Inspire Award Manak Scholarship: 6ನೇ ತರಗತಿಯಿಂದ 10 ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ!
Inspire Award Manak Scholarship: ನಮಸ್ಕಾರ ಗೆಳೆಯರೇ ಹೊಸ ನುಡಿ ಮಾಧ್ಯಮದ ಆರನೇ ತರಗತಿಯಿಂದ ಹತ್ತನೇ ತರಗತಿಯೊಳಗೆ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಿಗುವಂತಹ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ಮುಖ್ಯವಾದದ್ದು ಈ ಒಂದು ಮಾಹಿತಿಯನ್ನು ಪಡೆದುಕೊಂಡು ನೀವು ಆರರಿಂದ ಹತ್ತನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಖಾಸಗಿ ಕಂಪನಿಯೊಂದು … Read more