ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಸಿಗಲಿದೆ ₹15 ಸಾವಿರವರೆಗೆ ಉಚಿತ ಸ್ಕಾಲರ್ಶಿಪ್ ಈ ಸ್ಕಾಲರ್ಶಿಪ್ ಅನ್ನು ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

Tata capital pankh scholarship program: ಟಾಟಾ ಸಂಸ್ಥೆಯ ಸ್ಕಾಲರ್ಶಿಪ್ ಯೋಜನೆ

ನಮಸ್ಕಾರ ಗೆಳೆಯರೇ ರಾಜ್ಯದ ಎಲ್ಲಾ ಜನತೆಗೆ ನಾವು ಈ ಲೇಖನ ಮೂಲಕ ತಿಳಿಸಲು ಇಷ್ಟಪಡುವಿಸು ಭಾರತೀಯ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಂಸ್ಥೆಯು ಇದೀಗ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವಿಗಾಗಿ ಟಾಟಾ ಪಂಕ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಎಂಬ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಈ ಕಾರ್ಯಕ್ರಮದ ಅಡಿಯಲ್ಲಿ ಬಡ ಮಕ್ಕಳಿಗೆ ಸಿಗಲಿದೆ ಉಚಿತ ಸ್ಕಾಲರ್ಶಿಪ್ ತಿಳಿಯಲು ಈ ಲೇಖನವನ್ನು ಕೊನೆವರೆಗೂ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಹೊಸ ಹೊಸ ಸ್ಕಾಲರ್ಶಿಪ್ ಗಳು ಸರಕಾರದ ಹೊಸ ಯೋಜನೆಗಳು ಹಾಗೂ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ವಿವರ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯ ನೀಡುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಈ ಸೈಟಿನ ನೋಟಿಫಿಕೇಶನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ಯಾವುದೇ ಲೇಖನವೂ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ

ಟಾಟಾ ಸಂಸ್ಥೆಯು ಬಿಡುಗಡೆ ಮಾಡಿರುವಂತಹ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನು ಮತ್ತು ನೀವು ಯಾವ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು ಅರ್ಜಿ ಸಲ್ಲಿಸುವುದು ಹೇಗೆ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಇದೆಲ್ಲದರ ಕುರಿತದ ಸಂಪೂರ್ಣ ಮಾಹಿತಿ ಇಲ್ಲಿದೆ ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು ಅಂದಾಗ ಮಾತ್ರ ನಿಮಗೆ ಈ ಸ್ಕಾಲರ್ಶಿಪ್ ನ ಸಂಪೂರ್ಣವಾಗಿ ನಾವಿಲ್ಲಿ ನಿಮಗೆ ತಿಳಿಸುತ್ತೇವೆ

ಈ ಸ್ಕಾಲರ್ಶಿಪ್ ಪಡೆಯಲು ಅರ್ಹತೆಗಳೇನು?

  • ಭಾರತದ ಕಾಯಂ ಪ್ರಜೆಯಾಗಿರಬೇಕು
  • 11ನೇ ತರಗತಿ ಹಾಗೂ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಮೂರು ಲಕ್ಷ ಮೀರಿರಬಾರದು
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಈ ಮೇಲಿನ ಎಲ್ಲಾ ಅರ್ಹತೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಇಲ್ಲವಾದರೆ ಈ ಸ್ಕಾಲರ್ಶಿಪ್ ಸಿಗುವುದಿಲ್ಲ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು?

  • ವಿದ್ಯಾರ್ಥಿ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
  • ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್
  • ಜಾತಿ ಮತ್ತು ಆದಾಯ ಪ್ರಮಾಣ
  • ಪಾಸ್ಪೋರ್ಟ್ ಸೈಜ್ ಫೋಟೋಗಳು
  • ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿವರ
  • ಹಿಂದಿನ ತರಗತಿಯ ಅಂಕಪಟ್ಟಿ
  • ಪ್ಲೀಸ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಈ ಮೇಲಿನ ಎಲ್ಲಾ ದಾಖಲೆಗಳು ಕಡ್ಡಾಯವಾಗಿವೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?

10/0372024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

Click here

ನಾವು ಕೊಟ್ಟಿರುವ ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಒಂದು ವೇಳೆ ನಿಮಗೆ ಈ ಲೇಖನವ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರಿಗೆ ಹಂಚಿ ಹಾಗೂ ಹೀಗೆ ಮಾಡುವುದರಿಂದ ಈ ಸ್ಕಾಲರ್ ಶಿಪ್ ನ ಮಾಹಿತಿಯನ್ನು ನೀವು ಬೇರೆಯವರಿಗೆ ತಿಳಿಸಿದಂತಾಗುತ್ತದೆ ಇದೇ ತರದ ಹೊಸ ಹೊಸ ಮಾಹಿತಿಯನ್ನು ತಿಳಿಯದು ನೀವು ನಮ್ಮ ಈ ಮಾಧ್ಯಮದ ಚಂದದಾರರಾಗಿ ಮತ್ತು ನಮ್ಮ ಸಿಟಿ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