Gruhalakshmi Benefits: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್.! 30,000 ದಿಂದ 3 ಲಕ್ಷ ಹಣ ಸಿಗುತ್ತೆ.!
Gruhalakshmi Benefits: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್.! 30,000 ದಿಂದ 3 ಲಕ್ಷ ಹಣ ಸಿಗುತ್ತೆ.! ನಮಸ್ಕಾರ ಸ್ನೇಹಿತರೆ, ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು. ಯಾಕೆಂದರೆ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರೂ.30,000 ರಿಂದ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯುತ್ತದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಈಗ ಪ್ರತಿ ತಿಂಗಳು 2000 ಪಡೆಯುವುದು ಅಷ್ಟೇ ಅಲ್ಲದೆ ಮಹಿಳೆಯರಿಗೆ ಆರ್ಥಿಕ ಸಹಾಯ ಧನ … Read more