Swalambi Sarathi Scheme: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮುಖ್ಯವಾದ ಮಾಹಿತಿ ಏನೆಂದರೆ, ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವಂತಹ ಅರ್ಹತೆಯನ್ನು ಹೊಂದಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ವಾಹನ ಕರೆದಿಸಲು 3.50 ಲಕ್ಷದವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಬೇಕಾಗುತ್ತದೆ ನೀವು ಒಂದು ವೇಳೆ ಈ ಒಂದು ಯೋಜನೆಯ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ.
ಸ್ನೇಹಿತರೆ ಬಹಳ ಚಾಲಕರಿಗೆ ತಮ್ಮದೇ ಆದ ಒಂದು ಸ್ವಂತ ವಾಹನವನ್ನು ಕರೆದಿ ಮಾಡಲು ರಾಜ್ಯ ಸರ್ಕಾರವು ಸಬ್ಸಿಡಿಯನ್ನು ನೀಡುತ್ತಿದ್ದು ಸಾಲಂಬಿ ಸಾರಥಿ ಯೋಜನೆಯ ಎಂಬ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಒಂದು ಯೋಜನೆಯಲ್ಲಿ ಅರ್ಜಿಯನ್ನು ಸಲ್ಲಿಸುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಸರಕಾರದ ಕಡೆಯಿಂದ ದ್ವಿಚಕ್ರ ವಾಹನ ಅಥವಾ ನಾಲ್ಕು ಚಕ್ರಗಳ ವಾಹನವನ್ನು ಖರೀದಿಸಲು ಸಬ್ಸಿಡಿಯನ್ನು ನೀಡಲಾಗುತ್ತಿದ್ದು ಇದೀಗ ಈ ಯೋಜನೆಗೆ ಅರ್ಜಿಯನ್ನು ಕರೆಯಲಾಗಿದೆ.
ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಯಾರು ಅರ್ಹತೆಯನ್ನು ಹೊಂದಿದ್ದಾರೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ನೀವು ಎಲ್ಲಿ ಹೋಗಿ ಅರ್ಜಿಯನ್ನು ಸಲ್ಲಿಸಬೇಕು ಬೇಕಾಗುವ ದಾಖಲೆಗಳು ಏನು? ಅರ್ಜಿ ಸಲ್ಲಿಸಿದ ನಂತರ ನೀವು ಮಾಡಬೇಕಾದ ಕೆಲಸ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿ ನೀವು ಹೀಗೆ ಮಾಡುವುದರಿಂದ ಈ ಒಂದು ಲೇಖನದ ಸಂಪೂರ್ಣ ಮಾಹಿತಿ ನಿಮಗೆ ತಿಳಿಯುತ್ತದೆ ಒಂದು ವೇಳೆ ನೀವು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ.
ಸ್ವಾವಲಂಬಿ ಸಾರಥಿ ಯೋಜನೆ(Swalambi Sarathi Scheme)
ಹೌದು ಗೆಳೆಯರೇ ಈ ಒಂದು ಯೋಜನೆ ಅಡಿಯಲ್ಲಿ ವಾಹನ ಚಾಲಕರಿಗೆ ತಮ್ಮದೇ ಆದ ಒಂದು ವಾಹನವನ್ನು ಖರೀದಿಸಲು ಸರಕಾರವು ಸಬ್ಸಿಡಿಯನ್ನು ನೀಡುತ್ತಿದ್ದು ನಾವು ಇಲ್ಲಿ ನೀಡಿರುವಂತಹ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ವಾಹನ ಕರೆದಿಸಲು ಸಬ್ಸಿಡಿಯನ್ನು ಪಡೆಯಬಹುದಾಗಿದೆ.
Swalambi Sarathi Scheme ಅರ್ಹತೆಗಳು
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅರ್ಜಿದಾರನ ಕೌಟುಂಬಿಕ ವಾರ್ಷಿಕ ಆದಾಯವು ಒಂದು ಲಕ್ಷ ಮೀರಿರಬಾರದು.
- ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷಗಳಿಂದ ಗರಿಷ್ಠ 45 ವರ್ಷದ ಒಳಗಿನ ಮಿತಿಯಲ್ಲಿರಬೇಕು.
- ವಾಹನ ಕರೆದಿಸಲು(Swalambi Sarathi Scheme) ಸಬ್ಸಿಡಿಯನ್ನು ಪಡೆಯಲು ಬಯಸುವಂತಹ ಅರ್ಜಿದಾರನು ಲೈಸೆನ್ಸ್ ಹೊಂದಿರಬೇಕು.
- ಈ ಒಂದು ಯೋಜನೆಯ ಲಾಭವನ್ನು ಪಡೆಯಲು ಬಯಸುವಂತಹ ಅಭ್ಯರ್ಥಿಯು ಸರಕಾರದ ಯಾವುದೇ ಸರಕಾರಿ ಯೋಜನೆಗಳ ಲಾಭವನ್ನು ಪಡೆದಿರಬಾರದು.
- ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಒಂದು ಯೋಜನೆ ಸೌಲಭ್ಯ ಸಿಗುತ್ತದೆ.
- ಅರ್ಜಿ ಸಲ್ಲಿಸುವಂತಹ ಅರ್ಜಿದಾರರು ತಮ್ಮ ಒಂದು ಆಧಾರ್ ಕಾರ್ಡಿಗೆ ಹಾಗೂ ಬ್ಯಾಂಕ್ ಖಾತೆಗೆ ಒಂದೇ ಮೊಬೈಲ್ ನಂಬರ್ ಅನ್ನು ಲಿಂಕ್ ಮಾಡಿರಬೇಕು.
- ಈ ಒಂದು ಯೋಜನೆಯಲ್ಲಿ ಹಣವನ್ನು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆದು ಪಡೆದಂತಹ ಸಾಲಕ್ಕೆ ಬ್ಯಾಂಕ್ ನಿಗದಿಪಡಿಸುವಂತಹ ಬಡ್ಡಿಯನ್ನು ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳು(Swalambi Sarathi Scheme)
- ಅರ್ಜಿದಾರನ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಸ್ವಯಂ ಘೋಷಣೆ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸುವ ವಿಧಾನ
ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ಇರುವ ದಾಖಲೆಗಳನ್ನು ನೀಡುವುದರ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮಿನಿ ಟ್ರಾಕ್ಟರ್ ಸಬ್ಸಿಡಿಗೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ.
ವಿಶೇಷ ಸೂಚನೆ: ಸ್ನೇಹಿತರೆ ಈ ಒಂದು ಯೋಜನೆಯ ಸಾಲವನ್ನು ಪಡೆಯಲು ಬಯಸಿದರೆ ನೀವು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಬೇಕು ಅಲ್ಲಿ ಯಾವ ನಿಗಮದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ತಿಳಿದುಕೊಂಡು ನೀವು ಅರ್ಹತೆ ಹೊಂದಿರುವಂತಹ ನಿಗಮದ ವರ್ಗಗಳಿಗೆ ಸೇರಿದ್ದರೆ ಈ ಒಂದು ಯೋಜನೆಗೆ ಅರ್ಜುನ ಸಲ್ಲಿಸಿ ಲಾಭವನ್ನು ಪಡೆಯಬಹುದಾಗಿದೆ.
ಇದನ್ನು ಓದಿ
ಗೆಳೆಯರೇ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಮಾಡಿಕೊಳ್ಳಿ.