Gruhalakshmi Money: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ವೋಟರ್ ಐಡಿ ಕಡ್ಡಾಯ.?
Gruhalakshmi Money: ಗೃಹಲಕ್ಷ್ಮೀ ಯೋಜನೆಗೆ ಹೊಸ ಅಪ್‌ಡೇಟ್: ₹2,000 ಪಡೆಯುವ ಮಹಿಳೆಯರಿಗೆ Voter ID ಕಡ್ಡಾಯವಾಗುತ್ತದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ. ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಕುರಿತು ಹೊಸ ಮಾಹಿತಿಯೊಂದು ಚರ್ಚೆಗೆ ಗ್ರಾಸವಾಗಿದೆ. ಯೋಜನೆಯ ಲಾಭವನ್ನು ಕೇವಲ ಅರ್ಹ ಮಹಿಳೆಯರಿಗೆ ಮಾತ್ರ ತಲುಪಿಸುವ ಉದ್ದೇಶದಿಂದ ಕೆಲವು ಹೊಸ ನಿಯಮಗಳನ್ನು ಜಾರಿಗೆ ತರುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಅದರ ಭಾಗವಾಗಿ ಮತದಾರರ ಗುರುತಿನ ಚೀಟಿ (Voter ID) ಹಾಗೂ ವೈಯಕ್ತಿಕ ಉಳಿತಾಯ ಬ್ಯಾಂಕ್ ಖಾತೆ … Read more