ್ಯೋಗಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕದ ಮೊದಲೇ ನೀವು ಬೇಗ ಅರ್ಜಿ ಸಲ್ಲಿಸಿ.
ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಹುದ್ದೆಗಳ ವಿವರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ, ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲೆಂದು ಸರಕಾರ ಬಿಡುಗಡೆ ಮಾಡುವ ಸ್ಕಾಲರ್ಶಿಪ್ ಮತ್ತು ಅನುದಾನಗಳ ಬಗ್ಗೆ ನಾವಿಲ್ಲಿ ಪ್ರತಿನಿತ್ಯವೂ ಮಾಹಿತಿಯನ್ನು ಹೊಂದಿದ ಲೇಖನಗಳನ್ನು ಬರೆಯುತ್ತಲೇ ಇರುತ್ತೇವೆ.
ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಯಾವುದು? ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಯಾವ ವಿಧಾನದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅರಿಯಲು ಲೇಖನವನ್ನು ಕೊನೆವರೆಗೂ ಗಮನವಿಟ್ಟು ಎಚ್ಚರಿಕೆಯಿಂದ ಓದಿ.
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು
- ಭೂಮಾಪಕರು
ಇರಬೇಕಾದ ಶೈಕ್ಷಣಿಕ ಅರ್ಹತೆ?
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು, ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ 12ನೇ ತರಗತಿಯಲ್ಲಿ ಗಣಿತ ವಿಷಯದಲ್ಲಿ ಶೇಕಡ 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗುತ್ತದೆ. ಅದರ ಜೊತೆಗೆ ಡಿಪ್ಲೋಮೋ, ಐಟಿಐ, ವಿಷಯಗಳಲ್ಲಿ ಪಾಸಾಗಿದ್ದವರು ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಂಬಳದ ವಿವರ
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರತಿ ತಿಂಗಳು 24 ಸಾವಿರದಿಂದ 48 ವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ
- ಎಸ್ ಸಿ ಎಸ್ ಟಿ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಸ್ವಲ್ಪ ಇರುವುದಿಲ್ಲ
- ಹಿಂದುಳಿದ ವರ್ಗಗಳಿಗೆ ಸೇರಿದಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 600 ಗಳಾಗಿರುತ್ತವೆ
- ಮಾಜಿಕ ಸೈನಿಕರಿಗೆ 50 ರೂಪಾಯಿ ಅರ್ಜಿ ಶುಲ್ಕ
ವಯಸ್ಸಿನ ಮಿತಿ
ಭೂ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆ ಇಲಾಖೆಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾರ್ಚ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷದೊಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
- ಭೂ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮಾರ್ಚ್ 11/2024 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 10/2024 ಆಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನೀವು ಈ ಹುದ್ದೆಗಳಿಗೆ ಎರಡು ಹಂತಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅದು ಹೇಗೆಂದರೆ ಕೆಳಗೆ ನೀಡಿದ್ದೇವೆ ನೋಡಿ.
- ಹಂತ 1-ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನಾವು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಂತರ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನೀಡುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ನಿಮಗೆ ಕೇಳುವಂತಹ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ನೀವು ಆನ್ಲೈನ್ ಮುಖಾಂತರ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
- ಹಂತ 2-ನಿಮಗೇನಾದರೂ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟವಾದರೆ, ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರ, ಸಿ ಎಸ್ ಸಿ ಕೇಂದ್ರ, ಇಲ್ಲವೇ ಯಾವುದೇ ಆನ್ ಲೈನ್ ಸ್ಟೋರ್ ಗೆ ಹೋಗಿ, ಆ ಅಂಗಡಿಯ ಸಿಬ್ಬಂದಿಗೆ ಈ ಲೇಖನ ಮಾಹಿತಿಯನ್ನು ಕೊಟ್ಟು ಅಗತ್ತಿರುವ ದಾಖಲೆಗಳನ್ನು ನೀಡಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಳಗೆ ನೀಡಿರುವ ವೆಬ್ಸೈಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಇದನ್ನು ಓದಿ
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹುದ್ದೆಗಳ ವಿವರ ಹಾಗೂ ಸರಕಾರದ ಹೊಸ ಯೋಜನೆಗಳ ವಿವರಗಳನ್ನು ಹೊಂದಿದ ಲೇಖನವನ್ನು ಬರೆದು ಹಾಕುತ್ತಲೇ ಇರುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ.