TATA SCHOLARSHIP: ನಮಸ್ಕಾರ ಗೆಳೆಯರೇ ನಮ್ಮ ಒಂದು ಮಾಧ್ಯಮದ ಒಂದು ಹೊಸ ಸ್ಕಾಲರ್ಷಿಪ್ನ ಬಗ್ಗೆ ಮಾಹಿತಿ ಇರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಬೇರೆ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೇನೆಂದರೆ ಶಾಲಾ-ಕಾಲೇಜು ಇರುವಂತಹ ವಿದ್ಯಾರ್ಥಿ ಮತ್ತು ವಿದ್ಯಾರ್ಥಿಗಳಿಗೆ ಟಾಟಾ ಕಂಪನಿಯ ಕಡೆಯಿಂದ ಕೊಡುವಂತಹ ಟಾಟಾ ಸ್ಕಾಲರ್ಶಿಪ್ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ.
ಇದ್ದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಇದೆ ಅದು ತಿಳಿಯಲು ಸಹಾಯವಾಗುತ್ತದೆ ಒಂದು ವೇಳೆ ನಿಮಗೆ ಈ ಒಂದು ಲೇಖನದ ಸಂಪೂರ್ಣ ಮಾಹಿತಿ ಸರಿಯಾಗಿ ತಿಳಿಯಬೇಕೆಂದರೆ ಲೇಖನವನ್ನು ಕೊನೆಯವರೆಗೂ ಓದಲೇಬೇಕು ಇಲ್ಲವಾದರೆ ನೀವು ಬರೀ ಅರ್ಧವಷ್ಟೇ ಓದಿದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ. ಆದ ಕಾರಣ ಈ ಒಂದು ಲೇಖನ ಏನಿದೆ ಅದನ್ನು ಪೂರ್ತಿಯಾಗಿ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಬೇರೆ ನಾವು ನಮ್ಮ ಈ ಒಂದು ಮಾಧ್ಯಮದಲ್ಲಿ ಇದನ್ನ ನಿತ್ಯವೂ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ಎಲ್ಲಾ ಲೇಖನಗಳನ್ನು ನೀವು ಓದಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದ ಆಧಾರವಾಗಿ ಹಾಗೂ ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.
ಗೆಳೆಯರೇ ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವೂ ನಿಮಗೆ ಸರಕಾರದ ಹೊಸ ಹೊಸ ಯೋಜನೆಗಳು ಆ ಯೋಜನೆಗಳ ಫಲಾನುಭವಿಗಳಾಗಲು ನೀವು ಮಾಡಬೇಕಾದ ಕೆಲಸ ಏನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಮಾಡಬೇಕಾದ ಕಾರ್ಯಗಳೇನು ಹಾಗೂ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿ ಮತ್ತು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರಕಾರಗಳು ಮತ್ತು ಖಾಸಗಿ ಸಂಸ್ಥೆಗಳು ನೀಡುವಂತಹ ಒಂದು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ಬಂದಿರುವಂತಹ ಲೇಖನಗಳನ್ನು ನೀವು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವು ನೋಡಬಹುದಾಗಿದೆ.
ಗೆಳೆಯರೇ ನಾವು ಪ್ರತಿನಿತ್ಯವೂ ಈ ಒಂದು ಮಾಧ್ಯಮದಲ್ಲಿ ಹೊಸ ಹೊಸ ಮಾಹಿತಿಯನ್ನು ನಿಮಗೆ ತಿಳಿಸಿಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ ಈ ಪ್ರಯತ್ನದಲ್ಲಿ ನಮಗೆ ನೀವು ಸಾಧನೆ ಇರಬೇಕು ಈ ಒಂದು ಪ್ರಯತ್ನದಲ್ಲಿ ನಮಗೆ ನೀವು ಸಾಧ್ಯವಿಲ್ಲ ಈ ಒಂದು ಮಾಧ್ಯಮದ ಚಂದಾದಾರರಾಗಿರಿ ಮತ್ತು ಈ ಒಂದು ಸೈಟಿನ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಕೂಡ ಜಾಯಿನ್ ಆಗಿ ನಮಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಸಲು ಸಹಾಯ ಮಾಡಿ.
Table of Contents
TATA SCHOLARSHIP
ಸ್ನೇಹಿತರೆ ಬಡತನದಲ್ಲಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವಂತಹ ವಿದ್ಯಾರ್ಥಿಗಳು ನಮ್ಮ ಒಂದು ಉನ್ನತ ಶಿಕ್ಷಣಕ್ಕಾಗಿ ಮನೆಯಲ್ಲಿರುವ ಬಡತನದ ಕಾರಣದಿಂದ ಹಾಗೂ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣವನ್ನು ಮಾಡಲು ಸಾಧ್ಯವಾಗುವುದಿಲ್ಲ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದರೂ ಕೂಡ ಅವರು ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಮಸ್ಯೆ ಎದುರಾಗುತ್ತದೆ ೀಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆ ಆಗಬಾರದೆಂದು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರಗಳು ಹಲವಾರು ಸ್ಕಾಲರ್ಶಿಪ್‌ಗಳನ್ನು ಜಾರಿ ಮಾಡಿವೆ ಇದರ ಜೊತೆಗೆ ಖಾಸಗಿ ಕಂಪನಿಗಳು ಕೂಡ{TATA SCHOLARSHIP} ತಮ್ಮ ಒಂದು ಸಂಸ್ಥೆ ಕಡೆಯಿಂದ ಸ್ಕಾಲರ್ಶಿಪ್ ಅನ್ನು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ನೀಡುತ್ತಲೇ ಇರುತ್ತದೆ.
