Free Sewing Machine – ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ! ಈ ಕೂಡಲೇ ಅರ್ಜಿ ಸಲ್ಲಿಸಿ!

Free Sewing Machine

Free Sewing Machine – ನಮಸ್ಕಾರ ರಾಜ್ಯದ ಜನತೆಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಹಿಂದುಳಿದಿರುವಂತಹ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವಂತಹ ಮಹಿಳೆಯರಿಗೆ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಹೊಸ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಉಚಿತ ಹೊಲಿಗೆ ಯಂತ್ರ ಯೋಜನೆಯ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದಾಗಿರುತ್ತದೆ.  ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine) ಕರ್ನಾಟಕ ಸರ್ಕಾರವು ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸವಾಗಿರುವಂತಹ ಬಡ ಮಹಿಳೆಯರಿಗೆ … Read more