SSLC Exam-2 Result Karnataka: SSLC ಪರೀಕ್ಷೆ-2ರ ಫಲಿತಾಂಶ ಪ್ರಕಟಣೆ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!
SSLC Exam-2 Result Karnataka: ಜೂನ್ 6ನೇ ತಾರೀಖಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡರ ಮೌಲ್ಯಮಾಪನ ಪ್ರಕ್ರಿಯೆಯು ಆರಂಭವಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ 10ನೇ ತರಗತಿ ಪರೀಕ್ಷೆ ಎರಡರ ಫಲಿತಾಂಶ ಪ್ರಕಟಣೆಯಾಗಲಿದ್ದು, ಇದರ ಕುರಿತಾಗಿ ಸಂಪೂರ್ಣವಾದ ಮಾಹಿತಿಯು ಇಲ್ಲಿ ತಿಳಿಸಿಕೊಡಲಾಗಿರುತ್ತದೆ. ಆದ್ದರಿಂದ ಪೂರ್ತಿ ಮಾಹಿತಿ ತಿಳಿಯಲು ಕೊನೆಯವರೆಗೂ ಓದಿರಿ. ಸದ್ಯಕ್ಕೆ 10ನೇ ತರಗತಿ ಪರೀಕ್ಷೆಯಲ್ಲಿ ಫೇಲ್ ಆಗಿರುವಂತಹ ಮತ್ತು ಅತ್ಯಂತ ಕಡಿಮೆ ಅಂಕಗಳನ್ನು ಪಡೆದಿರುವಂತಹ ಅಂಕಗಳನ್ನು ಸುಧಾರಿಸಿಕೊಳ್ಳಲು ಇಚ್ಛಿಸುವಂತಹ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆದಿರುತ್ತಾರೆ. … Read more