Today Gold Price: ನಮಸ್ಕಾರ ಗೆಳೆಯರೇ, ನಮ್ಮ ಈ ಒಂದು ಮಾಧ್ಯಮದ ಚಿನ್ನದ ಬೆಲೆ ಸತತವಾಗಿ ಇಳಿಕೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಸುಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಒಂದು ಮುಖ್ಯವಾದ ಮತ್ತು ವಿಶೇಷವಾದ ಮಾಹಿತಿ ಏನೆಂದರೆ ಅದು ಬಂಗಾರದಲ್ಲಿ ಸತತವಾಗಿ ಇಳಿಕೆ ಆಗಿದೆ ಬಂಗಾರದ ಬೆಲೆಯಲ್ಲಿ ಸತತವಾಗಿ ಇಳಿಕೆ ಆಗಿದೆ ಇದರ ಬಗ್ಗೆ ಒಂದು ಸಂಪೂರ್ಣವಾದ ನಿಮಗೆ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಓದಿ.
ಗೆಳೆಯರೇ ಈ ಲೇಖನದ ಮಾಹಿತಿಯನ್ನು ನೀವು ಸಂಪೂರ್ಣವಾಗಿ ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಬಹುದು ಯಾವ ಸ್ಥಳದಲ್ಲಿ ಎಷ್ಟು ಬಂಗಾರದ ಬೆಲೆ ಇದೆ ಎಂಬುದರ ಬಗ್ಗೆ ಈ ಒಂದು ಲೇಖನ ಏನಿದೆ ಅದು ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತದೆ ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆ ತನಕ ಓದಿ ಲೇಖನವನ್ನು ಕೊನೆತನಕ ಓದಿದಾಗ ಮಾತ್ರ ನಿಮಗೆ ಈ ಬಂಗಾರದ ಬೆಲೆಯಲ್ಲಿ ಸತತವಾಗಿ ಇಳಿಕೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ದೊರಕುತ್ತದೆ.
ಸ್ನೇಹಿತರೆ ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಒಂದು ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯೂ ನಿಮಗೆ ಇಷ್ಟವಾಗುತ್ತಿದ್ದರೆ ನಾವು ಪ್ರತಿನಿತ್ಯವೂ ಬರೆದು ಹಾಕುವಂತಹ ಲೇಖನಗಳನ್ನು ಓದಲು ನೀವು ಬಯಸಿದರೆ ಈ ಮಾಧ್ಯಮದ ಚಂದದಾರರಾಗಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ಇನ್ನು ಹೆಚ್ಚಿನ ಲೇಖನಗಳನ್ನು ನಾವು ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ.
ಗೆಳೆಯರೇ ನಾವು ಈ ಒಂದು ಜಾಲತಾಣದಲ್ಲಿ ಪ್ರತಿನಿತ್ಯವೂ ಹಾಕುವಂತಹ ಲೇಖನಗಳು ನಿಮಗೆ ನಿಮಗೆ ಯಾವ ಮಾಹಿತಿಯನ್ನು ತಿಳಿಸಿ ಕೊಡುತ್ತವೆ ಎಂದರೆ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ವಿವರ ಆ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಿ ಯೋಜನೆಗಳ ಫಲಾನುಭವಿಗಳಾಗಲು ನೀವು ಮಾಡಬೇಕಾದ ಕೆಲಸ ಕಾರ್ಯಗಳೇನು ಇರುತ್ತವೆ ಹಾಗೂ ಶಾಲಾ ಮತ್ತು ಕಾಲೇಜುಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರಗಳು ಮತ್ತು ಖಾಸಗಿ ಸಂಸ್ಥೆಗಳು ನೀಡುವಂತಹ ಹಾಗೂ ರಾಜ್ಯ ಸರ್ಕಾರ ನೀಡುವಂತಹ ಒಂದು ಸ್ಕಾಲರ್ಶಿಪ್ ನ ಬಗ್ಗೆ ಮಾಹಿತಿ ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವೂ ನೀವು ಈ ಒಂದು ಮಾಧ್ಯಮದಲ್ಲಿ ನೋಡಬಹುದಾಗಿದೆ.
