2nd PUC Exam-2 Date: ದ್ವಿತೀಯ ಪಿಯುಸಿ ಪರೀಕ್ಷೆ-2ರ ದಿನಾಂಕ ಪ್ರಕಟ.! ಇಲ್ಲಿದೆ ನೋಡಿ ಮಾಹಿತಿ.!

2nd PUC Exam-2 Date

2nd PUC Exam-2 Date: ದ್ವಿತೀಯ ಪಿಯುಸಿ ಪರೀಕ್ಷೆ-2ರ ದಿನಾಂಕ ಪ್ರಕಟ.! ಇಲ್ಲಿದೆ ನೋಡಿ ಮಾಹಿತಿ.! ಬೆಂಗಳೂರು: ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬಳಿಕ ಕೆಲ ವಿದ್ಯಾರ್ಥಿಗಳಲ್ಲಿ ನಿರಾಶೆ, ಮತ್ತೊಂದೆಡೆ ಕೆಲವರಲ್ಲಿ ತೃಪ್ತಿ ಕಾಣಿಸಿಕೊಂಡಿತು. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಮೊದಲ ಪ್ರಯತ್ನದಲ್ಲೇ ನಿರೀಕ್ಷಿತ ಫಲ ಸಿಗುವುದು ಅಸಾಧ್ಯ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ-2ರ ದಿನಾಂಕಗಳನ್ನು ಘೋಷಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಏಪ್ರಿಲ್ 30ರಿಂದ ಮೇ … Read more