Union bank jobs Recruitments: ಯೂನಿಯನ್ ಬ್ಯಾಂಕ್ ನೇಮಕಾತಿ
ನಮಸ್ಕಾರ ಸ್ನೇಹಿತರೆ ನಾವು ಇಂದಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ಭಾರತೀಯ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್ ಇದೀಗ ತನ್ನಲ್ಲಿ ಕಾಲಿ ಇರುವಂತಹ ಹುದ್ದೆಗಳ ಬರ್ತಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಇದೇ ತರದ ಹೊಸ ಹೊಸ ಕೆಲಸಗಳ ವಿವರ ಮತ್ತು ಈ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯವೂ ನೀಡುತ್ತಲೇ ಇರುತ್ತವೆ ಅಷ್ಟೇ ಅಲ್ಲದೆ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಸರ್ಕಾರ ನೀಡುವ ಸಹಾಯಧನ ಹಾಗೂ ಸ್ಕಾಲರ್ಶಿಪ್ ಗಳ ಬಗ್ಗೆ ಪ್ರತಿನಿತ್ಯವಲ್ಲಿ ಮಾಹಿತಿಯನ್ನು ನೀಡುತ್ತಲೇ ಇರುತ್ತೇವೆ
ನಾವು ಬಿಡುವ ಯಾವುದೇ ಲೇಖನವು ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪಬೇಕೆಂದರೆ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬಿಡುವು ಯಾವುದೇ ಪೋಸ್ಟ್ ನಿಮಗೆ ಬಂದು ತಲುಪುತ್ತದೆ ಅಷ್ಟೇ ಅಲ್ಲದೆ ಇದನ್ನು ನಿಮ್ಮ ಸ್ನೇಹಿತರ ಒಂದು ಸಹ ಹಂಚಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ಈ ಹುದ್ದೆಗಳ ವಿವರಗಳನ್ನು ನಿಮ್ಮ ಸ್ನೇಹಿತರಿಗೂ ಸಹ ನೀಡಿದಂತಾಗುತ್ತದೆ
ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳು?
- ಸ್ಪೆಷಲಿಸ್ಟ್ ಆಫೀಸರ್
- ಸುಮಾರು 300 ಹುದ್ದೆಗಳು ಖಾಲಿ ಇವೆ
ಶೈಕ್ಷಣಿಕ ಅರ್ಹತೆ ಏನು?
ಯೂನಿಯನ್ ಬ್ಯಾಂಕ್ ಬಿಡುಗಡೆ ಮಾಡಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಯಾವುದೇ ತರದ ಪದವಿಗಳನ್ನು ಕಡ್ಡಾಯವಾಗಿ ಮುಗಿಸಿರಬೇಕೆಂದು ಯೂನಿಯನ್ ಬ್ಯಾಂಕ್ ತಿಳಿಸಿದೆ
ವಯೋಮಿತಿ ಏನು?
ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 23 ವರ್ಷದ ದಿಂದ 34 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಯೂನಿಯನ್ ಬ್ಯಾಂಕ್ ತಿಳಿಸಿದೆ
ಸಂಬಳದ ವಿವರ?
ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಆಯ್ಕೆಯಾಗುವಂತ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳ ಸುಮಾರು 25 ಸಾವಿರದಿಂದ 65 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ಕೊಡಲಾಗುವುದೆಂದು ಯೂನಿಯನ್ ಬ್ಯಾಂಕ್ ತಿಳಿಸಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಯೂನಿಯನ್ ಬ್ಯಾಂಕ್ ಉದ್ದಗಳಿಗೆ ಅರ್ಜಿ ಸಲ್ಲಿಸಲು 24 ಫೆಬ್ರವರಿ 2024 ಕೊನೆಯ ದಿನಾಂಕವಾಗಿದೆ
ಅರ್ಜಿ ಸಲ್ಲಿಸುವ ವಿಧಾನ?
- ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬ್ಯಾಂಕಿನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಂತರ ಅಲ್ಲಿ ಕಾಣುವ ಅಪ್ಲೈ ಫಾರ್ ಜಾಬ್ಸ್ ಬಟನ್ ಮೇಲೆ ಕ್ಲಿಕ್ ಮಾಡಿ
- ಅದಾದ ಮೇಲೆ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಬರ್ತಿ ಮಾಡಿ ಭರ್ತಿ ಮಾಡಿದ ನಂತರ
- ನೀವು ನೀಡಿರುವ ಎಲ್ಲಾ ವಿವರಗಳು ಸರಿಯಾಗಿ ಇದೆ ಎಂದು ನೋಡಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ
ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://www.unionbankofindia.co.in/english/recruitment.aspx
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆನ್ಲೈನ್ ಮುಖಾಂತರ
ಇದನ್ನು ಸಹ ಓದಿ
ಒಂದು ವೇಳೆ ನಿಮಗೆ ಈ ಲೇಖನವು ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ಟೆಲಿಗ್ರಾಂ ಗ್ರೂಪ್ಗಳಲ್ಲಿ ಸಹ ಶೇರ್ ಮಾಡಿ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ವಿಚಾರಗಳನ್ನು ಲೇಖನದ ಮೂಲಕ ನಿಮಗೆ ತಿಳಿಸಲು ಪ್ರಯತ್ನವನ್ನು ಮಾಡುತ್ತಲೇ ಇರುತ್ತೇವೆ