Gruhajyoti Scheme: 28,484 ಗ್ರಾಹಕರು ಪಟ್ಟಿಯಿಂದ ಹೊರಕ್ಕೆ! ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೇ? ಹೊಸ ಅರ್ಜಿ ಸಲ್ಲಿಸುವ ವಿಧಾನ
ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಮೂಲಕ ರಾಜ್ಯದ ಅರ್ಹ ಕುಟುಂಬಗಳಿಗೆ ಪ್ರತಿ ತಿಂಗಳು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಯಿಂದ ಲಕ್ಷಾಂತರ ಕುಟುಂಬಗಳಿಗೆ ವಿದ್ಯುತ್ ಬಿಲ್ ಪಾವತಿಯ ಹೊರೆ ಕಡಿಮೆಯಾಗಿದೆ. ಆದರೆ ಯೋಜನೆಯ ಸೌಲಭ್ಯ ನಿಜವಾದ ಅರ್ಹರಿಗೆ ಮಾತ್ರ ತಲುಪಬೇಕು ಎಂಬ ಉದ್ದೇಶದಿಂದ ವಿದ್ಯುತ್ ಇಲಾಖೆ ಈಗ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸುತ್ತಿದೆ. Also Read: ಗೃಹಲಕ್ಷ್ಮಿ ಯೋಜನೆ: ಮಹಿಳೆಯರಿಗೆ ದೀಪಾವಳಿ ಉಡುಗೊರೆ, 3 ಕಂತುಗಳ ಹಣ ಬಿಡುಗಡೆ.! … Read more