ITBP RECRUITMENTS 2024: 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ!
ITBP RECRUITMENTS 2024: ನಮಸ್ಕಾರ ಸ್ನೇಹಿತರೆ ನಮ್ಮ ಈ ಒಂದು ಮಾಧ್ಯಮದ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಕಾಲಿರುವಂತಹ ಸಬ್ ಇನ್ಸ್ಪೆಕ್ಟರ್ ಹೆಡ್ ಕಾನ್ಸ್ಟೇಬಲ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಸಕ್ತ ಹಾಗೂ ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆವರಿಸಲಾಗಿದೆ ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದವರು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂದು ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಕಾಲಿರುವಂತಹ ಹುದ್ದೆಗಳಲ್ಲಿ ನಿಮಗೆ ಏನಾದರೂ ಆಸಕ್ತಿ ಇದ್ದರೆ ನೀವು … Read more