ಯೂನಿಯನ್ ಬ್ಯಾಂಕ್ ನೇಮಕಾತಿ! ಹಲವಾರು ಹುದ್ದೆಗಳ ಬರ್ತಿಗೆ ಮುಂದಾದ ಯೂನಿಯನ್ ಬ್ಯಾಂಕ್! ಖಾಲಿ ಇರುವ ಹುದ್ದೆಗಳ ಮಾಹಿತಿ ಇಲ್ಲಿದೆ

union bank jobs Recruitments 2024: ಯೂನಿಯನ್ ಬ್ಯಾಂಕ್ ಹುದ್ದೆಗಳ ನೇಮಕಾತಿ

ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ, ಭಾರತದ ಬ್ಯಾಂಕುಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್ ತನ್ನಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳ ಬರ್ತಿಗೆ ಮುಂದಾಗಿದೆ ಯೂನಿಯನ್ ಬ್ಯಾಂಕ್ ಅಲ್ಲಿ ಖಾಲಿ ಇರುವಂತಹ ಹುದ್ದೆಗಳು ಯಾವ್ಯಾವು ಮತ್ತು ಆ ಹುದ್ದೆಗಳ ಕುರಿತಾದ ಎಲ್ಲಾ ಮಾಹಿತಿಯನ್ನು ನಾವಿಲ್ಲಿ ಹೇಳುತ್ತೇವೆ ಆದ್ದರಿಂದ ಕೊನೆವರೆಗೂ ಗಮನವಿಟ್ಟು ಓದಿಕೊಳ್ಳಿ

ಸ್ನೇಹಿತರೆ ನಿರುದ್ಯೋಗಿಗಳಿಗೆ ಹಾಗೂ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಕಾಶ ಎಂದು ಹೇಳಬಹುದು ಯಾಕೆಂದರೆ ನೀವು ಪದವಿ ಮತ್ತು ಹತ್ತನೇ ತರಗತಿ ಮುಗಿಸಿದ್ದಾರೆ ನಿಮಗೆ ಇಲ್ಲಿ ಉದ್ಯೋಗ ಸಿಗುವ ಅವಕಾಶವಿದ್ದು ಆದ ಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಗಳು ಅರ್ಜಿಯ ದಿನಾಂಕ ಮುಗಿಯದರೊಳಗೆ ಅರ್ಜಿಯನ್ನು ಸಲ್ಲಿಸಿ

ಯೂನಿಯನ್ ಬ್ಯಾಂಕ್ ಪ್ರಕಟಿಸಿರುವಂತಹ ಹುದ್ದೆಗಳು ಯಾವ್ಯಾವು? ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗೆ ಸಂಬಳ ಎಷ್ಟಿರಬಹುದು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಪಡೆದಿರಬೇಕಾದ ಶಿಕ್ಷಣ ಯಾವುದು? ಮತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮ ವಯಸ್ಸಿನ ಮಿತಿ ಏನು? ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ತಿಳಿಸಿ ಕೊಡುತ್ತೇವೆ ಆದ ಕಾರಣ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಕೊನೆವರೆಗೂ ಗಮನವಿಟ್ಟು ಓದಿಕೊಳ್ಳಿ

 

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳೆಂದರೆ

  • ಸ್ಪೆಷಲಿಸ್ಟ್ ಆಫೀಸರ್

 

ಹುದ್ದೆಗಳ ಸಂಖ್ಯೆ ಸುಮಾರು 300

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ನೀವು ಮಾಡಿರಬೇಕಾದ ಶಿಕ್ಷಣ ಏನು?

ಯೂನಿಯನ್ ಬ್ಯಾಂಕ್ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ಇಸುವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕೆಂದು ಯೂನಿಯನ್ ಬ್ಯಾಂಕ್ ತಿಳಿಸಿದೆ

ವಯೋಮಿತಿ ಏನಿರಬೇಕು?

