Navodaya School Application 2026-27: ನವೋದಯ ವಸತಿ ಶಾಲೆಗಳಿಗೆ ಆನ್‌ಲೈನ್ ಅರ್ಜಿ ಪ್ರಾರಂಭ! ಇಲ್ಲಿದೆ ಸಂಪೂರ್ಣ ಮಾಹಿತಿ!
Navodaya School Application 2026-27: ಗುಣಮಟ್ಟದ ಉಚಿತ ಶಿಕ್ಷಣಕ್ಕೆ ಹೆಸರಾಗಿರುವ ಜವಾಹರ್ ನವೋದಯ ವಿದ್ಯಾಲಯಗಳು (JNV) 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಅಂಕಣದಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಅವಶ್ಯಕ ದಾಖಲೆಗಳು ಹಾಗೂ ಪ್ರಮುಖ ದಿನಾಂಕಗಳ ಕುರಿತು ವಿವರವಾಗಿ ತಿಳಿಸಲಾಗಿದೆ. ಜವಾಹರ್ ನವೋದಯ ವಿದ್ಯಾಲಯ: Navodaya School Application 2026-27 1986ರ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸ್ಥಾಪನೆಯಾದ ನವೋದಯ ವಿದ್ಯಾಲಯಗಳು ದೇಶದ 27 ರಾಜ್ಯಗಳು ಮತ್ತು 8 … Read more