UKPSC Requerment: ಪದವಿಯಾದವರಿಗೆ ಈಗ ಸಿಹಿ ಸುದ್ದಿ? ಈಗ PCS ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

UKPSC Requerment: ಪದವಿಯಾದವರಿಗೆ ಈಗ ಸಿಹಿ ಸುದ್ದಿ? ಈಗ PCS ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು PCS  ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು. ಈ ಒಂದು ಹುದ್ದೆಗೆ ಈಗ ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಲು ಆಸಕ್ತರಿದ್ದಾರೆ. ಅವರು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಆದಕಾರಣ ಈಗ ನೀವು ಕೂಡ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳುವುದರ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಈ ಒಂದು ಉದ್ಯೋಗವನ್ನು ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಳ್ಳಬಹುದಾಗಿದೆ.

UKPSC Requerment

ಹಾಗೆ ಸ್ನೇಹಿತರೆ ಈಗ ಉತ್ತರಕಾಂಡ ಸರಕಾರ ತನ್ನ ಆಡಳಿತಾತ್ಮಕ ವ್ಯವಸ್ಥೆಗಾಗಿ ಈಗ ಪ್ರತಿಭಾ ಶಾಲಿ ಮತ್ತು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಈಗ PCS  2025 ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ಇಲಾಖೆಯಲ್ಲಿ ಈಗ ಒಟ್ಟು 123 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು. ಅರ್ಹರು  ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಇಲಾಖೆಯ ಹೆಸರು PCS ಇಲಾಖೆ ಈ ಒಂದು ಇಲಾಖೆ ಅಲ್ಲಿ ಈಗ ಸರಿ ಸುಮಾರು 123 ಹುದ್ದೆಗಳು ಖಾಲಿ ಇದ್ದು. ಈಗ ನೀವು ಈ ಒಂದು ಹುದ್ದೆಗೆ ಗ್ರೂಪ್ ಏ ಮತ್ತು ಗ್ರೂಪಿಗೆ ಬಿ  ಇಲಾಖೆಗಳಲ್ಲಿ ಅಧಿಕಾರಿಗಳು ಈಗ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಕೆ  ಮಾಡಬಹುದು.

ಇದನ್ನು ಓದಿ : Free Hostel Application Start: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಪ್ರಾರಂಭ! 6 ರಿಂದ 10 ನೇ ತರಗತಿ ವಿದ್ಯಾರ್ಥಿನಿಯರಿಗೆ ಅರ್ಜಿ ಸಲ್ಲಿಸಲು ಅವಕಾಶ!

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ ಕನಿಷ್ಠ ಪದವಿಯನ್ನು ಪಾಸಾಗಿರಬೇಕಾಗುತ್ತದೆ.

ಇದನ್ನು ಓದಿ : Ganga Kalyana Yojana: ರೈತರಿಗೆ ಈಗ ಉಚಿತ ಬೋರ್ವೆಲ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿಯನ್ನು  ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

ವಯೋಮಿತಿ ಏನು?

ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಸಾಮಾನ್ಯ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ರಿಂದ 42 ವರ್ಷಗಳ ನಡುವೆ ಇರಬೇಕಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈಗ ಈ ಕೆಳಗಿನ ಲಿಂಕ್ ನಮೇಲೆ ಕ್ಲಿಕ್ ಮಾಡಿಕೊಂಡು. ಅದರಲ್ಲಿ ಲಾಗಿನ್ ಆಗಿ. ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಈಗ ನೀವು ಭರ್ತಿ ಮಾಡಿಕೊಂಡು ಹಾಗೂ ನಿಮ್ಮ ಶೈಕ್ಷಣಿಕ ದಾಖಲೆಗಳನ್ನು ಅಪ್ಲೋಡ್ ಮಾಡಿ. ಅರ್ಜಿ ಶುಲ್ಕವನ್ನು ಪಾವತಿ ಮಾಡಿ. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

error: Content is protected !!