ಯೂನಿಯನ್ ಬ್ಯಾಂಕ್ ತಿಳಿಸಿದೆ ಅಂತೆ, ತಮ್ಮಲ್ಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಫೆಬ್ರವರಿ 2024ಕ್ಕೆ ಕನಿಷ್ಠ 24 ರಿಂದ ಗರಿಷ್ಠ 30ರೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಯೂನಿಯನ್ ಬ್ಯಾಂಕ್ ತಿಳಿಸಿದೆ

ಸಂಬಳದ ವಿವರ ಇಲ್ಲಿದೆ ನೋಡಿ

ಯೂನಿಯನ್ ಬ್ಯಾಂಕ್ ಕೆಲಸಗಳಿಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು 30,000 ದಿಂದ 60 ಸಾವಿರದವರೆಗೆ ತಿಂಗಳ ವೇತನವನ್ನು ಕೊಡಲಾಗುವುದೆಂದು ಯೂನಿಯನ್ ಬ್ಯಾಂಕ್ ತಿಳಿಸಿದೆ

 

ಅರ್ಜಿಯ ವಿಧಾನ

  • ಮೊದಲು ನೀವು ಯೂನಿಯನ್ ಬ್ಯಾಂಕಿನ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳ ನೋಟಿಫಿಕೇಶನ್ ವಿಡಿಯೋವನ್ನು ಡೌನ್ಲೋಡ್ ಮಾಡಿಕೊಂಡು
  • ನಂತರದಲ್ಲಿ ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ತಿಳಿದುಕೊಂಡು ನಿಮಗೆ ಆಸಕ್ತಿ ಇರುವಂತಹ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ
  • ಆಯ್ಕೆ ಮಾಡಿಕೊಂಡ ನಂತರ ನಿಮಗೆ ಆಸಕ್ತಿ ಇರುವಂತಹ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯೂನಿಯನ್ ಬ್ಯಾಂಕಿನ ವೆಬ್ ಸೈಟಿಗೆ ಭೇಟಿ ನೀಡಿ
  • ಇಲ್ಲವಾದರೆ ನಾವು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಈ ಕೆಳಗೆ ಕೊಟ್ಟಿರುತ್ತೇವೆ ಅದರ ಮೇಲೆ ಕ್ಲಿಕ್ ಮಾಡಿ ಸಹ ನೀವು ಯೂನಿಯನ್ ಬ್ಯಾಂಕಿನ ವೆಬ್ ಸೈಟ್ ಗೆ ಭೇಟಿ ನೀಡಬಹುದು
  • ತದನಂತರದಲ್ಲಿ ನೀವು ಆಯ್ಕೆ ಮಾಡಿದಂತಹ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಅಲ್ಲಿ ಕೇಳಿರುವ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಯಾವುದಾದರೂ ದಾಖಲೆಗಳನ್ನು ಕೇಳಿದ್ದರೆ ಅದನ್ನು ಅಪ್ಲೋಡ್ ಮಾಡಿ
  • ಕೊನೆಯಲ್ಲಿ ನೀವು ನೀಡಿರುವಂತಹ ಎಲ್ಲಾ ಇವರು ಸರಿಯಾಗಿ ಇದೆ ಅಥವಾ ಇಲ್ಲವೇ ಎಂದು ನೋಡಿಕೊಳ್ಳಿ ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
  • ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮ್ಮ ಒಂದು ಅರ್ಜಿಯು ಯಶಸ್ವಿಯಾಗಿ ಯೂನಿಯನ್ ಬ್ಯಾಂಕ್ ನವರಲ್ಲಿಗೆ ತಲುಪುತ್ತದೆ
  • ಅರ್ಜಿ ಸಲ್ಲಿಸುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ನಮ್ಮ ಕಡೆಯಿಂದ ಆಲ್ ದಿ ಬೆಸ್ಟ್

 

ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://www.unionbankofindia.co.in/english/recruitment.aspx

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಯೂನಿಯನ್ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 23,2024 ಆಗಿರುತ್ತದೆ 

 

ಇದನ್ನು ಸಹ ಓದಿ

ಸ್ನೇಹಿತರೇ ರಾಜ್ಯದ ಎಲ್ಲಾ ಗೆಳೆಯರಿಗೆ ತಿಳಿಸುವುದೇನೆಂದರೆ, ನಮ್ಮ ಈ ಮಾಧ್ಯಮವು ದೇಶದಲ್ಲಿ ನಡೆಯುವಂತಹ ದಿನ ನಿತ್ಯದ ಘಟನೆಗಳ ಬಗ್ಗೆ ಹಾಗೂ ಸರಕಾರದ ಹೊಸ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರದಲ್ಲಿ ಮತ್ತು ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತಹ ಹೊಸ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ ಎಂದು ನಿಮಗೆ ತಿಳಿಸಲು ಇಷ್ಟಪಡುತ್ತೇನೆ