ಅಂತಹ ಖಾಸಗಿ ಸಂಸ್ಥೆ ನೀಡುವಂತಹ ಸ್ಕಾಲರ್ಶಿಪ್ ನಲ್ಲಿ ಇದು ಕೂಡ ಒಂದಾಗಿದ್ದು ಇದರ ಹೆಸರು ಟಾಟಾ ಸ್ಕಾಲರ್ ಶಿಪ್{TATA SCHOLARSHIP} ರಂದು ಈ ಒಂದು ಟಾಟಾ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಪ್ರತಿ ವರ್ಷ 12ವರೆಗೆ ಒಂದು ಸ್ಕಾಲರ್ಷಿಪ್ ಅನ್ನು ನೀಡಲಾಗುವುದು ಸ್ಕಾಲರ್ಶಿಪ್ ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಲೇಖನ ಏನಿದೆ ಅದನ್ನು ಕೊನೆತನಕ ಓದಿ.
ಸ್ಕಾಲರ್ಶಿಪ್ ಗೆ ಸಲ್ಲಿಸಲು ಇರಬೇಕಾದ ಅರ್ಹತೆಗಳು{TATA SCHOLARSHIP}
- ವಿದ್ಯಾರ್ಥಿಯು ಭಾರತದ ಕಾಯಂ ನಿವಾಸಿ ಆಗಿರಬೇಕು
- ಅರ್ಜಿದಾರ ವಿದ್ಯಾರ್ಥಿಯು ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ಕಾಲೇಜುಗಳಿಂದ ಯಾವುದೇ ಪೋಷಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
- ಪ್ಲೀಸ್ ಕಾಲೌಷ್ಟಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ತನ್ನ ಹಿಂದಿನ ತರಗತಿಯಲ್ಲಿ ಕನಿಷ್ಠ 61% ಅಂಕಗಳನ್ನು ಪಡೆದಿರಬೇಕು
- ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 3 ಲಕ್ಷಕ್ಕಿಂತ ಹೆಚ್ಚು ಮತ್ತು ಸಮಾನವಾಗಿರಬಾರದು
- ಟಾಟಾ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿರುವಂತಹ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ
ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು {TATA SCHOLARSHIP}
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಬಾವಚಿತ್ರ
- ಅಂಗವಿಕಲತೆ ಮತ್ತು ಜಾತಿ ಪ್ರಮಾಣ ಪತ್ರ
- ಇಂದಿನ ತರಗತಿಯ ಮಾರ್ಕ್ಸ್ ಸೀಟ್ಗಳು
- ಆದಾಯ ಪ್ರಮಾಣ ಪತ್ರ
- ಕಾಲೇಜಿಗೆ ಪ್ರವೇಶವಾದ ಪುರಾವೆ
- ವಿದ್ಯಾರ್ಥಿಯ ಬ್ಯಾಂಕ್ ಖಾತೆ ವಿವರ
ವಿಶೇಷ ಸೂಚನೆ: ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ಈ ಒಂದು ಸ್ಕಾಲರ್ಶಿಪ್ ಏನಿದೆ ಅಂಗವಿಕಲತೆ ಯಿಂದ ಬಳಲುತ್ತಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ಸಿಗುವಂತಹ ಒಂದು ಸ್ಕಾಲರ್ಶಿಪ್ ಆಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.09.2024
ಇದನ್ನು ಓದಿ
ಗೆಳೆಯರೇ ನಿಮಗೇನಾದರೂ ಈ ಒಂದು ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರದ ಹೊಸ ಹೊಸ ಲೇಖನಗಳನ್ನು ಎಲ್ಲರಿಗಿಂತ ಮುಂಚೆ ತಿಳಿಯಲು ನೀವು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಲೇಖನಗಳನ್ನು ಬರೆಯಲು ಮೋಟಿವೇಶನ್ ನೀಡಿದಂತಾಗುತ್ತದೆ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.
ಇತರೆ ವಿಷಯಗಳು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಾಖಲೆಗಳು ಕಡ್ಡಾಯ…! ದಾಖಲೆಗಳು ಯಾವ್ಯಾವು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಹೆಂಡತಿಯ ಹೆಸರಿನಲ್ಲಿ ಸಾಲ ಇದ್ದವರಿಗೆ ಗುಡ್ ನ್ಯೂಸ್! ಸರ್ಕಾರದ ಹೊಸ ಘೋಷಣೆ!