ಚಿನ್ನದ ಬೆಲೆ ಸತತವಾಗಿ ಇಳಿಕೆ!(Today Gold Price)
ಹೌದು ಸ್ನೇಹಿತರೆ, ಬಂಗಾರದ ಬೆಲೆಯಲ್ಲಿ ಸತತವಾಗಿ ಐದು ದಿನಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆಯನ್ನು ನಾವೀಗ ಕಾಣಬಹುದಾಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್ ಮತ್ತು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಬಂಗಾರದ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ನಾವು ನಿಮಗೆ ಈ ಒಂದು ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಈ ಲೇಖನವನ್ನು ಪೂರ್ತಿಯಾಗಿ ಓದಿ ಅಂದಾಗ ಮಾತ್ರ ನಿಮಗೆ ಬಂಗಾರದ ಬೆಲೆಯಲ್ಲಿ ಆಗಿರುವಂತಹ ಇಳಿಕೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ದೊರಕುತ್ತದೆ.
ಇದನ್ನು ಓದಿ:LPG ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ₹300 ಇಳಿಕೆ ಮಾಡಲಾಗಿದೆ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!
ಜುಲೈ 20, 2024ರಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ ಗೆ 320 ರೂಪಾಯಿಗಳ ಇಳಿಕೆಯಾಗಿದೆ. ಹಾಗೂ ಇದರ ಜೊತೆಗೆ 24 ಕ್ಯಾರೆಟ್ 10 ಗ್ರಾಂ ಬಂಗಾರದ ಬೆಲೆಯಲ್ಲಿ 350 ರೂಪಾಯಿಗಳು ಕಡಿಮೆಯಾಗಿದೆ ಹಾಗೂ 18 ಕ್ಯಾರೆಟ್ 10 ಗ್ರಾಂ ಗೆ ೨೫೦ ರೂಪಾಯಿಗಳು ಇಳಿಕೆ ಆಗಿವೆ.
ಇಂದಿನ ಬಂಗಾರದ ಬೆಲೆ(Today Gold Price) 20-07-2024
- 18 ಕ್ಯಾರೆಟ್ ಬಂಗಾರದ ಬೆಲೆ ಪ್ರತಿ 10 ಗ್ರಾಂಗೆ ₹55,400 ರೂಪಾಯಿಗಳು
- 22 ಕ್ಯಾರೆಟ್ ಬಂಗಾರದ ಬೆಲೆ ಪ್ರತಿ 10 ಗ್ರಾಂ ಗೆ ₹67,900 ರೂಪಾಯಿಗಳು
- 24 ಕ್ಯಾರೆಟ್ ಬಂಗಾರದ ಬೆಲೆ ಪ್ರತಿ 10 ಗ್ರಾಂ ಗೆ ₹73,900 ರೂಪಾಯಿಗಳು
ಗೆಳೆಯರೇ ಬಂಗಾರದ ಬೆಲೆಯಲ್ಲಿ 300 ರಿಂದ 400 ರೂಪಾಯಿಗಳು ಕಡಿಮೆಯಾಗಿದ್ದು ನೀವು ಒಂದು ವೇಳೆ ಬಂಗಾರವನ್ನು ಖರೀದಿ ಮಾಡಲು ಬಯಸಿದರೆ 300 ರಿಂದ 400 ರೂಪಾಯಿಗಳನ್ನು ಕಡಿಮೆ ನೀಡಿ ಬಂಗಾರವನ್ನು ಖರೀದಿ ಮಾಡಬಹುದಾಗಿದೆ.
ಇದನ್ನು ಓದಿ
ಸ್ನೇಹಿತರೆ ಇದು ಇವತ್ತಿನ ಬಂಗಾರದ ಬೆಲೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ನಿಮಗೆ ತಿಳಿಸಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನಾವು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವೂ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಮಾಧ್ಯಮದ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.