ರೇಷನ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ವಿಸ್ತರಣೆ, ಮೊಬೈಲ್‌ನಲ್ಲೇ E-KYC ಮಾಡಿಕೊಳ್ಳಿ!

Anna Seve App

ರೇಷನ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ವಿಸ್ತರಣೆ, ಮೊಬೈಲ್‌ನಲ್ಲೇ E-KYC ಮಾಡಿಕೊಳ್ಳಿ! ಕರ್ನಾಟಕದ ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ ಇಲ್ಲಿದೆ. ರೇಷನ್ ಕಾರ್ಡ್‌ನಲ್ಲಿರುವ ಕುಟುಂಬದ ಸದಸ್ಯರ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಅನ್ನಸೇವೆ ಮೊಬೈಲ್ ಆ್ಯಪ್ ಸೇವೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಈ ಸೌಲಭ್ಯದಿಂದ ಅರ್ಹ ಫಲಾನುಭವಿಗಳು ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ತಮ್ಮ ಗುರುತನ್ನು ದೃಢೀಕರಿಸಿಕೊಳ್ಳಲು ಅವಕಾಶ ಸಿಗಲಿದೆ. Gruhalakshmi New Application: ಗೃಹಲಕ್ಷ್ಮಿ ಯೋಜನೆಯ ₹2,000 ಹಣ ಪಡೆಯಲು … Read more