Karnataka SSLC Result 2025-ಕರ್ನಾಟಕ SSLC ಫಲಿತಾಂಶ 2025 | ಆನ್‌ಲೈನ್‌ ಮೂಲಕ ಪರಿಶೀಲಿಸುವುದು ಹೇಗೆ?

Karnataka SSLC Result 2025

ಕರ್ನಾಟಕ SSLC ಫಲಿತಾಂಶ 2025 – ಆನ್‌ಲೈನ್‌ ಮೂಲಕ ಪರಿಶೀಲಿಸುವುದು ಹೇಗೆ? Karnataka SSLC Result 2025: ಕರ್ನಾಟಕ ರಾಜ್ಯದಲ್ಲಿ SSLC (10ನೇ ತರಗತಿ) ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಸುಲಭವಾಗಿ ಪರಿಶೀಲಿಸಬಹುದು. ಈ ಪರೀಕ್ಷೆ 2025ರ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಿತು. ಉತ್ತರಪತ್ರಗಳ ಮೌಲ್ಯಮಾಪನ ಕಾರ್ಯ ಏಪ್ರಿಲ್ 15ರಿಂದ ಆರಂಭವಾಗಿದ್ದು, ಫಲಿತಾಂಶವನ್ನು ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಈ ಬಾರಿ ರಾಜ್ಯದಾದ್ಯಂತ … Read more