SSP SCHOLARSHIP ದಿನಾಂಕ ವಿಸ್ತರಣೆ ಅರ್ಜಿ ಹಾಕಲು ಕೊನೆಯ ದಿನಾಂಕ ಯಾವುದು?

ssp scholarship update-ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಸ್ನೇಹಿತರೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸುವುದೇನೆಂದರೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶವು(ssp scholarship) ರಾಜ್ಯದ ಎಲ್ಲಾ ಬಡ ವಿದ್ಯಾರ್ಥಿಗಳಿಗೆ ಹಣ ಸಹಾಯ ಮಾಡುವುದರ ಮೂಲಕ ರಾಜ್ಯದ ಎಷ್ಟೋ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಅನುಕೂಲವಾಗಿದೆ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶವು ಈ ಮೊದಲೇ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಿದ್ದು ಇನ್ನೂ ಹಲವಾರು ಜನರು ಅರ್ಜಿ ಹಾಕದೆ ಇರುವ ಕಾರಣ ಕೊನೆಯ ದಿನಾಂಕವನ್ನು ಒಂದಷ್ಟು ದಿನ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಸಲು ಯಾವುದು … Read more