Crop Insurance: ಬೆಳೆ ವಿಮೆ ಹಣ ಎಷ್ಟು ಬರುತ್ತದೆ? ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಬಹುದು? ಮೊಬೈಲ್‌ನಲ್ಲೇ ಚೆಕ್ ಮಾಡಿ.!

Crop Insurance

Crop Insurance: ಬೆಳೆ ವಿಮೆ ಹಣ ಎಷ್ಟು ಬರುತ್ತದೆ? ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಬಹುದು? ಮೊಬೈಲ್‌ನಲ್ಲೇ ಚೆಕ್ ಮಾಡಿ. ಕರ್ನಾಟಕದ ರೈತರಿಗೆ ಬೆಳೆ ವಿಮೆ ಯೋಜನೆ ಸಾಕಷ್ಟು ಉಪಯುಕ್ತವಾಗಿದ್ದು, ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಯಾದ ಸಂದರ್ಭದಲ್ಲಿ ಆರ್ಥಿಕ ನಷ್ಟವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲು ನೆರವಾಗುತ್ತದೆ. ಮಳೆ ಕೊರತೆ, ಅತಿವೃಷ್ಟಿ, ಬರ, ಪ್ರವಾಹ ಸೇರಿದಂತೆ ವಿವಿಧ ಕಾರಣಗಳಿಂದ ಬೆಳೆ ಹಾನಿಯಾದಾಗ ಅರ್ಹ ರೈತರಿಗೆ ವಿಮಾ ಪರಿಹಾರ ದೊರೆಯಬಹುದು. Also Read: ರೇಷನ್ ಕಾರ್ಡ್ e-KYC ಸ್ಟೇಟಸ್ … Read more