2nd PUC Result: ದ್ವಿತೀಯ ಪಿಯುಸಿ ಫಲಿತಾಂಶ; ಮಾರ್ಕ್ಸ್ ಕಾರ್ಡ್ ಡೌನ್ಲೋಡ್.! @karresults.nic.in

2nd PUC Result

2nd PUC Result: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕ ರಾಜ್ಯದ ಸಮಸ್ತ ವಿದ್ಯಾರ್ಥಿಗಳಿಗೆ ತಿಳಿಸುವಂತಹ ಮುಖ್ಯವಾದ ಮಾಹಿತಿ ಏನೆಂದರೆ, ಕರ್ನಾಟಕದಲ್ಲಿ ಸದ್ಯಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯ ರಿಸಲ್ಟ್ ಈಗ ತಿಳಿದಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ರಾಜ್ಯದಲ್ಲಿ ಇದೀಗ ತಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಗುಡ್ ನ್ಯೂಸ್ ಎಂದು ಹೇಳಲಾಗಿದೆ. ಯಾಕೆಂದರೆ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಇದೀಗ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದೆ.  ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ … Read more