Bus Ticket Price Hike: ಕರ್ನಾಟಕದಲ್ಲಿ ಬಸ್ ಟಿಕೆಟ್ ದರ ಏರಿಕೆ.?
ಕರ್ನಾಟಕದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸಚಿವರ ಹೇಳಿಕೆಯಿಂದ ಹೆಚ್ಚಿದ ಕುತೂಹಲ ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವವರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಪರಿಷ್ಕರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ವಿಚಾರ ಇದೀಗ ಮತ್ತೆ ಚರ್ಚೆಗೆ ಬಂದಿದೆ. Also Read: ಸಿಲಿಂಡರ್ ಬೆಲೆಯಲ್ಲಿ ₹62.59 ಹೆಚ್ಚಳ.! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.! ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಹೇಳಿಕೆಯ ನಂತರ ಬಸ್ ಟಿಕೆಟ್ ದರ ಹೆಚ್ಚಳವಾಗಬಹುದೇ ಎಂಬ … Read more