Heavy Rain Alert: ಮುಂದಿನ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ.!

Heavy Rain Alert

Heavy Rain Alert: ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಮಳೆಯ ಪ್ರಭಾವ ಮುಂದುವರಿದಿದ್ದು, ಅಕ್ಟೋಬರ್ 18ರಿಂದ 24ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಿಂದ ಹಿಡಿದು ಭಾರಿ ಮಳೆಯವರೆಗೆ ಸುರಿಯಬಹುದು. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಜನರು ಮುಂದಿನ ದಿನಗಳಲ್ಲಿ ಹವಾಮಾನದ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. Also Read: ಗೃಹಲಕ್ಷ್ಮಿ ಯೋಜನೆಯ ₹2,000 ಹಣದ ಸ್ಟೇಟಸ್ ಮೊಬೈಲ್‌ನಲ್ಲೇ ಚೆಕ್ ಮಾಡಿ ಅಕ್ಟೋಬರ್ 18ರಂದು ದಕ್ಷಿಣ … Read more