Ration Card: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಈಗಲೇ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು.!
Ration Card: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ತಿಳಿಸುವ ಮಾಹಿತಿ ಏನೆಂದರೆ, ಪಡಿತರ ಚೀಟಿದಾರರು ತಮ್ಮ ರೇಷನ್ ಕಾರ್ಡ್ ಗಳಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಮಾರ್ಚ್ 31 ರವರೆಗೆ ಅವಕಾಶವನ್ನು ನೀಡಲಾಗಿದ್ದು, ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ. ಪೂರ್ತಿ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ. ರೇಷನ್ ಕಾರ್ಡ್ (Ration Card) ತಿದ್ದುಪಡಿ ಅವಧಿ ವಿಸ್ತರಣೆ: ಈ ಮೊದಲು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಜನವರಿ 31ರವರೆಗೆ ನಿಗದಿಯಾಗಿದ್ದ ದಿನಾಂಕವನ್ನು ಆಹಾರ ಮತ್ತು … Read more