VA Jobs: ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ! ಇನ್ನು ಯಾರು ಅರ್ಜಿ ಸಲ್ಲಿಸಿಲ್ಲ ಬೇಗ ಅರ್ಜಿ ಸಲ್ಲಿಸಿ!

VA Jobs Recruitments Date Extended: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿಗಳ ದಿನಾಂಕ ವಿಸ್ತರಣೆ

ನಮಸ್ಕಾರ ಗೆಳೆಯರೇ, ನಮ್ಮ ಈ ಹೊಸ ನುಡಿ ಮಾಧ್ಯಮದ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯ ಒಂದು ಸಂಪೂರ್ಣ ವಿವರ ಮತ್ತು ಸಂಪೂರ್ಣ ಮಾಹಿತಿಯನ್ನು ಹೊಂದಿದಂತಹ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಈ ಒಂದು ಇವತ್ತಿನ ಲೇಖನದಲ್ಲಿ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆಯನ್ನು ರಾಜ್ಯ ಸರ್ಕಾರ ಮಾಡಿದ್ದು ಇನ್ನು ಯಾರು ಅರ್ಜಿಯನ್ನು ಈ ಹುದ್ದೆಗಳಿಗೆ ಸಲ್ಲಿಸಿಲ್ಲ ನೋಡಿ ಅವರು ಬೇಗನೆ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳನ್ನು ಶಿಕ್ಷಣ ಅರ್ಹತೆಯನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಯ್ಕೆ ಆದ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳವೆಷ್ಟು ಮತ್ತು ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ವಯೋಮಿತಿ ಎಷ್ಟಿರಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ನೀವೇನಾದರೂ ತಿಳಿಯಲು ಬಯಸಿದರೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.

ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಓದಿದಾಗ ಮಾತ್ರ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯ ಒಂದು ಸಂಪೂರ್ಣ ಮಾಹಿತಿ ನಿಮಗೆ ದೊರೆಯುತ್ತದೆ ಒಂದು ವೇಳೆ ನೀವೇನಾದರೂ ಈ ಒಂದು ಲೇಖನವನ್ನು ಬರಿ ಅರ್ಧ ಓದಿದ್ದರೆ ನಿಮಗೆ ಸ್ವಲ್ಪವೂ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.

ಖಾಲಿ ಇರುವ ಹುದ್ದೆಗಳ ವಿವರ

  • ಗ್ರಾಮ ಲೆಕ್ಕಾಧಿಕಾರಿ
  • ಒಟ್ಟು ಸಾವಿರ ಹುದ್ದೆಗಳು ಖಾಲಿ

ಇಲಾಖೆಯ ಹೆಸರು

  • ಕಂದಾಯ ಇಲಾಖೆ

ಉದ್ಯೋಗ ಸ್ಥಳ

  • ಅಖಿಲ ಕರ್ನಾಟಕ

ಅಪ್ಲಿಕೇಶನ್ ಮೋಡ

  • ಆನ್ಲೈನ್ ಮೊಡ್

ಶೈಕ್ಷಣಿಕ ಅರ್ಹತೆ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವಂತಹ ಒಂದು ವಿಶ್ವವಿದ್ಯಾಲಯದಿಂದಾಗಲಿ ಅಥವಾ ಯಾವುದೇ ಒಂದು ಮಂಡಳಿಗಳಿಂದಾಗಲಿ ಕಡ್ಡಾಯವಾಗಿ ದ್ವಿತೀಯ ಪಿಯುಸಿ, ಡಿಪ್ಲೋಮೋ, ಐಟಿಐ ಪೂರ್ಣಗೊಳಿಸಿರಬೇಕಾಗುತ್ತದೆ.

ವಯಸ್ಸಿನ ಮಿತಿ

ಕರ್ನಾಟಕ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು ಇದೇ ಮೇ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಮತ್ತು ಗರಿಷ್ಠ 35 ವರ್ಷದ ಒಳಗಿನ ಯಾವುದೇ ಒಬ್ಬ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ ಸಡಿಲಿಕೆ

  • 2A,2B,3A,3B ಅಭ್ಯರ್ಥಿಗಳು 03 ವರ್ಷಗಳು
  • SC/ST ಅಭ್ಯರ್ಥಿಗಳು 05 ವರ್ಷಗಳು

ಅರ್ಜಿ ಶುಲ್ಕ

  • 2A,2B,3A,3B ಅಭ್ಯರ್ಥಿಗಳು 750/-
  • SC/ST ಅಭ್ಯರ್ಥಿಗಳು 500/-

ಸಂಬಳದ ವಿವರ

ಕರ್ನಾಟಕ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರತಿ ತಿಂಗಳು 21500, ಗಳಿಂದ 42 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಗೆಳೆಯರೇ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಮುಖಾಂತರ ಆನ್ಲೈನ್ ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ನೆಟ್ವರ್ಕ್ ತೊಂದರೆಗಳಿಂದ ಅಥವಾ ಅರ್ಜಿ ಶುಲ್ಕ ಪಾವತಿಸಬಲ್ಲಿ ನೆಟ್ವರ್ಕ್ ಸಮಸ್ಯೆ ಆಗೋದರಿಂದ ನಿಮಗೆ ತೊಂದರೆ ಉಂಟಾಗುತ್ತದೆ. ಆದಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಅಥವಾ ಆನ್ಲೈನ್ ಅಂಗಡಿಗೆ ಭೇಟಿ ನೀಡಿ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.05.2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 18.05.2024

  • ಬ್ಯಾಂಕ್ ಕೆಲಸದ ವೇಳೆಯವರೆಗೆ

ಇದನ್ನು ಓದಿ

ಗೆಳೆಯರೇ ನೀವು ಜನ ನಿತ್ಯವೂ ಇದೇ ತರದ ಉಪಯುಕ್ತವಾದ ಮಾಹಿತಿಯನ್ನು ಪಡೆಯಲು ಅಥವಾ ಓದಲು ಬಯಸಿದರೆ ನಮ್ಮ ಮಾಧ್ಯಮದ ಜನದಾರರಾಗಿ. ಹಾಗೂ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ಮತ್ತು ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಲೇಖನಗಳನ್ನು ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ ಧನ್ಯವಾದಗಳು.