ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಹುದ್ದೆಗಳ ನೇಮಕಾತಿ 2024

DWCD Karnatak job Recruitments: ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಹುದ್ದೆಗಳ ನೇಮಕಾತಿ ಸ್ನೇಹಿತರೆ ರಾಜ್ಯದ ಎಲ್ಲಾ ಜನರಿಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಪುರಸ್ಕೃತ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳಾ ಸಬಲೀಕರಣ ಘಟಕದ ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇದ್ದವರು ಈ ಕಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ವಯೋಮಿತಿಯೇನು ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಯಾವ ಯಾವ ಕೆಲಸಗಳು … Read more