Gruhalakshmi 27ನೇ ಕಂತಿನ ಅಪ್ಡೇಟ್ 2026: ₹2000 ಹಣ ಯಾವಾಗ ಜಮಾ ಆಗುತ್ತದೆ? ಸಂಪೂರ್ಣ ಮಾಹಿತಿ ಇಲ್ಲಿದೆ.!
Gruhalakshmi Yojana: ಕರ್ನಾಟಕ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಗುರಿಯಾಗಿಟ್ಟುಕೊಂಡು ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಅತ್ಯಂತ ಜನಪ್ರಿಯವಾಗಿರುವ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಈ ಯೋಜನೆಯಡಿ ಮನೆಯ ಮುಖ್ಯಸ್ಥೆಯಾಗಿರುವ ಮಹಿಳೆಯರಿಗೆ ಪ್ರತಿಮಾಸವೂ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. Also Read: RBI ಮಹತ್ವದ ನಿರ್ಧಾರ: ಶೂರಿಟಿ ಇಲ್ಲದೆ ₹20 ಲಕ್ಷ ವರೆಗೆ ಸಾಲ – ಸಣ್ಣ ಉದ್ಯಮಿಗಳಿಗೆ ಸುವರ್ಣಾವಕಾಶ! ರಾಜ್ಯ ಸರ್ಕಾರ ಪ್ರಾರಂಭಿಸಿದ ಈ ಯೋಜನೆ ಅನೇಕ … Read more